ಹಿರಿಯ ಸಾಹಿತಿ, ಅತಿಮಬ್ಬೆ ಪ್ರಶಸ್ತಿ ಪುರಸ್ಕೃತೆ ವಿಜಯ ದಬ್ಬೆ ಇನ್ನಿಲ್ಲ


Friday, February 23rd, 2018 9:18 pm

ಬೆಂಗಳೂರು : ಹಿರಿಯ ಸಾಹಿತಿ, ಅತಿಮಬ್ಬೆ ಪ್ರಶಸ್ತಿ ಪುರಸ್ಕೃತೆ ವಿಜಯ ದಬ್ಬೆ ಶುಕ್ರವಾರ ಸಂಜೆ ನಿಧನರಾಗಿದ್ದಾರೆ.

ವಿಜಯಾ ದಬ್ಬೆಯವರು ಹಾಸನ ಜಿಲ್ಲೆಯ ಬೇಲೂರಿನ ದಬ್ಬೆಯಲ್ಲಿ 1951 ಜೂನ್ 1 ರಂದು ಜನಿಸಿದ್ದರು. ರಾಜ್ಯದ ಪ್ರಸಿದ ಮಹಿಳಾ ಸಾಹಿತಿಗಳಲ್ಲಿ ದಬ್ಬೆಯವರು ಕೂಡ ಒಬ್ಬರಾಗಿದ್ದರು. ಇವರು 12 ಕ್ಕೂ ಹೆಚ್ಚು ಕೃತಿಗಳನ್ನು ಹಾಗೂ 60 ಕ್ಕೂ ಹೆಚ್ಚು ಲೇಖನಗಳನ್ನು ಪ್ರಕಟಿಸಿದ್ದಾರೆ.

ಈ ವಿಭಾಗಕ್ಕೆ ನೀವು ಬರೆಯಬಹುದು ನಿಮ್ಮ ಬರಹಗಳನ್ನು ನಿಮ್ಮ ಫೋಟೋ ಸಮೇತ, ನಿಮ್ಮ ಸ್ವವಿವರದೊಂದಿಗೆ ನಮ್ಮ kannadanewsnow@gmail.com ಗೆಕಳುಹಿಸಿ. ನಿಮ್ಮ ಸುತ್ತಮುತ್ತಲಿನ ಸುದ್ದಿ ಸಮಾಚಾರಗಳನ್ನು ಕೂಡ ನಮಗೆ ಮೇಲ್ ಮಾಡ ಬಹುದು.
Sandalwood
Food
Bollywood
Other film
Astrology
Cricket Score
Poll Questions

2018ರ ವಿಧಾನಸಭಾ ಚುನಾವಣೆಯಲ್ಲಿ ನಿಮ್ಮ ಮತ ಯಾರಿಗೆ?

Loading ... Loading ...