Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಗಮನಿಸಿ : ಬ್ಯಾಂಕ್ ಸಾಲ ತೀರಿದ ಬಳಿಕ ತಪ್ಪದೇ ಈ ದಾಖಲೆಗಳನ್ನು ಪಡೆದುಕೊಳ್ಳಿ | Loan Closure Documents

08/06/2025 1:46 PM

ಉದ್ಯೋಗಾಕಾಂಕ್ಷಿಗಳೇ ಗಮನಿಸಿ : ನಿಮ್ಮ `ರೆಸ್ಯೂಮ್’ ಈ ರೀತಿ ಸಿದ್ದಪಡಿಸಿಕೊಳ್ಳಿ.!

08/06/2025 1:35 PM

BREAKING : ಬೆಂಗಳೂರು ಕಾಲ್ತುಳಿತ ದುರಂತಕ್ಕೆ ಬಿಗ್ ಟ್ವಿಸ್ಟ್ : ಜೂನ್.4ರಂದೇ ಅಪಾಯದ ಎಚ್ಚರಿಕೆ ನೀಡಿದ್ದ ಪೊಲೀಸರು.!

08/06/2025 1:21 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಅಯೋಧ್ಯಾ ರಾಮ ಪ್ರತಿಷ್ಠಾಪನೆ : ಅಚ್ಚರಿ ಮೂಡಿಸುತ್ತಿದೆ 57 ವರ್ಷ ಹಿಂದಿನ ನೇಪಾಳದ ಅಂಚೆ ಚೀಟಿ…
WORLD

ಅಯೋಧ್ಯಾ ರಾಮ ಪ್ರತಿಷ್ಠಾಪನೆ : ಅಚ್ಚರಿ ಮೂಡಿಸುತ್ತಿದೆ 57 ವರ್ಷ ಹಿಂದಿನ ನೇಪಾಳದ ಅಂಚೆ ಚೀಟಿ…

By KNN IT Team17/01/2024 10:18 PM

ಅದೆಷ್ಟೋ ವರ್ಷಗಳ ಕನಸು ಇದೀಗ ಸಾಕಾರಗೊಳ್ಳಲು ಕ್ಷಣಗಣನೆ ಆರಂಭವಾಗಿದೆ. ಈ ನಡುವೆ, ನೇಪಾಳದ ಅಂಚೆ ಚೀಟಿಯೊಂದು ಭಾರೀ ಕುತೂಹಲಕ್ಕೆ ಕಾರಣವಾಗಿದೆ. 57 ವರ್ಷಗಳ ಹಿಂದಿನ ನೇಪಾಳ ಅಂಚೆ ಚೀಟಿಯಲ್ಲಿ ಅಚ್ಚಾದ ಫೋಟೋವೊಂದು ವೈರಲ್ ಆಗಿದೆಯಾಗಿದೆ.

