ಜಮ್ಮು ಕಾಶ್ಮೀರದಲ್ಲಿ ಉಗ್ರರಿಂದ ಯೋಧನ ಅಪಹರಣ


Thursday, June 14th, 2018 6:32 pm

ನವದೆಹಲಿ: ಕಾಶ್ಮೀರದಲ್ಲಿ ಪುಲ್ವಾಮಾದಲ್ಲಿ ಉಗ್ರರು ಸೇನಾ ಜವಾನರೊಬ್ಬರನ್ನು ಗುರುವಾರ ಅಪಹರಿಸಿದ ಘಟನೆ ವರದಿಯಾಗಿದೆ.

ಅಪಹೃತ ಯೋಧನನ್ನು ಪೂಂಛ್‌ ಜಿಲ್ಲೆಯ ನಿವಾಸಿ ಔರಂಗಜೇಬ್‌ ಎಂದು ಗುರುತಿಸಲಾಗಿದೆ. ದಕ್ಷಿಣ ಕಾಶ್ಮೀರದ ಪುಲ್ವಾಮಾ ಜಿಲ್ಲೆಯಲ್ಲಿ ಈ ಘಟನೆ ಸಂಭವಿಸಿದೆ, ಘಟನೆ ಸಂಬಂಧ ಪೊಲೀಸರು ತನಿಖೆ ನಡೆಸುತ್ತಿದ್ದಾರೆ ಎಂದು ತಿಳಿದು ಬಂದಿದೆ.

ಸಾಂದರ್ಭಿಕ ಚಿತ್ರ

ಈ ವಿಭಾಗಕ್ಕೆ ನೀವು ಬರೆಯಬಹುದು ನಿಮ್ಮ ಬರಹಗಳನ್ನು ನಿಮ್ಮ ಫೋಟೋ ಸಮೇತ, ನಿಮ್ಮ ಸ್ವವಿವರದೊಂದಿಗೆ ನಮ್ಮ kannadanewsnow@gmail.com ಗೆಕಳುಹಿಸಿ. ನಿಮ್ಮ ಸುತ್ತಮುತ್ತಲಿನ ಸುದ್ದಿ ಸಮಾಚಾರಗಳನ್ನು ಕೂಡ ನಮಗೆ ಮೇಲ್ ಮಾಡ ಬಹುದು.
Trending stories
State
Health
Tour
Astrology
Cricket Score
Poll Questions