ಬ್ರೇಕಿಂಗ್ : “ಆರ್ ಬಿಐ ನಲ್ಲಿ ಹೈಡ್ರಾಮ” ಡೆಪ್ಯೂಟಿ ಗವರ್ನರ್ ಸ್ಥಾನಕ್ಕೆ ವಿರಾಲ್ ಆಚಾರ್ಯ ರಾಜೀನಾಮೆ


Monday, December 10th, 2018 6:29 pm

ನವದೆಹಲಿ : ಆರ್ ಬಿಐನ ಗವರ್ನರ್ ಸ್ಥಾನಕ್ಕೆ ಊರ್ಜಿತ್ ಪಟೇಲ್ ರಾಜೀನಾಮೆ ನೀಡಿದ್ದಾರೆ. ಆರ್ಬಿಐ ಗವರ್ನರ್ ಉರ್ಜಿತ್ ಪಟೇಲ್ ಹಾಗು ಕೇಂದ್ರ ಸರ್ಕಾರದ ನಡುವೆ ಕೆಲ ದಿನಗಳಿಂದ ತೆರೆಮರೆಯ ಬಿಕ್ಕಟ್ಟು ಉಧ್ಬವಿಸಿತ್ತು ಹೀಗಾಗಿ ಊರ್ಜಿತ್ ಪಟೇಲ್ ರಾಜೀನಾಮೆ ನೀಡಿದ್ದಾರೆ.

ಈ ನಡುವೆ ರಿಸರ್ವ್ ಬ್ಯಾಂಕಿನ ಉಪ ಗವರ್ನರ್ ವಿರಾಲ್ ಆಚಾರ್ಯ ಅವರು ಕೂಡ ತಮ್ಮ ಸ್ಥಾನಕ್ಕೆ ರಾಜೀನಾಂಎ ನೀಡಿದ್ದಾರೆ ಎನ್ನಲಾಗಿದೆ. ಇನ್ನು ಊರ್ಜಿತ್ ಪಟೇಲ್ ರಾಜೀನಾಮೆ ನೀಡಿದ ಬೆನ್ನಲ್ಲೆ ವಿರಾಲ್ ಆಚಾರ್ಯ ಅವರು ರಾಜೀನಾಮೆ ನೀಡಿರುವುದು ಹಲವು ಅನುಮಾನಗಳಿಗೆ ಎಡೆಮಾಡಿಕೊಟ್ಟಿದೆ.

ಈ ವಿಭಾಗಕ್ಕೆ ನೀವು ಬರೆಯಬಹುದು ನಿಮ್ಮ ಬರಹಗಳನ್ನು ನಿಮ್ಮ ಫೋಟೋ ಸಮೇತ, ನಿಮ್ಮ ಸ್ವವಿವರದೊಂದಿಗೆ ನಮ್ಮ kannadanewsnow@gmail.com ಗೆಕಳುಹಿಸಿ. ನಿಮ್ಮ ಸುತ್ತಮುತ್ತಲಿನ ಸುದ್ದಿ ಸಮಾಚಾರಗಳನ್ನು ಕೂಡ ನಮಗೆ ಮೇಲ್ ಮಾಡ ಬಹುದು.
Sandalwood
Food
Bollywood
Other film
Astrology
Cricket Score
Poll Questions