ಹುಟ್ಟು ಹಬ್ಬದ ಸಂಭ್ರಮದಲ್ಲಿ ಶಿವಣ್ಣ : ನೆಚ್ಚಿನ ನಟನಿಗೆ ಪ್ರಥಮ್ ಕೊಟ್ಟ ಗಿಫ್ಟ್ ಏನು..?


Thursday, July 12th, 2018 9:02 pm

ಸಿನಿಮಾಡೆಸ್ಕ್: ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಗಿಂದು 56 ನೇ ಹುಟ್ಟು ಹಬ್ಬದ ಸಂಭ್ರಮ.

ಹೌದು, ಶಿವರಾಜ್ ಕುಮಾರ್, ತಮ್ಮ ನಿವಾಸದಲ್ಲಿ ಕುಟುಂಬಸ್ಥರು, ಸ್ನೇಹಿತರ ಹಾಗೂ ನೂರಾರು ಜನ ಅಭಿಮಾನಿಗಳ ಸಮ್ಮುಖದಲ್ಲಿ ಸರಳವಾಗಿ ತನ್ನ ಹುಟ್ಟುಹಬ್ಬವನ್ನು ಆಚರಣೆ ಮಾಡಿಕೊಂಡರು. ಇನ್ನೂ ಶಿವಣ್ಣನ ಅಭಿಮಾನಿಗಳು ಬಗೆ ಬಗೆಯ ಕೇಕ್. ಹಾರ ತುರಾಯಿಗಳಿಂದ ಶಿವಣ್ಣನ ಬ್ಯಾನರ್ ಗಳನ್ನು ಅಲಂಕರಿಸಿದರು.

ಬಿಗ್ ಬಾಸ್ ವಿನ್ನರ್ ಪ್ರಥಮ್ ಹುಟ್ಟು ಹಬ್ಬದ ಉಡುಗೊರೆಯಾಗಿ ಶಿವಣ್ಣನಿಗೆ ಚಿನ್ನದ ಉಂಗುರ ನೀಡಿದ್ದಾರೆ, ಶಿವಣ್ಣ ಬೇಡ  ಎಂದರೂ ಕೂಡ ಬಲವಂತ ಮಾಡಿ ಅವರ ಬೆರಳಿಗೆ ಉಂಗುರ ತೊಡಿಸಿದ್ದಾರೆ.

ಈ ವಿಭಾಗಕ್ಕೆ ನೀವು ಬರೆಯಬಹುದು ನಿಮ್ಮ ಬರಹಗಳನ್ನು ನಿಮ್ಮ ಫೋಟೋ ಸಮೇತ, ನಿಮ್ಮ ಸ್ವವಿವರದೊಂದಿಗೆ ನಮ್ಮ kannadanewsnow@gmail.com ಗೆಕಳುಹಿಸಿ. ನಿಮ್ಮ ಸುತ್ತಮುತ್ತಲಿನ ಸುದ್ದಿ ಸಮಾಚಾರಗಳನ್ನು ಕೂಡ ನಮಗೆ ಮೇಲ್ ಮಾಡ ಬಹುದು.
Food
Beauty Tips
books Corner
Current Affairs
Astrology
Cricket Score
Poll Questions