ಶಿವಮೊಗ್ಗ : ನೇಣು ಬಿಗಿದುಕೊಂಡು ಸಹ್ಯಾದ್ರಿ ಕಾಲೇಜಿನ ವಿದ್ಯಾರ್ಥಿನಿ ಆತ್ಮಹತ್ಯೆ


Wednesday, February 14th, 2018 7:45 pm

ಶಿವಮೊಗ್ಗ : ಸಹ್ಯಾದ್ರಿ ಕಾಲೇಜಿನ ವಿದ್ಯಾರ್ಥಿನಿಯೋರ್ವಳು ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಘಟನೆ ನಡೆದಿದೆ.

ರಂಜಿತಾ (19) ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿನಿ. ನಂಜಪ್ಪ ಲೇಔಟ್ ನ ದೀಕ್ಷಿತ್ ಪಿಜಿಯಲ್ಲಿದ್ದ ವಿದ್ಯಾರ್ಥಿನಿ ತನ್ನ ಅಕ್ಕ  ರಕ್ಷಿತಾ ಕಾಲೇಜಿಗೆ ಹೋದ ನಂತರ ಈಕೆ ಕೈ ಕುಯ್ದುಕೊಂಡು ನೇಣಿಗೆ ಶರಣಾಗಿದ್ದಾಳೆ. ಈಕೆ ಸಹ್ಯಾದ್ರಿ ಕಾಲೇಜಿನಲ್ಲಿ ದ್ವಿತೀಯ ವರ್ಷದ ಪದವಿ ಓದುತ್ತಿದ್ದಳು. ಆತ್ಮಹತ್ಯೆಗೆ ಕಾರಣ ತಿಳಿದು ಬಂದಿಲ್ಲ.

ಸಾಂದರ್ಭಿಕ ಚಿತ್ರ

ಈ ವಿಭಾಗಕ್ಕೆ ನೀವು ಬರೆಯಬಹುದು ನಿಮ್ಮ ಬರಹಗಳನ್ನು ನಿಮ್ಮ ಫೋಟೋ ಸಮೇತ, ನಿಮ್ಮ ಸ್ವವಿವರದೊಂದಿಗೆ ನಮ್ಮ kannadanewsnow@gmail.com ಗೆಕಳುಹಿಸಿ. ನಿಮ್ಮ ಸುತ್ತಮುತ್ತಲಿನ ಸುದ್ದಿ ಸಮಾಚಾರಗಳನ್ನು ಕೂಡ ನಮಗೆ ಮೇಲ್ ಮಾಡ ಬಹುದು.
Sandalwood
Food
Bollywood
Other film
Astrology
Cricket Score
Poll Questions