ಮೈಸೂರಿನಲ್ಲಿ ವಿಷ್ಣುವರ್ಧನ್ ಕಟೌಟ್ ಗೆ ರಕ್ತಾಭಿಷೇಕ ಮಾಡಿದ ಅಭಿಮಾನಿ!


Saturday, July 21st, 2018 7:06 pm

ಸಿನಿಮಾಡೆಸ್ಕ್: ಸಾಹಸ ಸಿಂಹ ವಿಷ್ಣುವರ್ಧನ್ ಅಭಿನಯದ ‘ನಾಗರಹಾವು’ ಸಿನಿಮಾ 45 ವರ್ಷಗಳ ಬಳಿಕ ಜು.20 ರಂದು ತೆರೆ ಕಂಡಿದ್ದು, ಅಭಿಮಾನಿಗಳ ಸಂಸತಕ್ಕೆ ಪಾರವೇ ಇಲ್ಲದಂತಾಗಿದೆ ಎಂದರೆ ತಪ್ಪಾಗಲಾರದು.

ಹೌದು, ನಟ ಬಾಲಾಜಿ ಅವರು ನಾಗರಹಾವು ಸಿನಿಮಾವನ್ನು ಹೊಸ ತಂತ್ರಜ್ಞಾನದೊಂದಿಗೆ ಮತ್ತೆ ತೆರೆಮೇಲೆ ತಂದಿದ್ದು, ಅಭಿಮಾನಿಗಳು ಹಬ್ಬದ ರೀತಿಯಲ್ಲಿ ಸಂಭ್ರಮಿಸಿದ್ದಾರೆ, ಪಟಾಕಿ ಸಿಡಿಸಿ, ಕೇಕ್ ಕತ್ತರಿಸಿ ಸಂಭ್ರಮಾಚರಣೆ ನಡೆಸಿದ್ದಾರೆ.

ಇಂದು ಮೈಸೂರಿನ ಸಂಗಮ ಚಿತ್ರಮಂದಿರದಲ್ಲಿ ಅಭಿಮಾನಿಯೋರ್ವ ವಿಷ್ಣುವರ್ಧನ್ ಅವರ ಕಟೌಟ್ ಗೆ ತನ್ನ ರಕ್ತದಿಂದ ಅಭಿಷೇಕ ಮಾಡಿದ್ದು, ಈ ಫೋಟೋ ಎಲ್ಲಡೆ ವೈರಲ್ ಆಗಿದೆ.

ಈ ವಿಭಾಗಕ್ಕೆ ನೀವು ಬರೆಯಬಹುದು ನಿಮ್ಮ ಬರಹಗಳನ್ನು ನಿಮ್ಮ ಫೋಟೋ ಸಮೇತ, ನಿಮ್ಮ ಸ್ವವಿವರದೊಂದಿಗೆ ನಮ್ಮ kannadanewsnow@gmail.com ಗೆಕಳುಹಿಸಿ. ನಿಮ್ಮ ಸುತ್ತಮುತ್ತಲಿನ ಸುದ್ದಿ ಸಮಾಚಾರಗಳನ್ನು ಕೂಡ ನಮಗೆ ಮೇಲ್ ಮಾಡ ಬಹುದು.
Sandalwood
Food
Bollywood
Other film
Astrology
Cricket Score
Poll Questions