ಐಸಿಸಿ ಒನ್ ಡೇ RANKING ಪ್ರಕಟ : ಟೀಂ ಇಂಡಿಯಾಗೆ ನಂ-1 ಪಟ್ಟ


Wednesday, February 14th, 2018 1:40 pm

ಹೈದರಾಬಾದ್ : ಐಸಿಸಿ ಮಂಗಳವಾರ ಬಿಡುಗಡೆ ಮಾಡಿರುವ ಏಕದಿನ ತಂಡಗಳ Rankinge ನಲ್ಲಿ ಟೀಂ ಇಂಡಿಯಾ ಟಾಪ್ -1 ಸ್ಥಾನ ಪಡೆದುಕೊಂಡಿದೆ.

ದಕ್ಷಿಣ ಆಫ್ರಿಕಾ ವಿರುದ್ಧ ನಡೆದ 5 ನೇ ಏಕದಿನ ಪಂದ್ಯದಲ್ಲಿ ಭರ್ಜರಿ 73 ರನ್ ಗಳಿಂದ ಗೆಲುವು ದಾಖಲಿಸಿದ ಟೀಂ ಇಂಡಿಯಾ ಅಗ್ರಸ್ಥಾನಕ್ಕೇರಿದೆ. ಇನ್ನು ಸರಣಿ ಕೈಚೆಲ್ಲಿರುವ ದ.ಆಫ್ರಿಕಾ ತಂಡ ಎರಡನೇ ಸ್ಥಾನಕ್ಕೆ ಕುಸಿದಿದೆ.

ಭಾರತವು 122 ರೇಟಿಂಗ್ ನೊಂದಿಗೆ ಮೊದಲ ಸ್ಥಾನ ಪಡೆದುಕೊಂಡಿದೆ. ದಕ್ಷಿಣ ಆಫ್ರಿಕಾ ತಂಡ 118 ರೇಟಿಂಗ್ ಪಡೆದಿದೆ. ಮೂರನೇ ಸ್ಥಾನದಲ್ಲಿ ಇಂಗ್ಲೆಂಡ್ ಅಲಂಕರಿಸಿದೆ.

ಈ ವಿಭಾಗಕ್ಕೆ ನೀವು ಬರೆಯಬಹುದು ನಿಮ್ಮ ಬರಹಗಳನ್ನು ನಿಮ್ಮ ಫೋಟೋ ಸಮೇತ, ನಿಮ್ಮ ಸ್ವವಿವರದೊಂದಿಗೆ ನಮ್ಮ kannadanewsnow@gmail.com ಗೆಕಳುಹಿಸಿ. ನಿಮ್ಮ ಸುತ್ತಮುತ್ತಲಿನ ಸುದ್ದಿ ಸಮಾಚಾರಗಳನ್ನು ಕೂಡ ನಮಗೆ ಮೇಲ್ ಮಾಡ ಬಹುದು.
Health
Sandalwood
Food
Beauty Tips
Astrology
Cricket Score
Poll Questions