‘ಧ್ವಜ’ ಚಿತ್ರಕ್ಕೆ ಸಂಗೀತ ನೀಡಿದ ‘ಕಬಾಲಿ’ ಸಂಗೀತ ನಿರ್ದೇಶಕ


Wednesday, February 14th, 2018 9:19 pm

ಸಿನಿಮಾ ಡೆಸ್ಕ್ : ಸಿಬಿಜೆ ಪ್ರೊಡಕ್ಷನ್ಸ್‌ ಬ್ಯಾನರ್‌ನಲ್ಲಿ ಸುಧಾ ಬಸವೇಗೌಡ ಅವರು ನಿರ್ಮಿಸುತ್ತಿರುವ  ‘ಧ್ವಜ’ ಚಿತ್ರದಲ್ಲಿ ಪ್ರಿಯಾಮಣಿ ನಟಿಸುತ್ತಿರುವ ವಿಷಯ ನಿಮಗೆ ಗೊತ್ತಿದೆ.

ಜಗ್ಗೇಶ್‌ ಅಭಿನಯದ ‘ಲಿಫ್ಟ್ ಕೊಡ್ಲ’ ಚಿತ್ರ ನಿರ್ದೇಶಿಸಿದ್ದ ಅಶೋಕ್‌ ಕಶ್ಯಪ್‌ ‘ಧ್ವಜ’ ಸಿನಿಮಾವನ್ನು ಕೈಗೆತ್ತಿಕೊಂಡಿದ್ದಾರೆ. ವಿಶೇಷ ಏನಪ್ಪ ಅಂದ್ರೆ ಕಬಾಲಿ ಸಿನಿಮಾಗೆ ಸಂಗೀತ ನೀಡಿದ್ದ ಸಂತೋಷ್ ನಾರಾಯಣ್ ಈ ಸಿನಿಮಾಗೆ ಸಂಗೀತ ನೀಡಿದ್ದಾರೆ.

‘ಧ್ವಜ’ ಚಿತ್ರದಲ್ಲಿ .ರವಿ ನಾಯಕರಾಗಿ ಅಭಿನಯಿಸಿದ್ದಾರೆ. ಈ ಚಿತ್ರಕ್ಕೆ ಅಶೋಕ್‌ ಕಶ್ಯಪ್‌ ನಿರ್ದೇಶನದ ಜತೆಗೆ ಛಾಯಾಗ್ರಹಣವನ್ನೂ ಮಾಡಿದ್ದಾರೆ. ಇದೊಂದು ರಾಜಕೀಯ, ಲವ್‌ಸ್ಟೋರಿ ಮತ್ತು ಥ್ರಿಲ್ಲರ್‌ ಅಂಶಗಳನ್ನು ಒಳಗೊಂಡಿದೆ.ಚಿತ್ರದಲ್ಲಿ ದಿವ್ಯಾ ಉರುಡುಗ, ಟಿ.ಎನ್‌. ಸೀತಾರಾಂ, ವೀಣಾಸುಂದರ್‌, ತಬಲನಾಣಿ, ಬಲ, ಮಂಡ್ಯ ರವಿ, ಸುಂದರರಾಜ್‌ ಸೇರಿದಂತೆ ಇನ್ನು ಅನೇಕ ಕಲಾವಿದರು ನಟಿಸಿದ್ದಾರೆ. .

ಈ ವಿಭಾಗಕ್ಕೆ ನೀವು ಬರೆಯಬಹುದು ನಿಮ್ಮ ಬರಹಗಳನ್ನು ನಿಮ್ಮ ಫೋಟೋ ಸಮೇತ, ನಿಮ್ಮ ಸ್ವವಿವರದೊಂದಿಗೆ ನಮ್ಮ kannadanewsnow@gmail.com ಗೆಕಳುಹಿಸಿ. ನಿಮ್ಮ ಸುತ್ತಮುತ್ತಲಿನ ಸುದ್ದಿ ಸಮಾಚಾರಗಳನ್ನು ಕೂಡ ನಮಗೆ ಮೇಲ್ ಮಾಡ ಬಹುದು.
Food
Beauty Tips
books Corner
Current Affairs
Astrology
Cricket Score
Poll Questions

2018ರ ವಿಧಾನಸಭಾ ಚುನಾವಣೆಯಲ್ಲಿ ನಿಮ್ಮ ಮತ ಯಾರಿಗೆ?

Loading ... Loading ...