ಸರ್ಕಾರಿ ಗೌರವಗಳೊಂದಿಗೆ CRPF ಯೋಧನ ಅಂತ್ಯಕ್ರಿಯೆ


Thursday, February 21st, 2019 9:10 pm

ವಿಜಯಪುರ : ನಿನ್ನೆ ಹೈದರಾಬಾದ್ ನ ಅಪೋಲೋ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದ ಸಿಆರ್ ಪಿಎಫ್ ಯೋಧ ಚಿದಾನಂದ ದೇವಪ್ಪ ಭಜಂತ್ರಿ ಅಂತ್ಯಕ್ರಿಯೆ ಇಂದು ನಡೆಯಿತು.

ಸಿಂದಗಿ ತಾಲೂಕಿನ ಕೊನ್ನೊಳ್ಳಿ ಗ್ರಾಮದ ಸರ್ಕಾರಿ ಶಾಲೆ ಆವರಣದಲ್ಲಿ ಸಕಲ ಸರ್ಕಾರಿ ಗೌರವಗಳೊಂದಿಗೆ ಯೋಧನ ಅಂತ್ಯಕ್ರಿಯೆ ನೆರವೇರಿಸಲಾಯಿತು. ಹುತಾತ್ಮ ಯೋಧನ ಅಂತ್ಯಕ್ರಿಯೆಯಲ್ಲಿ ಬಿಜೆಪಿ ಶಾಸಕ ಎಂ ಎನ್ ಪಾಟೀಲ್ ನಡಹಳ್ಳಿ, ಕೇಂದ್ರ ಸಚಿವ ರಮೇಶ್ ಜಿಗಜಿಗಣಗಿ ಇದ್ದರು.

ಈ ವಿಭಾಗಕ್ಕೆ ನೀವು ಬರೆಯಬಹುದು ನಿಮ್ಮ ಬರಹಗಳನ್ನು ನಿಮ್ಮ ಫೋಟೋ ಸಮೇತ, ನಿಮ್ಮ ಸ್ವವಿವರದೊಂದಿಗೆ ನಮ್ಮ kannadanewsnow@gmail.com ಗೆಕಳುಹಿಸಿ. ನಿಮ್ಮ ಸುತ್ತಮುತ್ತಲಿನ ಸುದ್ದಿ ಸಮಾಚಾರಗಳನ್ನು ಕೂಡ ನಮಗೆ ಮೇಲ್ ಮಾಡ ಬಹುದು.
Sandalwood
Food
Bollywood
Other film
Astrology
Cricket Score
Poll Questions