ಬೆಂಗಳೂರು: ಏಪ್ರಿಲ್ 13ರಿಂದ 18ರವರೆಗೆ ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಮಳೆಯಾಗಲಿದೆ ಅಂಥ ತಿಳಿಸಿದ್ದು, ಈ ಮೂಲಕ ಕಳೆದ ಒಂದೆರಡು ತಿಂಗಳಿನಿಂದ ಬಿಸಿಲಿನ ಬೇಗೆಯಿಂದ ಬೇಯುತ್ತಿದ್ದ ಜನತೆಗೆ ನೆಮ್ಮದಿಯ ನಿಟ್ಟಿಸಿರುವ ಬಿಡುವಂತೆ ಮಾಡಿದೆ.
ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಬೆಳಗಾವಿ, ಬೀದರ್, ಕಲಬುರಗಿ, ರಾಯಚೂರು, ವಿಜಯಪುರ, ಬಳ್ಳಾರಿ, ಬೆಂಗಳೂರು ಗ್ರಾಮಾಂತರ ಹಾಗೂ ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಮಗಳೂರು, ಚಿತ್ರದುರ್ಗ, ಹಾಸನ, ಕೊಡಗು, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು ಜಿಲ್ಲೆಗಳಲ್ಲಿ ಜೋರು ಮಳೆಯಾಗುವ ಸಂಭವಿದೆ.
ಇದಲ್ಲದೇ ಬಾಗಲಕೋಟೆ, ಧಾರವಾಡ, ಗದಗ, ವಿಜಯಪುರ, ಹಾವೇರಿ, ಕೊಪ್ಪಳ, ಕೊಡಗು, ಯಾದಗಿರಿ, ಶಿವಮೊಗ್ಗ ಜಿಲ್ಲೆಗಳಿಗೆ ‘ಯೆಲ್ಲೊ ಅಲರ್ಟ್’ ನೀಡಲಾಗಿದೆ.
ಮಳೆ ಮುನ್ಸೂಚನೆ: ಮುಂದಿನ 3 ಗಂಟೆಗಳಲ್ಲಿ ಬೆಳಗಾವಿ, ಬಳ್ಳಾರಿ, ಬಿಜಾಪುರ, ಚಿತ್ರದುರ್ಗ, ಧಾರವಾಡ, ಗದಗ, ಹಾಸನ, ಹಾವೇರಿ, ಕೊಡಗು, ಕೊಪ್ಪಳ, ಶಿವಮೊಗ್ಗ, ಉತ್ತರ ಕನ್ನಡ, ಯಾದಗಿರಿ ಜಿಲ್ಲೆಗಳಲ್ಲಿ ಒಂದು ಅಥವಾ ಎರಡು ಕಡೆ ಗುಡುಗು, ಸಿಡಿಲು ಸಹಿತ ಮಳೆಯಾಗುವ ಸಾಧ್ಯತೆ ಇದೆ.
Issued by : KSDMA
Validity Time: 12 Apr 19:00-12 Apr, 22:00 pic.twitter.com/XsejCQfbew— Karnataka State Natural Disaster Monitoring Centre (@KarnatakaSNDMC) April 12, 2024