ಮಹಾಮಸ್ತಕಾಭಿಷೇಕ : ಫೆ.19 ರಂದು ಶ್ರವಣಬೆಳಗೊಳಕ್ಕೆ ಬರ್ತಿದ್ದಾರೆ ಪ್ರಧಾನಿ ಮೋದಿ


Wednesday, February 14th, 2018 7:14 pm

ಹಾಸನ : ಮಹಾಮಸ್ತಕಾಭಿಷೇಕ ಕಾರ್ಯಕ್ರಮದಲ್ಲಿ ಭಾಗವಹಿಸಲು ಪ್ರಧಾನಿ ನರೇಂದ್ರ ಮೋದಿ ಅವರು ಫೆ.19 ರಂದು ಶ್ರವಣ ಬೆಳಗೊಳಕ್ಕೆ ಆಗಮಿಸಲಿದ್ದಾರೆ.

ಫೆ,19 ರಂದು ಮಧ್ಯಾಹ್ನ 1.15 ಕ್ಕೆ ಶ್ರವಣಬೆಳಗೊಳ ಹೆಲಿಪ್ಯಾಡ್ ಗೆ ಆಗಮಿಸಿ, ಮಧ್ಯಾಹ್ನ 1.25 ರಿಂದ 2.05 ರವರೆಗೆ ಮಹಾಮಸ್ತಕಾಭಿಷೇಕ ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ. ನಂತರ 2.20 ಕ್ಕೆ ಶ್ರವಣಬೆಳಗೊಳದಿಂದ ಮೈಸೂರಿಗೆ ತೆರಳಲಿದ್ದಾರೆ. ವಿಶೇಷ ಅಂದ್ರೆ, ಶ್ರವಣಬೆಳಗೊಳಕ್ಕೆ ಭೇಟಿ ನೀಡುತ್ತಿರುವ ಮೂರನೇ ಪ್ರಧಾನಿ ಎಂಬ ಹೆಗ್ಗಳಿಕೆಗೆ ಮೋದಿ ಪಾತ್ರರಾಗಲಿದ್ದಾರೆ.

ಈ ವಿಭಾಗಕ್ಕೆ ನೀವು ಬರೆಯಬಹುದು ನಿಮ್ಮ ಬರಹಗಳನ್ನು ನಿಮ್ಮ ಫೋಟೋ ಸಮೇತ, ನಿಮ್ಮ ಸ್ವವಿವರದೊಂದಿಗೆ ನಮ್ಮ kannadanewsnow@gmail.com ಗೆಕಳುಹಿಸಿ. ನಿಮ್ಮ ಸುತ್ತಮುತ್ತಲಿನ ಸುದ್ದಿ ಸಮಾಚಾರಗಳನ್ನು ಕೂಡ ನಮಗೆ ಮೇಲ್ ಮಾಡ ಬಹುದು.
Sandalwood
Food
Bollywood
Other film
Astrology
Cricket Score
Poll Questions

2018ರ ವಿಧಾನಸಭಾ ಚುನಾವಣೆಯಲ್ಲಿ ನಿಮ್ಮ ಮತ ಯಾರಿಗೆ?

Loading ... Loading ...