ಕಾಂಗ್ರೆಸ್ ಶಾಸಕ ನಾಗೇಂದ್ರ ಸದ್ಯದಲ್ಲೇ ಬಿಜೆಪಿಗೆ : ‘ಹೊಸ ಬಾಂಬ್ ಸಿಡಿಸಿದ ಶಾಸಕ ಶ್ರೀರಾಮುಲು’


Tuesday, March 19th, 2019 3:49 pm

ಬಳ್ಳಾರಿ: ಕಾಂಗ್ರೆಸ್ ಶಾಸಕ ನಾಗೇಂದ್ರ ಸಹೋದರ ವೆಂಕಟೇಶ್ ಪ್ರಸಾದ್ ಬಿಜೆಪಿಗೆ ಬಂದಿದ್ದು, ಅವರು ಬಂದ ಮೇಲೆ ವರ ಸಹೋದರ ಪಕ್ಷಕ್ಕೆ ಬಂದ ಮೇಲೆ ಮುಂದೆ ನಾಗೇಂದ್ರ ಸಹ ಮರಳಿ ಬಿಜೆಪಿ ಬರಲಿದ್ದಾರೆಂದು ರಾಜ್ಯ ಬಿಜೆಪಿ ಉಪಾಧ್ಯಕ್ಷ ಹಾಗೂ ಶಾಸಕ ಶ್ರೀರಾಮುಲು ಹೊಸ ಬಾಂಬ್‌ ಸಿಡಿಸಿದ್ದಾರೆ.

ಅವರು ಇಂದು ಬಳ್ಳಾರಿಯಲ್ಲಿಂದು ವೆಂಕಟೇಶ್ ಪ್ರಸಾದಗೆ ಬಿಜೆಪಿಯ ಶಾಲು ಹೊಂದಿಸಿ ಪಕ್ಷಕ್ಕೆ ಬರಮಾಡಿಕೊಂಡ ಬಳಿಕ ಮಾಧ್ಯವಮಗಳನ್ನು ಉದ್ದೇಶಿಸಿ ಮಾತನಾಡಿದರು, ಇದೇ ವೇಳೆ ಅವರು ಮಾತನಾಡಿ, ಕಳೆದ ಲೋಕಸಭಾ ಉಪಚುನಾವಣೆಯಲ್ಲಿ ಕಾಂಗ್ರೆಸ್ ಟಿಕೆಟ್ ಆಕ್ಷಾಂಕಿಯಾಗಿದ್ದ ವೆಂಕಟೇಶ್ ಪ್ರಸಾದ್, ಈ ಬಾರಿ ಬಿಜೆಪಿ ಸೇರ್ಪಡೆಯಾಗುವ ಮೂಲಕ ಕಾಂಗ್ರೆಸ್‍ಗೆ ತಿರುಗೇಟು ನೀಡಿದ್ದಾರೆ. ಅಲ್ಲದೆ ಸಹೋದರ ವೆಂಕಟೇಶ್ ಪ್ರಸಾದ್, ಬಿಜೆಪಿ ಸೇರ್ಪಡೆಗೆ ಶಾಸಕ ನಾಗೇಂದ್ರ ಬೆಂಬಲ ಸಹ ಇದೆ ಅಂತ ಹೇಳಿದರು.

ಈ ವಿಭಾಗಕ್ಕೆ ನೀವು ಬರೆಯಬಹುದು ನಿಮ್ಮ ಬರಹಗಳನ್ನು ನಿಮ್ಮ ಫೋಟೋ ಸಮೇತ, ನಿಮ್ಮ ಸ್ವವಿವರದೊಂದಿಗೆ ನಮ್ಮ kannadanewsnow@gmail.com ಗೆಕಳುಹಿಸಿ. ನಿಮ್ಮ ಸುತ್ತಮುತ್ತಲಿನ ಸುದ್ದಿ ಸಮಾಚಾರಗಳನ್ನು ಕೂಡ ನಮಗೆ ಮೇಲ್ ಮಾಡ ಬಹುದು.
Sandalwood
Food
Bollywood
Other film
Astrology
Cricket Score
Poll Questions