Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ALERT : ವಾಹನ ಸವಾರರೇ ಎಚ್ಚರ : ಈ ದಾಖಲೆಗಳಿಲ್ಲದೆ ವಾಹನ ಚಲಾಯಿಸಿದ್ರೆ ಕಾನೂನು ಕ್ರಮ ಫಿಕ್ಸ್.!

05/07/2025 3:36 PM
vidhana soudha

ರಾಜ್ಯ ಸರ್ಕಾರದಿಂದ `ವಿಕಲಚೇತನ ವಿದ್ಯಾರ್ಥಿಗಳಿಗೆ’ ಗುಡ್ ನ್ಯೂಸ್ : ವಿದ್ಯಾರ್ಥಿ ವೇತನಕ್ಕಾಗಿ ಅರ್ಜಿ ಆಹ್ವಾನ

05/07/2025 3:32 PM

BIG NEWS : ಆಸ್ತಿ ಮಾಲೀಕರಿಗೆ ಗುಡ್ ನ್ಯೂಸ್ : ‘ಭೂ ಸುರಕ್ಷಾ’ ಯೋಜನೆಯಡಿ ಡಿಜಿಟಲೀಕರಣ, ಕಂದಾಯ ದಾಖಲೆಗಳು ಆನ್ಲೈನ್ನಲ್ಲಿ ಲಭ್ಯ.!

05/07/2025 3:27 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಉಡುಪಿಯ ಪುತ್ತಿಗೆ ಪರ್ಯಾಯ ಮಹೋತ್ಸವಕ್ಕೆ ವಿದೇಶೀ ಗಣ್ಯರ ದಂಡು
KARNATAKA

ಉಡುಪಿಯ ಪುತ್ತಿಗೆ ಪರ್ಯಾಯ ಮಹೋತ್ಸವಕ್ಕೆ ವಿದೇಶೀ ಗಣ್ಯರ ದಂಡು

By KNN IT Team13/01/2024 6:15 PM

ಉಡುಪಿ : ಅಷ್ಟಮಠಗಳಲ್ಲಿ ಒಂದಾದ ಪುತ್ತಿಗೆ ಮಠದ ಶ್ರೀ ಸುಗುಣೇಂದ್ರ ತೀರ್ಥ ಸ್ವಾಮೀಜಿಯವರ ಪರ್ಯಾಯ ಪೀಠಾರೋಹಣ ಸಮಾರಂಭದಲ್ಲಿ ವಿಶ್ವದ ಆಧ್ಯಾತ್ಮಪ್ರಿಯರ ಗಮನವನ್ನು ಸೆಳೆಯುತ್ತಿದೆ. ಪುತ್ತಿಗೆ ಶ್ರೀಗಳು ತಮ್ಮ ಪರ್ಯಟನೆ ಸಂದರ್ಭ ಹಲವು ಗಣ್ಯರು ಅವರ ಪ್ರಭಾವಕ್ಕೊಳಗಾಗಿದ್ದು, ಅವರಲ್ಲಿ ಕೆಲವರು ಕಾರ್ಯಕ್ರಮಕ್ಕೆ ಹಾಜರಾಗಲಿದ್ದಾರೆ.

