ಸುಭಾಷಿತ :

Thursday, January 23 , 2020 5:58 PM

ಕೇರಳ, ಕರ್ನಾಟಕ ಪ್ರವಾಹ : ತಲಾ 10 ಲಕ್ಷ ರೂ. ದೇಣಿಗೆ ನೀಡಿದ ತಮಿಳಿನ ಸ್ಟಾರ್ ಸಹೋದರರು


Friday, August 16th, 2019 8:01 am

ಚೆನ್ನೈ: ಭಾರಿ ಮಳೆಯಿಂದಾಗಿ ಕರ್ನಾಟಕ ಮತ್ತು ಕೇರಳದಲ್ಲಿ ಉಂಟಾಗಿರುವ ಪ್ರವಾಹ ಪರಿಸ್ಥಿತಿಗೆ ಸ್ಪಂಧಿಸಿರುವ ತಮಿಳಿನ ಖ್ಯಾತ ನಂತರದ ಸೂರ್ಯ ಹಾಗೂ ಅವರ ಸಹೋದರ ದೇಣಿಗೆ ನೀಡಿದ್ದಾರೆ.

ಸೂರ್ಯ ಹಾಗೂ ಅವರ ಸಹೋದರ ಕಾರ್ತಿ ಕೇರಳ ಮತ್ತು ಕರ್ನಾಟಕಕ್ಕೆ ತಲಾ 10 ಲಕ್ಷ ರೂ. ಪರಿಹಾರ ಹಣ ನೀಡಿದ್ದಾರೆ. ಈ ಕುರಿತು ತಮಿಳು ಚಲನಚಿತ್ರಗಳ ವಿಮರ್ಶಕ ರಮೇಶ್​ ಬಾಲಾ ತಮ್ಮ ಟ್ವಿಟರ್​ ಖಾತೆಯಲ್ಲಿ ಖಚಿತಪಡಿಸಿದ್ದಾರೆ.

ಪರ ರಾಜ್ಯದ ಜನತೆಯ ಕಷ್ಟದ ಸಮಯದಲ್ಲಿ ನೇರವಾದ ಸ್ಟಾರ್ ನಟರಿಗೆ ಸಾಮಾಜಿಕ ಜಾಲತಾಣದಲ್ಲಿ ಪ್ರಶಂಸೆಯ ಮಹಾಪೂರವೇ ಹರಿದು ಬರುತ್ತಿದೆ. ಕನ್ನಡಿಗರು ಕೂಡ ನಟರಿಗೆ ಧನ್ಯವಾದಗಳನ್ನುಅರ್ಪಿಸಿದ್ದಾರೆ.

ಈ ವಿಭಾಗಕ್ಕೆ ನೀವು ಬರೆಯಬಹುದು ನಿಮ್ಮ ಬರಹಗಳನ್ನು ನಿಮ್ಮ ಫೋಟೋ ಸಮೇತ, ನಿಮ್ಮ ಸ್ವವಿವರದೊಂದಿಗೆ ನಮ್ಮ kannadanewsnow@gmail.com ಗೆಕಳುಹಿಸಿ. ನಿಮ್ಮ ಸುತ್ತಮುತ್ತಲಿನ ಸುದ್ದಿ ಸಮಾಚಾರಗಳನ್ನು ಕೂಡ ನಮಗೆ ಮೇಲ್ ಮಾಡ ಬಹುದು.
Trending stories
State
Health
Tour
Astrology
Cricket Score
Poll Questions