ಪುಲ್ವಾಮದಲ್ಲಿ ಮುಜಾಹಿದ್ದೀನ್ ಉಗ್ರರನ್ನು ಹೊಡೆದುರುಳಿಸಿದ ಸೇನೆ


Saturday, May 18th, 2019 10:21 am

ಶ್ರೀನಗರ: ಕಣಿವೆ ರಾಜ್ಯ ಜಮ್ಮು ಮತ್ತು ಕಾಶ್ಮೀರದಲ್ಲಿ ಪುಲ್ವಾಮಾ ಹಿಜ್ಬುಲ್ ಮುಜಾಹಿದ್ದೀನ್ ಸಂಘಟನೆಗೆ ಸೇರಿದ ಇಬ್ಬರು ಉಗ್ರರನ್ನು ಸೇನೆ ಹೊಡೆದುರುಳಿಸಿದೆ.

ಆವಂತಿಪುರದಲ್ಲಿ ಅಡಗಿ ಕುಳಿತಿದ್ದ ಉಗ್ರ ವಿರುದ್ಧ ಭಾರತೀಯ ಸೇನೆ ಎನ್ಕೌಂಟರ್ ಕಾರ್ಯಾಚರಣೆ ಕೈಗೊಂಡಿತ್ತು. ಈ ವೇಳೆ ಇಬ್ಬರು ಉಗ್ರರನ್ನು ಹೊಡೆದುರುಳಿಸಿದ್ದು ಮತೋರ್ವ ಅಡಗಿ ಕುಳಿತ್ತಿದ್ದು ಭಾರತೀಯ ಸೇನೆ ಗುಂಡಿನ ದಾಳಿ ನಡೆಸಿದೆ.

ಉಗ್ರರ ಪೈಕಿ ಓರ್ವನನ್ನು ಹಿಜ್ಬುಲ್ ಮುಜಾಹಿದ್ದೀನ್ ಸಂಘಟನೆಯ ಶೌಕತ್ ಅಹ್ಮದ್ ದಾರ್ ಎಂದು ಗುರುತಿಸಲಾಗಿದೆ.

ಈ ವಿಭಾಗಕ್ಕೆ ನೀವು ಬರೆಯಬಹುದು ನಿಮ್ಮ ಬರಹಗಳನ್ನು ನಿಮ್ಮ ಫೋಟೋ ಸಮೇತ, ನಿಮ್ಮ ಸ್ವವಿವರದೊಂದಿಗೆ ನಮ್ಮ kannadanewsnow@gmail.com ಗೆಕಳುಹಿಸಿ. ನಿಮ್ಮ ಸುತ್ತಮುತ್ತಲಿನ ಸುದ್ದಿ ಸಮಾಚಾರಗಳನ್ನು ಕೂಡ ನಮಗೆ ಮೇಲ್ ಮಾಡ ಬಹುದು.
Trending stories
State
Health
Tour
Astrology
Cricket Score
Poll Questions