ಲ್ಯೂಕ್ ಡನೆಲನ್ ಅವರು ಆಸ್ಟ್ರೇಲಿಯಾದ ವಿಕ್ಟೋರಿಯಾದ ಮಾಜಿ ಸಚಿವರಾಗಿದ್ದಾರೆ. ವಿಕ್ಟೋರಿಯದಲ್ಲಿರುವ ದಕ್ಷಿಣ ಭಾರತದ ಹಿಂದೂ ಸಮುದಾಯಕ್ಕೆ ಅಲ್ಲಿ ಶ್ರೀ ಸುಗುಣೇಂದ್ರ ತೀರ್ಥ ಶ್ರೀಪಾದರು ಸ್ಥಾಪಿಸಿರುವ ಕೃಷ್ಣ ದೇವಾಲಯ ಹಿಂದುಗಳ ಹಬ್ಬಗಳ ಆಚರಣೆಯಲ್ಲಿ ವಹಿಸುತ್ತಿರುವ ಮಹತ್ವಪೂರ್ಣ ಸೇವೆಯನ್ನು ಅವರು ಶ್ಲಾಘಿಸಿದ್ದು, ಜನವರಿ 18ರಂದು ನಡೆಯುವ ಪರ್ಯಾಯ ಮಹೋತ್ಸವದಲ್ಲಿ ಭಾಗವಹಿಸುವ ದಿನಕ್ಕಾಗಿ ಕಾಯುತ್ತಿದ್ದೇನೆ ಎಂದು ಶ್ರೀಗಳಿಗೆ ಪತ್ರ ಬರೆದಿದ್ದಾರೆ. ಅಮೆರಿಕಾದ ವರ್ಲ್ಡ್ ರಿಲಿಜಿಯಸ್ ಮತ್ತು ಸ್ಪಿರಿಚುವಾಲಿಟಿ ಉಪಾಧ್ಯಕ್ಷ ಡಾ.ವಿಲಿಯಂ ಎಫ್. ವೆಂಡ್ಲಿಯವರು ಆಧುನಿಕ ವಿಜ್ಞಾನ ಮತ್ತು ಇತಿಹಾಸ, ಧರ್ಮಗಳ ನಡುವೆ ಸಮನ್ವಯ ಸಾಧಿಸುವ ಶೇರ್ಡ್ ಸೇಕ್ರೆಡ್ ಸ್ಟೋರಿ ಎಂಬ ಯೋಜನೆಯ ಮುಖ್ಯಸ್ಥರು. ಡಾ. ವೆಂಡ್ಲಿ ಫೆಟ್ಲರ್ ಎಂಬ ಸಂಸ್ಥೆ ಸೇರುವ ಮೊದಲು 27 ವರ್ಷ ರಿಲಿಜಿಯನ್ಸ್ ಫಾರ್ ಪೀಸ್ ಮಹಾಕಾರ್ಯದರ್ಶಿಯಾಗಿ ಸೇವೆ ಸಲ್ಲಿಸಿದ್ದರು. ರಿಲಿಜಿಯನ್ಸ್ ಫಾರ್ ಪೀಸ್ ಎಂಬುದು ವಿಶ್ವದ ಬೃಹತ್ತಾದ ಒಂದು ಬಹುಧರ್ಮೀಯ ಸಂಘಟನೆಯಾಗಿದೆ. ಇದು ವಿಶ್ವದ 100ಕ್ಕೂ ಅಧಿಕ ದೇಶಗಳಲ್ಲಿ ಕಾರ್ಯವೆಸಗುತ್ತಿದೆ. 10 ವರ್ಷಗಳ ಕಾಲ ನಡೆದ ಅಂತರ್ಯುದ್ಧದ ನಡುವೆ ಸಿಯೆರಾ ಲಿಯೋನ ಅಂತರ್ ಧಾರ್ಮಿಕ ಸಮಿತಿ, ಎಚ್.ಐ.ವಿ. ಏಡ್ಸ್ ನಿಂದ ಅನಾಥರಾದ ಆಫ್ರಿಕಾದ ಮಕ್ಕಳ ನೆರವಿಗೆ ಸ್ಥಾಪಿಸಲಾದ ಹೋಪ್ ಫಾರ್ ಆಫ್ರಿಕನ್ ಚಿಲ್ಡ್ರನ್ ಸಂಸ್ಥೆಯ ಸಹ-ಸಂಸ್ಥಾಪಕರಾಗಿರುವ ಡಾ. ವೆಂಡ್ಲಿ, ಹಲವಾರು ಅಂತಾರಾಷ್ಟ್ರೀಯ ಪ್ರಶಸ್ತಿಗಳ ವಿಜೇತರು. ಡಾ. ವೆಂಡ್ಲಿ ಶ್ರೀಸುಗುಣೇಂದ್ರ ತೀರ್ಥರನ್ನು ಹಿಂದು ಆಧ್ಯಾತ್ಮಿಕ ಪರಂಪರೆಯ ಸಾಕಾರಮೂರ್ತಿ ಎಂದು ಶ್ಲಾಘಿಸಿರುತ್ತಾರೆಯಾಗಿದೆ.

Share. Facebook Twitter LinkedIn WhatsApp Email

Related Posts

ALERT : ವಾಹನ ಸವಾರರೇ ಎಚ್ಚರ : ಈ ದಾಖಲೆಗಳಿಲ್ಲದೆ ವಾಹನ ಚಲಾಯಿಸಿದ್ರೆ ಕಾನೂನು ಕ್ರಮ ಫಿಕ್ಸ್.!

05/07/2025 3:36 PM1 Min Read
vidhana soudha

ರಾಜ್ಯ ಸರ್ಕಾರದಿಂದ `ವಿಕಲಚೇತನ ವಿದ್ಯಾರ್ಥಿಗಳಿಗೆ’ ಗುಡ್ ನ್ಯೂಸ್ : ವಿದ್ಯಾರ್ಥಿ ವೇತನಕ್ಕಾಗಿ ಅರ್ಜಿ ಆಹ್ವಾನ

05/07/2025 3:32 PM1 Min Read

BIG NEWS : ಆಸ್ತಿ ಮಾಲೀಕರಿಗೆ ಗುಡ್ ನ್ಯೂಸ್ : ‘ಭೂ ಸುರಕ್ಷಾ’ ಯೋಜನೆಯಡಿ ಡಿಜಿಟಲೀಕರಣ, ಕಂದಾಯ ದಾಖಲೆಗಳು ಆನ್ಲೈನ್ನಲ್ಲಿ ಲಭ್ಯ.!