ನೇಪಾಳದಲ್ಲಿ 57 ವರ್ಷಗಳ ಹಿಂದೆ ರಾಮನವಮಿ ಪ್ರಯುಕ್ತ ಬಿಡುಗಡೆಯಾದ ಸ್ಟಾಂಪೊಂದು ಅದರ ಮೇಲೆ ರಾಮಸೀತೆಯ ಚಿತ್ರದ ಜೊತೆಗೆ 2024ನೇ ಇಸವಿಯನ್ನು ಒಳಗೊಂಡಿದೆ. ಹೀಗಾಗಿ, ರಾಮಮಂದಿರ ಉದ್ಘಾಟನೆ ವರ್ಷವನ್ನು ಆಗಲೇ ಊಹಿಸಿದ್ದರೇ, ಎಂಬ ಕೂತುಹಲಕಾರಿ ಪ್ರಶ್ನೆಯನ್ನು ಹುಟ್ಟು ಹಾಕುತ್ತಿದೆ. ಏಪ್ರಿಲ್ 18, 1967ರಂದು ರಾಮ ನವಮಿಯ ಸಂದರ್ಭದಲ್ಲಿ ಈ ಅಂಚೆಚೀಟಿಯನ್ನು ಭಗವಾನ್ ರಾಮನ ಜನ್ಮದಿನದಂದು ಬಿಡುಗಡೆ ಮಾಡಲಾಗಿದೆ. ಇದರ ಮೇಲೆ ರಾಮ ಸೀತೆಯ ಚಿತ್ರವನ್ನು ಒಳಗೊಂಡಿದ್ದು, ಇದರ ಕೆಳಗೆ, ವಿ.ಎಸ್.(ವಿಕ್ರಮ ಸಂವತ್ಸರ ) 2024 ಎಂದು ಬರೆಯಲಾಗಿದೆ. ಅಷ್ಟಕ್ಕೂ ಇದರ ಹಿಂದಿನ ಅಸಲಿ ಕಾರಣ ಹುಡುಕುತ್ತಾ ಹೊರಟಾಗ, ನೈಜ ಕಾರಣ ಬೇರೆಯೇ ಇದೆ ಎಂಬುದು ತಿಳಿಯುತ್ತದೆ. ನೇಪಾಳ ಮತ್ತು ಭಾರತದ ಕೆಲವು ಭಾಗಗಳಲ್ಲಿ ಅನುಸರಿಸುವ ಹಿಂದೂ ಕ್ಯಾಲೆಂಡರ್‌ನ ವಿಕ್ರಮ್ ಸಂವತ್‌ನ 2024 ವರ್ಷವನ್ನು ಅಂಚೆ ಚೀಟಿ ಮೇಲೆ ಹಾಕಲಾಗಿದೆಯಂತೆ. ಅಂದರೆ, ವಿಕ್ರಮ ಸಂವತ್ ಗ್ರೆಗೋರಿಯನ್ ಕ್ಯಾಲೆಂಡರ್‌ಗಿಂತ 57 ವರ್ಷಗಳ ಮುಂದೆ ಇದೆಯಂತೆ. ಹೀಗಾಗಿ, ಗ್ರೆಗೋರಿಯನ್ ಕ್ಯಾಲೆಂಡರ್‌ನಲ್ಲಿ 1967 ರ ವರ್ಷವು ವಿಕ್ರಮ್ ಸಂವತ್‌ನಲ್ಲಿ 2024 ಆಗಿದ್ದ ಹಿನ್ನೆಲೆ 1967ರಲ್ಲಿ ಬಿಡುಗಡೆಯಾದ ಅಂಚೆಚೀಟಿಯ ಮೇಲೆ 2024 ಎಂದು ಬರೆಯಲಾಗಿದೆ.

Share. Facebook Twitter LinkedIn WhatsApp Email

Related Posts

BREAKING : ಕೊಲಂಬಿಯಾ ಅಧ್ಯಕ್ಷೀಯ ಅಭ್ಯರ್ಥಿ `ಮಿಗುಯೆಲ್ ಉರಿಬೆ’ ಮೇಲೆ ಫೈರಿಂಗ್ | WATCH VIDEO

08/06/2025 9:07 AM1 Min Read

BREAKING : ವಿಶ್ವದ ನಂಬರ್ 1 ಆಟಗಾರ್ತಿ ‘ಸಬಲೆಂಕಾ’ ಮಣಿಸಿ ಚೊಚ್ಚಲ ‘ಫ್ರೆಂಚ್ ಓಪನ್ ಕಿರೀಟ’ ಗೆದ್ದ ‘ಕೊಕೊ ಗೌಫ್’

