ವಿಜಯಪುರ : ಮ್ಯಾನ್ ಹೋಲ್ ಗೆ ಇಳಿದು ಶುಚಿಗೊಳಿಸಿದ ಕಾರ್ಮಿಕರು


Wednesday, February 14th, 2018 9:32 pm

ವಿಜಯಪುರ : ಮಾನವರನ್ನು ಮ್ಯಾನ್ ಹೋಲ್ ಗೆ ಇಳಿಸಿ ಸ್ವಚ್ಚಗೊಳಿಸದಂತೆ ಸುಪ್ರೀಂ ಕೋರ್ಟ್ ಆದೇಶ ನೀಡಿದ್ದರೂ ನಗರದಲ್ಲಿ ಇಂದು ಎರಡು ಕಡೆ ಮ್ಯಾನ್ ಹೋಲ್ ನಲ್ಲಿ ಕಾರ್ಮಿಕರನ್ನು ಬಳಸಿ ಕ್ಲೀನ್ ಮಾಡಿಸಲಾಗಿದೆ.

ಕಾರ್ಮಿಕರು ಮ್ಯಾನ್ ಹೋಲ್ ನಲ್ಲಿ ಇಳಿದು ಸ್ವಚ್ಚ ಮಾಡುತ್ತಿರುವ ದೃಶ್ಯ ಮೊಬೈಲ್ ನಲ್ಲಿ ಸೆರೆಯಾಗಿದೆ .ನಗರದ ವಾರ್ಡ್ ಸಂಖ್ಯೆ 22 ಮತ್ತು 23 ರಲ್ಲಿ ಈ ಘಟನೆ ನಡೆದಿದೆ. ಈ ಬಗ್ಗೆ ವಿಜಯಪುರ ಮಹಾನಗರ ಪಾಲಿಕೆ ವಿರುದ್ದ ಜನ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಈ ವಿಭಾಗಕ್ಕೆ ನೀವು ಬರೆಯಬಹುದು ನಿಮ್ಮ ಬರಹಗಳನ್ನು ನಿಮ್ಮ ಫೋಟೋ ಸಮೇತ, ನಿಮ್ಮ ಸ್ವವಿವರದೊಂದಿಗೆ ನಮ್ಮ kannadanewsnow@gmail.com ಗೆಕಳುಹಿಸಿ. ನಿಮ್ಮ ಸುತ್ತಮುತ್ತಲಿನ ಸುದ್ದಿ ಸಮಾಚಾರಗಳನ್ನು ಕೂಡ ನಮಗೆ ಮೇಲ್ ಮಾಡ ಬಹುದು.
Sandalwood
Food
Bollywood
Other film
Astrology
Cricket Score
Poll Questions

2018ರ ವಿಧಾನಸಭಾ ಚುನಾವಣೆಯಲ್ಲಿ ನಿಮ್ಮ ಮತ ಯಾರಿಗೆ?

Loading ... Loading ...