05/07/2025 3:27 PM3 Mins Read
Recent News

ALERT : ವಾಹನ ಸವಾರರೇ ಎಚ್ಚರ : ಈ ದಾಖಲೆಗಳಿಲ್ಲದೆ ವಾಹನ ಚಲಾಯಿಸಿದ್ರೆ ಕಾನೂನು ಕ್ರಮ ಫಿಕ್ಸ್.!

05/07/2025 3:36 PM
vidhana soudha

ರಾಜ್ಯ ಸರ್ಕಾರದಿಂದ `ವಿಕಲಚೇತನ ವಿದ್ಯಾರ್ಥಿಗಳಿಗೆ’ ಗುಡ್ ನ್ಯೂಸ್ : ವಿದ್ಯಾರ್ಥಿ ವೇತನಕ್ಕಾಗಿ ಅರ್ಜಿ ಆಹ್ವಾನ

05/07/2025 3:32 PM

BIG NEWS : ಆಸ್ತಿ ಮಾಲೀಕರಿಗೆ ಗುಡ್ ನ್ಯೂಸ್ : ‘ಭೂ ಸುರಕ್ಷಾ’ ಯೋಜನೆಯಡಿ ಡಿಜಿಟಲೀಕರಣ, ಕಂದಾಯ ದಾಖಲೆಗಳು ಆನ್ಲೈನ್ನಲ್ಲಿ ಲಭ್ಯ.!

05/07/2025 3:27 PM

ಅಮೆರಿಕದ ಸುಂಕಗಳ ವಿರುದ್ಧ ಭಾರತ ಮಹತ್ವದ ಹೆಜ್ಜೆ ; ‘WTO’ಗೆ ಪ್ರಸ್ತಾವನೆ, ಏನಾಗಲಿದೆ ತಿಳಿಯಿರಿ!

05/07/2025 3:24 PM
State News
KARNATAKA

ALERT : ವಾಹನ ಸವಾರರೇ ಎಚ್ಚರ : ಈ ದಾಖಲೆಗಳಿಲ್ಲದೆ ವಾಹನ ಚಲಾಯಿಸಿದ್ರೆ ಕಾನೂನು ಕ್ರಮ ಫಿಕ್ಸ್.!

By kannadanewsnow5705/07/2025 3:36 PM KARNATAKA 1 Min Read

ರಸ್ತೆಯ ಮೇಲೆ ಚಾಲನಾ ಅನುಜ್ಞಾಪತ್ರ ಹಾಗೂ ನೋಂದಣಿ/ ಅರ್ಹತಾ ಪತ್ರ/ ರಹದಾರಿ/ ಹೊಗೆ ತಪಾಸಣೆ ಪತ್ರ/ ವಿಮೆ ಇಲ್ಲದೇ ಸಂಚರಿಸುತ್ತಿರುವುದನ್ನು…

vidhana soudha

ರಾಜ್ಯ ಸರ್ಕಾರದಿಂದ `ವಿಕಲಚೇತನ ವಿದ್ಯಾರ್ಥಿಗಳಿಗೆ’ ಗುಡ್ ನ್ಯೂಸ್ : ವಿದ್ಯಾರ್ಥಿ ವೇತನಕ್ಕಾಗಿ ಅರ್ಜಿ ಆಹ್ವಾನ

05/07/2025 3:32 PM

BIG NEWS : ಆಸ್ತಿ ಮಾಲೀಕರಿಗೆ ಗುಡ್ ನ್ಯೂಸ್ : ‘ಭೂ ಸುರಕ್ಷಾ’ ಯೋಜನೆಯಡಿ ಡಿಜಿಟಲೀಕರಣ, ಕಂದಾಯ ದಾಖಲೆಗಳು ಆನ್ಲೈನ್ನಲ್ಲಿ ಲಭ್ಯ.!

05/07/2025 3:27 PM

ಅಲ್ಪಸಂಖ್ಯಾತ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ : ರಾಜ್ಯದ ವಸತಿ ಶಾಲೆಯಲ್ಲಿ 7 ಮತ್ತು 8ನೇ ತರಗತಿ ಪ್ರವೇಶಾತಿಗೆ ಅರ್ಜಿ ಆಹ್ವಾನ.!

05/07/2025 3:22 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.