ಸುಭಾಷಿತ :

Saturday, October 19 , 2019 4:30 PM

ಇಂದಿನಿಂದ ದಸರಾ `ಯುವ ಸಂಭ್ರಮ’


Tuesday, September 17th, 2019 6:05 am

ಮೈಸೂರು : ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ಮೊದಲ ಕಾರ್ಯಕ್ರಮ ಯುವ ಸಂಭ್ರಮ ಮಾನಸ ಗಂಗೋತ್ರಿಯ ಬಯಲು ರಂಗಮಂದಿರದಲ್ಲಿ ಇಂದಿನಿಂದ ಆರಂಭವಾಗಲಿದ್ದು, ನಟ ಗಣೇಶ್ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ.  

ಮಾನಸ ಗಂಗೋತ್ರಿಯ ಬಯಲು ರಂಗ ಮಂದಿರದಲ್ಲಿ ಯುವ ಸಂಭ್ರಮವು ಸೆ. 17 ರಿಂದ ಸೆ.26 ವರೆಗೆ ಪ್ರತಿದಿನ ಸಂಜೆ 5.30 ರಿಂದ ರಾತ್ರಿ 10 ಗಂಟೆಯವರೆಗೆ ನಡೆಯಲಿದೆ. ಇದುವರೆಗೆ 8 ದಿನ ನಡೆಯುತ್ತಿದ್ದ ಕಾರ್ಯಕ್ರಮವನ್ನು ಈ ಬಾರಿ 10 ದಿನಗಳಿಗೆ ವಿಸ್ತರಿಸಲಾಗಿದೆ.

ಯುವ ಸಂಭ್ರಮದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ವಿ.ಸೋಮಣ್ಣ, ಸಂಸದ ಪ್ರತಾಪ್ ಸಿಂಹ, ಪ್ರವಾಸೋದ್ಯಮ ಖಾತೆ ಸಚಿವ ಸಿ.ಟಿ.ರವಿ, ಮೇಯರ್ ಪುಷ್ಪಲತಾ ಜಗನ್ನಾಥ್ ಅವರು ಭಾಗವಹಿಸಲಿದ್ದಾರೆ.

ಈ ವಿಭಾಗಕ್ಕೆ ನೀವು ಬರೆಯಬಹುದು ನಿಮ್ಮ ಬರಹಗಳನ್ನು ನಿಮ್ಮ ಫೋಟೋ ಸಮೇತ, ನಿಮ್ಮ ಸ್ವವಿವರದೊಂದಿಗೆ ನಮ್ಮ kannadanewsnow@gmail.com ಗೆಕಳುಹಿಸಿ. ನಿಮ್ಮ ಸುತ್ತಮುತ್ತಲಿನ ಸುದ್ದಿ ಸಮಾಚಾರಗಳನ್ನು ಕೂಡ ನಮಗೆ ಮೇಲ್ ಮಾಡ ಬಹುದು.
Sandalwood
Food
Bollywood
Other film
Astrology
Cricket Score
Poll Questions