ಸುಭಾಷಿತ :

Saturday, October 19 , 2019 4:30 PM

ಯಡಿಯೂರಪ್ಪ ತಿಪ್ಪರಲಾಗ ಹಾಕಿದರು ಸರ್ಕಾರ ಬೀಳಿಸಲು ಆಗುವುದಿಲ್ಲ : ಮಾಜಿ ಸಿಎಂ ಸಿದ್ದು


Tuesday, April 16th, 2019 1:33 pm


ಮೈಸೂರು: ಯಡಿಯೂರಪ್ಪ ತಿಪ್ಪರಲಾಗ ಹಾಕಿದರು ಸರ್ಕಾರ ಬೀಳಿಸಲು ಆಗುವುದಿಲ್ಲ ಅಂತ ಮಾಜಿ ಸಿಎಂ ಸಿದ್ದರಾಮಯ್ಯ ಅವರು ಹೇಳಿದ್ದಾರೆ. 

ಅವರು ಇಂದು ಮೈಸೂರಿನ ಪತ್ರಿಕಾ ಭವನದಲ್ಲಿ ಮಾತನಾಡಿದರು, ಇದೇ ವೇಳೆ ಅವರು ಮಾತನಾಡಿದರು, ಇನ್ನು ಇದೇ ವೇಳೆ ಅವರು ಬಿಜೆಪಿ ಪ್ರಾಣಾಳಿಕೆ ಓಲ್ಡ್ ವೈನ್ ಇನ್ ನ್ಯೂ ಬಾಟಲ್ ಇದ್ದಂತೆ. ದೇಶಭಕ್ತಿ ಹೆಸರಲ್ಲಿ ಮಹಾತ್ಮ ಗಾಂಧೀಜಿ ಅವರನ್ನು ಕೊಂದಿದ್ದೇ ಬಿಜೆಪಿ ಸಾಧನೆ ಅಂತ ಅವರು ವ್ಯಂಗ್ಯವಾಡಿದರು.
ಇದೇ ವೇಳೆ ಅವರು ಪುಲ್ವಾಮಾ ದಾಳಿ ಪ್ರಕರಣವನ್ನು ಮುಂದಿಡುತ್ತಿದೆ. ಹಾಗಾದ್ರೆ ಪ್ರಧಾನಿ ಮೋದಿಯೇನು ಗನ್ ಹಿಡಿದುಕೊಂಡು ಹೋಗಿದ್ದರಾ ಎಂದು ಸಿದ್ದರಾಮಯ್ಯ ಬಿಜೆಪಿಗೆ ಪ್ರಶ್ನಿಸಿದರು. ಚುನಾವಣಾ ಸಂದರ್ಭದಲ್ಲಿ ರಾಜಕೀಯ ಪ್ರೇರಿತವಾಗಿ ಐಟಿ ದಾಳಿ ನಡೆಸುವುದು ತಪ್ಪು. ಐಟಿ ಇಲಾಖೆಯವರು ಬಿಜೆಪಿಯ ಯಾರ ಮೇಲೂ ದಾಳಿ ನಡೆಸಿಲ್ಲ. ಹಾಗಾದರೆ ಬಿಜೆಪಿ ಅವರು ಹರಿಶ್ಚಂದ್ರರ ಮೊಮ್ಮಕ್ಕಳೇ ಎಂದು ವಾಗ್ದಾಳಿ ನಡೆಸಿದರು.

ಈ ವಿಭಾಗಕ್ಕೆ ನೀವು ಬರೆಯಬಹುದು ನಿಮ್ಮ ಬರಹಗಳನ್ನು ನಿಮ್ಮ ಫೋಟೋ ಸಮೇತ, ನಿಮ್ಮ ಸ್ವವಿವರದೊಂದಿಗೆ ನಮ್ಮ kannadanewsnow@gmail.com ಗೆಕಳುಹಿಸಿ. ನಿಮ್ಮ ಸುತ್ತಮುತ್ತಲಿನ ಸುದ್ದಿ ಸಮಾಚಾರಗಳನ್ನು ಕೂಡ ನಮಗೆ ಮೇಲ್ ಮಾಡ ಬಹುದು.
Letters To Editor
ಗುಡ್ ನ್ಯೂಸ್ : ಅಸಂಘಟಿತ ವಲಯದ 45 ಕೋಟಿ ಜನರಿಗೂ ಪಿಂಚಣಿ ಸೌಲಭ್ಯ?
`ಐಟಿ ರಿಟರ್ನ್ಸ್’ ತೆರಿಗೆದಾರರಿಗೆ ಇಲ್ಲಿದೆ ಬಹುಮುಖ್ಯ ಮಾಹಿತಿ
ಅಂಚೆ ಇಲಾಖೆಯ ಠೇವಣಿದಾರರಿಗೆ ಇಲ್ಲಿದೆ ಬಹುಮುಖ್ಯ ಮಾಹಿತಿ
‘ಆದಾಯ’ ತೆರಿಗೆದಾರರಿಗೆ ಇಲ್ಲಿದೆ ಬಹುಮುಖ್ಯ ಮಾಹಿತಿ
Business
Tour
Astrology
Cricket Score
Poll Questions