ಸುಭಾಷಿತ :

Monday, September 23 , 2019 3:51 PM

‘ಸಿಂಗ’ನ ಟ್ರೈಲರ್ ಬಿಡುಗಡೆ, ಭರ್ಜರಿಯಾಗಿ ಘರ್ಜಿಸಿದ ಚಿರಂಜೀವಿ ಸರ್ಜಾ


Friday, June 14th, 2019 7:51 pm

ಬೆಂಗಳೂರು: ಚಿರಂಜೀವಿ ಸರ್ಜಾ ಅಭಿನಯದ ಸಿಂಗ ಸಿನಿಮಾದ ಟ್ರೈಲರ್‌ ಬಿಡುಗಡೆಯಾಗಿದೆ. ಟ್ರೇಲರ್‌ನಲ್ಲಿ ಚಿರಂಜೀವಿ ಸರ್ಜಾ ಖಡಕ್‌ ಆಗಿ ಮಿಂಚಿದ್ದು, ಚಿರಂಜೀವಿ ಸರ್ಜಾ ಇದುವರೆಗೂ ಸಾಕಷ್ಟು ಚಿತ್ರಗಳಲ್ಲಿ ಮಾಸ್ ಲುಕ್ಕಿನಲ್ಲಿ ನಟಿಸಿದ್ದಾರೆ. ಆದರೆ ಸಿಂಗದಲ್ಲಿ ಅವರ ಪಾತ್ರಕ್ಕಿರೋ ರೌದ್ರ ಸ್ಪರ್ಶ ಪ್ರೇಕ್ಷಕರನ್ನು ಬೆರಗಾಗಿಸಲಿದೆ ಅನ್ನೋದು ಚಿತ್ರತಂಡದ ಭರವಸೆ.

ಈ ಹಿಂದೆ ರಾಮ್ ಲೀಲಾ ಎಂಬ ಚಿತ್ರ ನಿರ್ದೇಶನ ಮಾಡಿದ್ದ ವಿಜಯ್ ಕಿರಣ್ ಈ ಚಿತ್ರವನ್ನು ನಿರ್ದೇಶನ ಮಾಡಿದ್ದಾರೆ. ಡಾ.ಕೆ ರವಿವರ್ಮಾ ಮತ್ತು ಪಳನಿರಾಜ್ ನಿರ್ದೇಶನ ಮಾಡಿದ್ದಾರೆ. ಡಾ. ವಿ ನಾಗೇಂದ್ರ ಪ್ರಸಾದ್, ಕವಿರಾಜ್ ಮತ್ತು ಚೇತನ್ ಹಾಡುಗಳನ್ನು ಬರೆದಿದ್ದಾರೆ. ಇನ್ನು ಈ ಸಿನಿಮಾದ ಶ್ಯಾನೇ ಟಾಪಗೌವ್ಳೆ ಅನ್ನೋ ಹಾಡಂತೂ ಟ್ರೆಂಡ್ ಸೆಟ್ ಮಾಡಿದ್ದು ಸಿಂಗ ಮೂಲಕ ಚಿರಂಜೀವಿ ಸರ್ಜಾಗೆ ನಾಗಕನ್ನಿಕೆ ಖ್ಯಾತಿಯ ಅದಿತಿ ಪ್ರಭುದೇವ ಜೋಡಿಯಾಗಿ ಕಾಣಿಸಿಕೊಳ್ಳುತ್ತಿದ್ದಾರೆ.

ಈ ವಿಭಾಗಕ್ಕೆ ನೀವು ಬರೆಯಬಹುದು ನಿಮ್ಮ ಬರಹಗಳನ್ನು ನಿಮ್ಮ ಫೋಟೋ ಸಮೇತ, ನಿಮ್ಮ ಸ್ವವಿವರದೊಂದಿಗೆ ನಮ್ಮ kannadanewsnow@gmail.com ಗೆಕಳುಹಿಸಿ. ನಿಮ್ಮ ಸುತ್ತಮುತ್ತಲಿನ ಸುದ್ದಿ ಸಮಾಚಾರಗಳನ್ನು ಕೂಡ ನಮಗೆ ಮೇಲ್ ಮಾಡ ಬಹುದು.
Food
Beauty Tips
books Corner
Current Affairs
Astrology
Cricket Score
Poll Questions