ಶಿವರಾತ್ರಿ ಪ್ರಸಾದ ಸೇವಿಸಿ 1500 ಕ್ಕೂ ಹೆಚ್ಚು ಮಂದಿ ಅಸ್ವಸ್ಥ


Wednesday, February 14th, 2018 7:23 pm

ಭೋಪಾಲ್ : ಶಿವರಾತ್ರಿ ಹಬ್ಬದ ಪ್ರಯುಕ್ತ ವಿತರಿಸಿದ ಪ್ರಸಾದ ಸೇವಿಸಿ 1500 ಕ್ಕೂ ಹೆಚ್ಚು ಮಂದಿ ಅಸ್ವಸ್ಥರಾದ ಘಟನೆ ಇಲ್ಲಿನ ಬರ್ವಾನಿ ಜಿಲ್ಲಾ ಆಶ್ರಮದಲ್ಲಿ ನಡೆದಿದೆ.

ಪ್ರಸಾದ ತಿಂದ ಮಂದಿಗೆ ಹೊಟ್ಟೆ ನೋವು ವಾಂತಿ ಕಾಣಿಸಿಕೊಂಡಿದ್ದು, ಕೂಡಲೇ ಅಸ್ವಸ್ಥರನ್ನು ಎರಡು ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಯಿತು. ಇದೀಗ ಪರಿಸ್ಥಿತಿ ನಿಯಂತ್ರಣಕ್ಕೆ ಬಂದಿದ್ದು, ಜನರ ಆರೋಗ್ಯದಲ್ಲಿ ಚೇರಿಕೆ ಕಂಡು ಬಂದಿದೆ ಎಂದು ಮೂಲಗಳು ತಿಳಿಸಿವೆ.

ಈ ವಿಭಾಗಕ್ಕೆ ನೀವು ಬರೆಯಬಹುದು ನಿಮ್ಮ ಬರಹಗಳನ್ನು ನಿಮ್ಮ ಫೋಟೋ ಸಮೇತ, ನಿಮ್ಮ ಸ್ವವಿವರದೊಂದಿಗೆ ನಮ್ಮ kannadanewsnow@gmail.com ಗೆಕಳುಹಿಸಿ. ನಿಮ್ಮ ಸುತ್ತಮುತ್ತಲಿನ ಸುದ್ದಿ ಸಮಾಚಾರಗಳನ್ನು ಕೂಡ ನಮಗೆ ಮೇಲ್ ಮಾಡ ಬಹುದು.
Trending stories
State
Health
Tour
Astrology
Cricket Score
Poll Questions

2018ರ ವಿಧಾನಸಭಾ ಚುನಾವಣೆಯಲ್ಲಿ ನಿಮ್ಮ ಮತ ಯಾರಿಗೆ?

Loading ... Loading ...