ರ‍್ಯಾಲಿಯಲ್ಲಿ ಭಾಗವಹಿದ್ದ ರಾಹುಲ್ ಗಾಂಧಿಗೆ ಸಿಕ್ತು ”ಮುತ್ತು”!


Thursday, February 14th, 2019 5:04 pm


ಗಾಂಧಿನಗರ: ಗುಜರಾತಿನ ವಲ್ಸಾದ್ ನಲ್ಲಿ ನಡೆದ ಸಮಾವೇಶದಲ್ಲಿ ಭಾಗಿಯಾಗಿದ್ದ ವೇಳೆ ವೇದಿಕೆಯಲ್ಲೇ ಮಹಿಳೆಯೊಬ್ಬರು ರಾಹುಲ್ ಗಾಂಧಿಯವರಿಗೆ ಮುತ್ತು ನೀಡಿರುವ ಘಟನೆ ನಡೆದಿದೆ.

ಇಂದು ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಲೋಕಸಭಾ ಚುನಾವಣೆ ಹಿನ್ನೆಲೆ ಗುಜರಾತಿನ ವಲ್ಸಾದ್ ನಲ್ಲಿ ನಡೆದ ಸಮಾವೇಶದಲ್ಲಿ ಭಾಗವಗಹಸಿದ್ದರು, ಇದೇ ವೇಳೆ ರಾಹುಲ್ ಗಾಂಧಿಗೆ ಹಾರ ಹಾಕಲು ಬಂದ ಮಹಿಳೆಯೊಬ್ಬರು ಅವರ ಕೆನ್ನೆಗೆ ಮುತ್ತುಕೊಟ್ಟರು.

ಈ ಹಿಂದೆ ಮಾಜಿ ಸಿಎಂ ಸಿದ್ದರಾಮಯ್ಯನವರಿಗೆ ಕಾಂಗ್ರೆಸ್ ಕಾರ್ಯಕರ್ತೆ ಸಾರ್ವಜನಿಕ ಸಮಾರಂಭದಲ್ಲಿ ಮುತ್ತು ನೀಡಿದ್ದದನ್ನು ನೆನಪು ಮಾಡಿಕೊಳ್ಳಬಹುದು.

ಇನ್ನು ಇದೇ ವೇಳೆ ರ‍್ಯಾಲಿಯಲ್ಲಿ ಮಾತನಾಡಿದ ರಾಹುಲ್ ಗಾಂಧಿ ಕಾಂಗ್ರೆಸ್ ಭಾರತವನ್ನು ಒಂದುಗೂಡಿಸುವ ಪ್ರಯತ್ನ ಮಾಡುತ್ತಿದೆ. ಬಿಜೆಪಿಗೆ ಭಾರತ ಕೇವಲ ಒಂದು ಉತ್ಪನ್ನ. ಕಾಂಗ್ರೆಸ್ ಭಾರತವನ್ನು ಜನರು ವಾಸಿಸುವ ಸಮುದ್ರದಂತೆ ಕಾಣುತ್ತಿದೆ ಎಂದು ಹೇಳಿದರು.

ಈ ವಿಭಾಗಕ್ಕೆ ನೀವು ಬರೆಯಬಹುದು ನಿಮ್ಮ ಬರಹಗಳನ್ನು ನಿಮ್ಮ ಫೋಟೋ ಸಮೇತ, ನಿಮ್ಮ ಸ್ವವಿವರದೊಂದಿಗೆ ನಮ್ಮ kannadanewsnow@gmail.com ಗೆಕಳುಹಿಸಿ. ನಿಮ್ಮ ಸುತ್ತಮುತ್ತಲಿನ ಸುದ್ದಿ ಸಮಾಚಾರಗಳನ್ನು ಕೂಡ ನಮಗೆ ಮೇಲ್ ಮಾಡ ಬಹುದು.
Trending stories
State
Health
Tour
Astrology
Cricket Score
Poll Questions