ಬಿಗ್ ಬಾಸ್ ಕನ್ನಡ ಸೀಸನ್ 4 ವಿನ್ನರ್ ಪ್ರಥಮ್?


Saturday, January 28th, 2017 2:35 pm

ಬೆಂಗಳೂರು: ಈ ಬಾರಿಯ ಬಿಗ್ ಬಾಸ್ ನಲ್ಲಿ ಅತ್ಯಂತ ಜನಪ್ರಿಯತೆ ಗಳಿಸಿರುವ ಪ್ರಥಮ್ ಅವರೇ ಗೆಲುವು ಸಾಧಿಸಿದ್ದಾರೆ ಎಂದು ಹೇಳಲಾಗುತ್ತಿದೆ.

ರೇಖಾ ಮತ್ತು ಪ್ರಥಮ್ ನಡುವೆ ತೀವ್ರ ಪೈಪೋಟಿ ನಡೆದಿದೆ ಎಂದು ಹೇಳಲಾಗುತ್ತಿದೆ. ಫಿನಾಲೆಗೆ ಏರಿದ ಪ್ರಥಮ್, ರೇಖಾ, ಕೀರ್ತಿಕುಮಾರ್, ಮೋಹನ್ ಮತ್ತು ಮಾಳವಿಕಾ ಪೈಕಿ ಪ್ರಥಮ್ ಅತೀ ಹೆಚ್ಚು ಮತಗಳನ್ನು ಗಳಿಸಿದ್ದಾರೆ ಎಂದು ತಿಳಿದುಬಂದಿದೆ.

ಈ ಹಿಂದಿನ ಬಿಗ್ ಬಾಸ್ ವಿಜೇತರು
ಬಿಗ್ ಬಾಸ್ ಸೀಸಸ್ 1: ವಿಜಯ ರಾಘವೇಂದ್ರ
ಬಿಗ್ ಬಾಸ್ ಸೀಸಸ್ 2: ಅಕುಲ್ ಬಾಲಾಜಿ
ಬಿಗ್ ಬಾಸ್ ಸೀಸಸ್ 3: ಶೃತಿ
ಬಿಗ್ ಬಾಸ್ ಸೀಸಸ್ 4 : ಪ್ರಥಮ್‌?

ಈ ವಿಭಾಗಕ್ಕೆ ನೀವು ಬರೆಯಬಹುದು ನಿಮ್ಮ ಬರಹಗಳನ್ನು ನಿಮ್ಮ ಫೋಟೋ ಸಮೇತ, ನಿಮ್ಮ ಸ್ವವಿವರದೊಂದಿಗೆ ನಮ್ಮ kannadanewsnow@gmail.com ಗೆಕಳುಹಿಸಿ. ನಿಮ್ಮ ಸುತ್ತಮುತ್ತಲಿನ ಸುದ್ದಿ ಸಮಾಚಾರಗಳನ್ನು ಕೂಡ ನಮಗೆ ಮೇಲ್ ಮಾಡ ಬಹುದು.
Food
Beauty Tips
books Corner
Current Affairs
Astrology
Cricket Score
Poll Questions