ಪ್ರೇಮಿಗಳ ದಿನದಂದೇ ‘ಕಿಸ್’ ಫಸ್ಟ್ ಲುಕ್ ರಿಲೀಸ್ ಮಾಡಿದ ರಾಕಿಂಗ್ ಸ್ಟಾರ್ ಯಶ್


Wednesday, February 14th, 2018 9:05 pm

ಸಿನಿಮಾ ಡೆಸ್ಕ್ : ನಿರ್ದೇಶಕ ಎಪಿ ಅರ್ಜುನ್ ನಿರ್ದೇಶನದ ಕಿಸ್ ಸಿನಿಮಾದ ಫಸ್ಟ್ ಲುಕ್ ಇಂದು ಬಿಡುಗಡೆಯಾಗಿದೆ.
ಯೆಸ್, ಇಂದು ಪ್ರೇಮಿಗಳ ದಿನವಾದ್ದರಿಂದ ಚಿತ್ರತಂಡ ಚಿತ್ರದ ಫಸ್ಟ್ ಲುಕ್ ರಿಲೀಸ್ ಮಾಡಿದೆ. ಅಮೆರಿಕಾದ ಚಿಕಾಗೋದಲ್ಲಿ ರಾಕಿಂಗ್ ಸ್ಟಾರ್ ಯಶ್ ಈ ಸಿನಿಮಾದ ಫಸ್ಟ್ ಲುಕ್ ರಿಲೀಸ್ ಮಾಡಿದ್ದಾರೆ.

ಸದ್ಯ ಯಶ್ ಹಾಗೂ ರಾಧಿಕಾ ಪಂಡಿತ್ ಚಿಕಾಗೋದಲ್ಲಿದ್ದು, ಅಲ್ಲಿಂದಲೇ ಬಿಡುಗಡೆ ಮಾಡಲಾಗಿದೆ. ಕಿಸ್.. ತುಂಟ ತುಟಿಗಳ ಆಟೋಗ್ರಾಫ್” ಎಂಬ ಅಡಿಬರಹವಿದ್ದು. ವಿರಾಟ್ ಹಾಗೂ ಶ್ರೀಲಾ ಎಂಬ ಹೊಸ ಜೋಡಿ ಕಾಣಿಸಿಕೊಂಡಿದೆ. ವಿ. ರವಿಕುಮಾರ್ ನಿರ್ಮಾಣದ ಈ ಚಿತ್ರಕ್ಕೆ ಅರ್ಜುನ ಶೆಟ್ಟಿ ಕ್ಯಾಮರಾ, ಹರಿಕೃಷ್ಣ ಸಂಗೀತ ವಿದೆ. ಮೈಸೂರು ಹಾಗೂ ಬೆಂಗಳೂರು ಹುಡುಗ ಹುಡುಗಿಯ ಲವ್ ಸ್ಟೋರಿಯೇ ಈ ಕಿಸ್.

ಈ ವಿಭಾಗಕ್ಕೆ ನೀವು ಬರೆಯಬಹುದು ನಿಮ್ಮ ಬರಹಗಳನ್ನು ನಿಮ್ಮ ಫೋಟೋ ಸಮೇತ, ನಿಮ್ಮ ಸ್ವವಿವರದೊಂದಿಗೆ ನಮ್ಮ kannadanewsnow@gmail.com ಗೆಕಳುಹಿಸಿ. ನಿಮ್ಮ ಸುತ್ತಮುತ್ತಲಿನ ಸುದ್ದಿ ಸಮಾಚಾರಗಳನ್ನು ಕೂಡ ನಮಗೆ ಮೇಲ್ ಮಾಡ ಬಹುದು.
Food
Beauty Tips
books Corner
Current Affairs
Astrology
Cricket Score
Poll Questions