ಬ್ರೇಕಿಂಗ್ : ಭಾರತದಲ್ಲಿ ವಾಟ್ಸಾಪ್ ಬ್ಯಾನ್ !? ಕೇಂದ್ರ ಸರ್ಕಾರ ಗಂಭೀರ ಚಿಂತನೆ


Thursday, September 20th, 2018 7:54 pm

ನವದೆಹಲಿ : ವಾಟ್ಸಪ್ ಪ್ರಿಯರಿಗೆ ಇಲ್ಲಿದೆ ಕಹಿಸುದ್ದಿ. ವಾಟ್ಸಪ್ ಮೂಲಕ ಕಾನೂನು ಸುವ್ಯವಸ್ಥೆಗೆ ಧಕ್ಕೆಯಾಗುವುದನ್ನು ತಡೆಯಲು ಕೇಂದ್ರ ಸರಕಾರ ಮುಂದಾಗಿದೆ. 

ಈ ಹಿನ್ನೆಲೆಯಲ್ಲಿ ಅಂತಹ ಸುದ್ದಿಗಳ ಮೂಲ ಪತ್ತೆಹಚ್ಚಲು ಕ್ರಮ ಕೈಗೊಳ್ಳುವಂತೆ ವಾಟ್ಸಪ್‌ಗೆ ಸೂಚನೆ ನೀಡಿದೆ. ದೇಶದಲ್ಲಿ ವಾಟ್ಸಪ್ ಮೂಲಕ ಸುಳ್ಳು ಸುದ್ದಿ ಮತ್ತು ನಕಲಿ ಸಂದೇಶ ರವಾನೆಯಾಗಿ ಅದರಿಂದ ಮತ್ತು ಅದಕ್ಕೆ ತಪ್ಪಿದಲ್ಲಿ ದೇಶದಲ್ಲಿ ನಿಷೇಧಕ್ಕೆ ಒಳಗಾಗಬಹುದು ಎಂದು ವಾಟ್ಸಪ್‌ಗೆ ಎಚ್ಚರಿಕೆ ನೀಡಿದೆ.

ಆದರೆ ಕೇಂದ್ರದ ಬೇಡಿಕೆಗೆ ವಾಟ್ಸಪ್ ಸಮ್ಮತಿ ಸೂಚಿಸಿಲ್ಲ, ಬದಲಾಗಿ ಬಳಕೆದಾರರ ಸಂದೇಶವನ್ನು ಕಂಪನಿ ನೋಡುವುದಿಲ್ಲ, ಅವರ ವೈಯಕ್ತಿಕ ಮಾಹಿತಿ ಮತ್ತು ಹಿತಾಸಕ್ತಿ ರಕ್ಷಿಸುವುದು ಕಂಪನಿಯ ನಿಯಮವಾಗಿದ್ದು, ಅದನ್ನು ಮೀರುವುದಿಲ್ಲ ಎಂದು ತಿಳಿಸಿದೆ.

ಈ ವಿಭಾಗಕ್ಕೆ ನೀವು ಬರೆಯಬಹುದು ನಿಮ್ಮ ಬರಹಗಳನ್ನು ನಿಮ್ಮ ಫೋಟೋ ಸಮೇತ, ನಿಮ್ಮ ಸ್ವವಿವರದೊಂದಿಗೆ ನಮ್ಮ kannadanewsnow@gmail.com ಗೆಕಳುಹಿಸಿ. ನಿಮ್ಮ ಸುತ್ತಮುತ್ತಲಿನ ಸುದ್ದಿ ಸಮಾಚಾರಗಳನ್ನು ಕೂಡ ನಮಗೆ ಮೇಲ್ ಮಾಡ ಬಹುದು.
Trending stories
State
Health
Tour
Astrology
Cricket Score
Poll Questions