ಬಿಕಿನಿ ತೊಟ್ಟು ಮೈಮಾಟ ಪ್ರದರ್ಶಿಸಿದ ಈ ಚೆಲುವೆಗೆ ಸಿಕ್ಕಾಪಟ್ಟೆ ಲೈಕ್ಸ್


Wednesday, February 14th, 2018 8:54 pm

ಸಿನಿಮಾ ಡೆಸ್ಕ್ : ತಮ್ಮ ಬಾಲಿವುಡ್ ಎಂಟ್ರಿ ಕುರಿತು ಮಾತುಕತೆ ನಡೆಯುತ್ತಿರುವಾಗಲೇ ಬಿಕಿನಿ ತೊಟ್ಟು ಪೋಸ್ ನೀಡಿದ್ದಾರೆ ಮಿಸ್ ವರ್ಲ್ಡ್ ಮಾನುಷಿ ಬಿಲ್ಲರ್.

ಯೆಸ್, ತಮ್ಮ ಇನ್ ಸ್ಟಾಗ್ರಾಂ ನಲ್ಲಿ ಫೋಟೋ ಶೇರ್ ಮಾಡಿರುವ ಈ ಬೆಡಗಿ ಕಪ್ಪು ಬಣ್ಣದ ಮೈಮಾಟ ಪ್ರದರ್ಶಿಸಿದ್ದಾರೆ. ಸ್ವಿಮ್ಮಿಂಗ್ ಪೂಲ್ ದಂಡೆಯ ಮೇಲೆ ಕುಳಿತು ತಮ್ಮ ಹಾಟ್ ಅವತಾರದ ಮೂಲಕ ಪಡ್ಡೆ ಹೈಕಳ ನಿದ್ದೆ ಕದ್ದಿದ್ದಾರೆ. ಈಗಾಗಲೇ ಮಾನುಷಿ ಫೋಟೋಗೆ ಸಿಕ್ಕಾಪಟ್ಟೆ ಲೈಕ್ಸ್ ಬಂದಿದೆ.

ಈ ವಿಭಾಗಕ್ಕೆ ನೀವು ಬರೆಯಬಹುದು ನಿಮ್ಮ ಬರಹಗಳನ್ನು ನಿಮ್ಮ ಫೋಟೋ ಸಮೇತ, ನಿಮ್ಮ ಸ್ವವಿವರದೊಂದಿಗೆ ನಮ್ಮ kannadanewsnow@gmail.com ಗೆಕಳುಹಿಸಿ. ನಿಮ್ಮ ಸುತ್ತಮುತ್ತಲಿನ ಸುದ್ದಿ ಸಮಾಚಾರಗಳನ್ನು ಕೂಡ ನಮಗೆ ಮೇಲ್ ಮಾಡ ಬಹುದು.
Food
Beauty Tips
books Corner
Current Affairs
Astrology
Cricket Score
Poll Questions