ಅಪಘಾನಿಸ್ತಾನ ವಿರುದ್ಧದ ಐತಿಹಾಸಿಕ ಟೆಸ್ಟ್ ಪಂದ್ಯದಲ್ಲಿ ಶಿಖರ್‍ ಧವನ್ ಹೊಸ ದಾಖಲೆ


Thursday, June 14th, 2018 12:15 pm

ಬೆಂಗಳೂರು: ಇಲ್ಲಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ  ನಡೆಯುತ್ತಿರುವ ಅಪಘಾನಿಸ್ತಾನ ವಿರುದ್ಧದ ಐತಿಹಾಸಿಕ ಟೆಸ್ಟ್ ಪಂದ್ಯದಲ್ಲಿ ಭಾರತ ಕ್ರಿಕೆಟ್ ತಂಡದ ಎಡಗೈ ಆರಂಭಿಕ ಬ್ಯಾಟ್ಸ್‌ಮನ್ ಶಿಖರ್ ಧವನ್ ದಾಖಲೆಯ ಶತಕವನ್ನು ಸಿಡಿಸಿದ್ದಾರೆ.

ಅಂತರಾಷ್ಟ್ರೀಯ ಟೆಸ್ಟ್ ಕ್ರಿಕೆಟ್ ಪದಾರ್ಪಣೆ ಮಾಡಿದ 12ನೇ ರಾಷ್ಟ್ರ ಎಂಬ ಗೌರವಕ್ಕೆ ಅಫಘಾನಿಸ್ತಾನ ಪಾತ್ರವಾಗಿತ್ತು. ಇದೀಗ ಚೊಚ್ಚಲ ಟೆಸ್ಟ್ ಪಂದ್ಯ ಆಡುತ್ತಿರುವ ಅಪಘಾನಿಸ್ತಾನ ವಿರುದ್ಧ ಶತಕ ಬಾರಿಸಿದ ವಿಶ್ವದ ಮೊದಲ ಬ್ಯಾಟ್ಸ್‌ಮನ್ ಎಂಬ ಗೌರವಕ್ಕೆ ಧವನ್ ಪಾತ್ರವಾಗಿದ್ದಾರೆ.

ಈ ವಿಭಾಗಕ್ಕೆ ನೀವು ಬರೆಯಬಹುದು ನಿಮ್ಮ ಬರಹಗಳನ್ನು ನಿಮ್ಮ ಫೋಟೋ ಸಮೇತ, ನಿಮ್ಮ ಸ್ವವಿವರದೊಂದಿಗೆ ನಮ್ಮ kannadanewsnow@gmail.com ಗೆಕಳುಹಿಸಿ. ನಿಮ್ಮ ಸುತ್ತಮುತ್ತಲಿನ ಸುದ್ದಿ ಸಮಾಚಾರಗಳನ್ನು ಕೂಡ ನಮಗೆ ಮೇಲ್ ಮಾಡ ಬಹುದು.
Health
Sandalwood
Food
Beauty Tips
Astrology
Cricket Score
Poll Questions