ಮಂಡ್ಯದಲ್ಲಿ ಸುಮಲತಾ ‘ಟೆಂಪಲ್ ರನ್’


Sunday, March 17th, 2019 8:36 pm

ಮಂಡ್ಯ: ಲೋಕಸಭಾ ಚುನಾವಣೆಯಲ್ಲಿ ಮಂಡ್ಯದಿಂದ ಕಣಕ್ಕಿಳಿಯಲು ಸಜ್ಜಾಗಿರುವ ಸುಮಲತಾ ಅಂಬರೀಷ್ ಈಗ ಫುಲ್‌ ಬ್ಯುಸಿಯಾಗಿದ್ದಾರೆ.

ಲೋಕಸಭೆ ಚುನಾವಣೆಗೆ ನಾಮಪತ್ರ ಸಲ್ಲಿಸುವ ಪ್ರಕ್ರಿಯೆ ಆರಂಭಕ್ಕೆ ಇನ್ನೊಂದು ದಿನವಷ್ಟೇ ಬಾಕಿ ಉಳಿದಿದೆ. ಮಾ.19ರಂದು ಚುನಾವಣಾ ಅಧಿಸೂಚನೆ ಹೊರಬೀಳಲಿದೆ.

ಈನಡುವೆ ತಮ್ಮ ನಟಿ ಸುಮಲತಾ ಅಂಬರೀಷ್ ಅವರು ನಗರದಲ್ಲಿ ಭಾನುವಾರವೂ ಟೆಂಪಲ್‌ ರನ್ ಜತೆಗೆ ಜನರಿಂದ ಅಭಿಪ್ರಾಯ ಸಂಗ್ರಹಕ್ಕಾಗಿ ಪ್ರವಾಸ ನಡೆಸಿದರು. ಭಾನುವಾರ ಬೆಳಗ್ಗೆಯೇ ದೇವಾಲಯಕ್ಕೆ ತೆರಳಿ ವಿಶೇಷ ಪೂಜೆ ಸಲ್ಲಿಸಿ ಅಭಿಪ್ರಾಯ ಸಂಗ್ರಹಕ್ಕಾಗಿ ಪ್ರವಾಸ ನಡೆಸಿದರು.

ಈ ವಿಭಾಗಕ್ಕೆ ನೀವು ಬರೆಯಬಹುದು ನಿಮ್ಮ ಬರಹಗಳನ್ನು ನಿಮ್ಮ ಫೋಟೋ ಸಮೇತ, ನಿಮ್ಮ ಸ್ವವಿವರದೊಂದಿಗೆ ನಮ್ಮ kannadanewsnow@gmail.com ಗೆಕಳುಹಿಸಿ. ನಿಮ್ಮ ಸುತ್ತಮುತ್ತಲಿನ ಸುದ್ದಿ ಸಮಾಚಾರಗಳನ್ನು ಕೂಡ ನಮಗೆ ಮೇಲ್ ಮಾಡ ಬಹುದು.
Sandalwood
Food
Bollywood
Other film
Astrology
Cricket Score
Poll Questions