ಪ್ರೇಕ್ಷಕರ ಕುತೂಹಲಕ್ಕೆ ಕಾರಣವಾಗಿದೆ ‘ವಿಶ್ವರೂಪಂ-2’ ಚಿತ್ರದ ಪೋಸ್ಟರ್


Saturday, July 21st, 2018 9:15 pm

ಸಿನಿಮಾ ಡೆಸ್ಕ್ : ಕಮಲ್ ಹಾಸನ್ ನಟನೆಯ ವಿಶ್ವರೂಪಂ-2 ಚಿತ್ರದ ಟ್ರೇಲರ್ ರಿಲೀಸ್ ಆಗಿ ಸಾಮಾಜಿಕ ಜಾಲತಾಣಗಳಲ್ಲಿ ಸಿಕ್ಕಾಪಟ್ಟೆ ಸೌಂಡ್ ಮಾಡ್ತಿದೆ.

ಚಲನಚಿತ್ರ ವಿಮರ್ಶಕ ತರಣ್ ಆದರ್ಶ್ ಅವರು ಟ್ವಿಟರ್ ನಲ್ಲಿ ಚಿತ್ರದ ಹೊಸ ಪೋಸ್ಟರ್ ಹಂಚಿಕೊಳ್ಳುವುದರ ಮೂಲಕ ಸಾಕಷ್ಟು ಚರ್ಚೆಗೆ ಕಾರಣವಾಗಿದ್ದಾರೆ.

2013 ರಲ್ಲಿ ತೆರೆಕಂಡಿದ್ದ ವಿಶ್ವರೂಪಂ ನ ಸೀಕ್ವೆಲ್ ಈ ಸಿನಿಮವಾಗಿದ್ದು. ಕಮಲ್ ಹಾಸನ್ ಈ ಚಿತ್ರಕ್ಕೆ ಕಥೆ ಬರೆದು ನಿರ್ದೇಶನ ಮಾಡಿದ್ದಾರೆ. ಈ ಚಿತ್ರದಲ್ಲಿ ಅವರು ಭಾರತದ ಗೂಢಾಚಾರಿ ಏಜೆಂಟ್ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ, ಭಯೋತ್ಪಾದಕತೆಯಿಂದ ಭಾರತವನ್ನು ರಕ್ಷಣೆ ಮಾಡುವ ಸ್ಟೋರಿಯೇ ಈ ಸಿನಿಮಾದ ಕಥೆ. ಸಾಮಾಜಿಕ ಜಾಲತಾಣಗಳಲ್ಲಿ ವಿಶ್ವರೂಪಂ-2 ಚಿತ್ರದ ಟ್ರೇಲರ್ ಗೆ ಉತ್ತಮ ಪ್ರತಿಕ್ರಿಯೆ ಸಿಕ್ಕಿದೆ.

ಈ ವಿಭಾಗಕ್ಕೆ ನೀವು ಬರೆಯಬಹುದು ನಿಮ್ಮ ಬರಹಗಳನ್ನು ನಿಮ್ಮ ಫೋಟೋ ಸಮೇತ, ನಿಮ್ಮ ಸ್ವವಿವರದೊಂದಿಗೆ ನಮ್ಮ kannadanewsnow@gmail.com ಗೆಕಳುಹಿಸಿ. ನಿಮ್ಮ ಸುತ್ತಮುತ್ತಲಿನ ಸುದ್ದಿ ಸಮಾಚಾರಗಳನ್ನು ಕೂಡ ನಮಗೆ ಮೇಲ್ ಮಾಡ ಬಹುದು.
Food
Beauty Tips
books Corner
Current Affairs
Astrology
Cricket Score
Poll Questions