ಸುಭಾಷಿತ :

Saturday, October 19 , 2019 4:32 PM

ಹೆಚ್. ವಿಶ್ವನಾಥ್ ಬಳಿಕ `ಜೆಡಿಎಸ್’ ವಿರುದ್ಧ ಸಿಡಿದೆದ್ದ ಹಿರಿಯ ನಾಯಕ!


Tuesday, June 18th, 2019 1:22 pm

ಬೆಂಗಳೂರು : ಇತ್ತೀಚೆಗಷ್ಟೇ ಪಕ್ಷದಲ್ಲಿ ತಮ್ಮ ಮಾತಿಗೆ ಬೆಲೆ ಇಲ್ಲ ಎಂದು ಆರೋಪಿಸಿ ಜೆಡಿಎಸ್ ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ ಬೆನ್ನಲ್ಲೇ ಮತ್ತೊಬ್ಬ ಜೆಡಿಎಸ್ ಹಿರಿಯ ನಾಯಕ ಸಿಡಿದೆದ್ದಿದ್ದಾರೆ.

ಹೌದು, ಜೆಡಿಎಸ್ ನ ಹಿರಿಯ ಮುಖಂಡ ವೈಎಸ್ ವಿ ದತ್ತಾ ಅವರು ಜೆಡಿಎಸ್ ವಿರುದ್ಧ ಅಸಮಾಧಾನಗೊಂಡಿದ್ದು, ಜೆಡಿಎಸ್ ಪಕ್ಷದ ಯುವ ಮೋರ್ಚಾ ಅಧ್ಯಕ್ಷ ಸ್ಥಾನವನ್ನು ಇತರರಿಗೆ ನೀಡಲಿ ಎಂದು ಹೇಳಿದ್ದಾರೆ.

ಜೆಡಿಎಸ್ ಪಕ್ಷದ ಯುವ ಮೋರ್ಚ ಅಧ್ಯಕ್ಷ ಸ್ಥಾನ ಸೇರಿದಂತೆ ಪ್ರಮುಖ ಸ್ಥಾನದಲ್ಲಿ ನಿಖಿಲ್ ಕುಮಾರಸ್ವಾಮಿ ಹಾಗೂ ಪ್ರಜ್ವಲ್ ರೇವಣ್ಣ ಇದ್ದಾರೆ. ಈ ಕುರಿತು ಪ್ರತಿಕ್ರಿಯೆ ನೀಡಿರುವ ವೈಎಸ್ ವಿ ದತ್ತಾ, ನಿಖಿಲ್ ಹಾಗೂ ಪ್ರಜ್ವಲ್ ರೇವಣ್ಣ ಅವರಿಗೆ ಈಗಾಗಲೇ ಸಾಕಷ್ಟು ಪ್ರಚಾರ ದೊರೆತಿದೆ. ಇನ್ನೂ ಯುವ ಮೋರ್ಚಾದ ಪ್ರಮುಖ ಹುದ್ದೆಗಳಲ್ಲಿ ಅವರು ಮುಂದುವರೆಯುವುದು ಸೂಕ್ತವಲ್ಲ. ಹೀಗಾಗಿ ಅವಕಾಶ ವಂಚಿತ ಯುವಕರಿಗೆ ಯುವ ಮೋರ್ಚ ಅಧ್ಯಕ್ಷ ಹುದ್ದೆ ನೀಡಿವುದು ಸೂಕ್ತ ಎಂದು ಅಭಿಪ್ರಾಯಪಟ್ಟಿದ್ದಾರೆ.

ಈ ವಿಭಾಗಕ್ಕೆ ನೀವು ಬರೆಯಬಹುದು ನಿಮ್ಮ ಬರಹಗಳನ್ನು ನಿಮ್ಮ ಫೋಟೋ ಸಮೇತ, ನಿಮ್ಮ ಸ್ವವಿವರದೊಂದಿಗೆ ನಮ್ಮ kannadanewsnow@gmail.com ಗೆಕಳುಹಿಸಿ. ನಿಮ್ಮ ಸುತ್ತಮುತ್ತಲಿನ ಸುದ್ದಿ ಸಮಾಚಾರಗಳನ್ನು ಕೂಡ ನಮಗೆ ಮೇಲ್ ಮಾಡ ಬಹುದು.
Sandalwood
Food
Bollywood
Other film
Astrology
Cricket Score
Poll Questions