07/06/2025 9:58 PM1 Min Read

ರಷ್ಯಾದ ಸು-35 ಯುದ್ಧ ವಿಮಾನವನ್ನು ಹೊಡೆದುರುಳಿಸಿರುವುದಾಗಿ ಉಕ್ರೇನ್

07/06/2025 2:53 PM1 Min Read
Recent News

ಗಮನಿಸಿ : ಬ್ಯಾಂಕ್ ಸಾಲ ತೀರಿದ ಬಳಿಕ ತಪ್ಪದೇ ಈ ದಾಖಲೆಗಳನ್ನು ಪಡೆದುಕೊಳ್ಳಿ | Loan Closure Documents

08/06/2025 1:46 PM

ಉದ್ಯೋಗಾಕಾಂಕ್ಷಿಗಳೇ ಗಮನಿಸಿ : ನಿಮ್ಮ `ರೆಸ್ಯೂಮ್’ ಈ ರೀತಿ ಸಿದ್ದಪಡಿಸಿಕೊಳ್ಳಿ.!

08/06/2025 1:35 PM

BREAKING : ಬೆಂಗಳೂರು ಕಾಲ್ತುಳಿತ ದುರಂತಕ್ಕೆ ಬಿಗ್ ಟ್ವಿಸ್ಟ್ : ಜೂನ್.4ರಂದೇ ಅಪಾಯದ ಎಚ್ಚರಿಕೆ ನೀಡಿದ್ದ ಪೊಲೀಸರು.!

08/06/2025 1:21 PM

SHOCKING : ದೇಶದಲ್ಲಿ ಮತ್ತೊಂದು ಬೆಚ್ಚಿ ಬೀಳಿಸುವ ಘಟನೆ : 9 ವರ್ಷದ ಬಾಲಕಿ ಮೇಲೆ ಅತ್ಯಾಚಾರವೆಸಗಿ ಕೊಲೆ.!

08/06/2025 1:07 PM
State News
KARNATAKA

ಗಮನಿಸಿ : ಬ್ಯಾಂಕ್ ಸಾಲ ತೀರಿದ ಬಳಿಕ ತಪ್ಪದೇ ಈ ದಾಖಲೆಗಳನ್ನು ಪಡೆದುಕೊಳ್ಳಿ | Loan Closure Documents

By kannadanewsnow5708/06/2025 1:46 PM KARNATAKA 2 Mins Read

ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ಕೆಲಸ ಸಿಗುವುದು ಸುಲಭವಲ್ಲ, ಆದರೆ ನಿಮ್ಮ ರೆಸ್ಯೂಮ್ ಪ್ರಭಾವಶಾಲಿಯಾಗಿದ್ದರೆ, ಸಂದರ್ಶನಕ್ಕೆ ಕರೆಗಳು ಬರಲು ಪ್ರಾರಂಭಿಸಬಹುದು. ನಿಮ್ಮ…

ಉದ್ಯೋಗಾಕಾಂಕ್ಷಿಗಳೇ ಗಮನಿಸಿ : ನಿಮ್ಮ `ರೆಸ್ಯೂಮ್’ ಈ ರೀತಿ ಸಿದ್ದಪಡಿಸಿಕೊಳ್ಳಿ.!

08/06/2025 1:35 PM

BREAKING : ಬೆಂಗಳೂರು ಕಾಲ್ತುಳಿತ ದುರಂತಕ್ಕೆ ಬಿಗ್ ಟ್ವಿಸ್ಟ್ : ಜೂನ್.4ರಂದೇ ಅಪಾಯದ ಎಚ್ಚರಿಕೆ ನೀಡಿದ್ದ ಪೊಲೀಸರು.!

08/06/2025 1:21 PM

BREAKING : ವಿಜಯೋತ್ಸವದ ವೇಳೆ ಕಬ್ಬನ್ ಪಾರ್ಕಿನ ಗಿಡ-ಮರಗಳಿಗೂ ಹಾನಿ: RCB, KSCA, DNA ಕಂಪನಿ ವಿರುದ್ಧ ಮತ್ತೊಂದು ದೂರು ದಾಖಲು.!

08/06/2025 12:58 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.