Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಪಶ್ಚಿಮ ಏಷ್ಯಾ ಬಿಕ್ಕಟ್ಟಿಗೆ ಬಿಗ್ ಟ್ವಿಸ್ಟ್: ಯುದ್ಧ ತಡೆಯಲು ಇರಾನ್‌ಗೆ ಧಾವಿಸಿದ ಪಾಕಿಸ್ತಾನ ಸೇನಾ ಮುಖ್ಯಸ್ಥ ಆಸಿಮ್ ಮುನೀರ್!

GOOD NEWS : ರಾಜ್ಯದ ಕಾರ್ಮಿಕರಿಗೆ ಭರ್ಜರಿ ಗುಡ್ ನ್ಯೂಸ್ : ಕನಿಷ್ಠ ವೇತನ ಶೇ. 60ರಷ್ಟು ಹೆಚ್ಚಳ ಮಾಡಿ ಸರ್ಕಾರದಿಂದ ಮಹತ್ವದ ಆದೇಶ

BREAKING : ರಾಜ್ಯದಲ್ಲಿ ಬೆಳ್ಳಂಬೆಳಗ್ಗೆ ಭೀಕರ ರಸ್ತೆ ಅಪಘಾತ : ಕ್ರೂಸರ್-ಲಾರಿ ಮುಖಾಮುಖಿ ಡಿಕ್ಕಿಯಾಗಿ ಒಂದೇ ಕುಟುಂಬದ 5 ಮಂದಿ ಸಾವು.!

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಕುಳಿತಲ್ಲೇ ಹಣ ಗಳಿಸಲು ಇದನ್ನು ಫಾಲೋ ಮಾಡಿ.. : ಮನಿ ಪ್ಲಾಂಟ್ ಬೆಳೆಸಲು ಈ ವಿಧಾನ ಅನುಸರಿಸಿರಿ…
LIFE STYLE

ಕುಳಿತಲ್ಲೇ ಹಣ ಗಳಿಸಲು ಇದನ್ನು ಫಾಲೋ ಮಾಡಿ.. : ಮನಿ ಪ್ಲಾಂಟ್ ಬೆಳೆಸಲು ಈ ವಿಧಾನ ಅನುಸರಿಸಿರಿ…

By KNN IT Team

ಮನಿ ಪ್ಲಾಂಟ್‌ ಹೆಸರೇ ಹೇಳುವಂತೆ ನಮ್ಮ ಮನೆಯಲ್ಲಿ ಲಕ್ಷ್ಮಿ ನೆಲೆಸಲು ಈ ಗಿಡಗಳು ಪರೋಕ್ಷವಾಗಿ ಕಾರಣವಾಗುತ್ತವೆ ಎಂಬ ಬಲವಾದ ನಂಬಿಕೆಯಿದೆ. ಮನಿ ಪ್ಲಾಂಟ್ ಗಳಿರುವ ಮನೆಯಲ್ಲಿ ಹಣದ ಕೊರತೆ ಎದುರಾಗದು. ಅಷ್ಟೇ ಅಲ್ಲದೆ, ಸಕಾರಾತ್ಮಕತೆ ಮತ್ತು ಸಂತೋಷ ಮತ್ತು ಸಮೃದ್ಧಿ ವೃದ್ದಿಯಾಗುತ್ತದೆ ಎಂಬ ನಂಬಿಕೆಯಿದೆ. ಮನಿ ಪ್ಲಾಂಟ್ ಕೇವಲ ನೋಡುವುದಕ್ಕೆ ಮಾತ್ರವಲ್ಲದೇ, ವಾಸ್ತುವಿನ ದೃಷ್ಟಿಯಿಂದಲೂ ವಿಶೇಷ ಪ್ರಾಮುಖ್ಯತೆಯನ್ನು ಹೊಂದಿದೆ. ಹೀಗಾಗಿ ಬಹುತೇಕ ಮನೆಗಳಲ್ಲಿ ಮನಿ ಪ್ಲಾಂಟ್ ಬೆಳೆಸಲಾಗುತ್ತದೆ.

ವಾಸ್ತು ಶಾಸ್ತ್ರದಲ್ಲಿ ಮನಿಪ್ಲಾಂಟ್‌ಗೆ ವಿಶೇಷವಾದ ಸ್ಥಾನಮಾನವಿದೆ. ಇದನ್ನು ಸರಿಯಾದ ದಿಕ್ಕಿನಲ್ಲಿ ಇರಿಸಿದರೆ ಮನೆಗೆ ಹಣದ ಹೊಳೆ ಹರಿದು ಬರಲು ಪೂರಕವಾಗುತ್ತದೆ. ಮನಿ ಪ್ಲಾಂಟ್ ಬಳ್ಳಿಗಳಿಗೆ ಸಮರ್ಪಕ ನೀರು ಮತ್ತು ಮಣ್ಣು ಹಾಕಿ ನೆಡಬೇಕಾಗುತ್ತದೆ. ಮನಿ ಪ್ಲಾಂಟ್ 15 ರಿಂದ 24 ಡಿಗ್ರಿ ಸೆಲ್ಸಿಯಸ್ನಲ್ಲಿ ಉತ್ತಮವಾಗಿ ಬೆಳೆಯುತ್ತದೆ. ಹೀಗಾಗಿ, ಬೇಸಿಗೆ ಕಾಲದಲ್ಲಿ ಅದರ ಎಲೆಗಳ ಮೇಲೆ ನೀರನ್ನು ಸಿಂಪಡಿಸಬೇಕಾಗುತ್ತದೆ. ಹೀಗೆ ಮಾಡಿದರೆ ಸಾಕಷ್ಟು ಪ್ರಮಾಣದ ತೇವಾಂಶವನ್ನು ನಿರ್ವಹಿಸಲು ಸಾಧ್ಯವಾಗುತ್ತದೆ. ಪ್ರತಿಯೊಂದು ಗಿಡಕ್ಕೂ ವಿಭಿನ್ನ ಪ್ರಮಾಣದ ನೀರು ಬೇಕಾಗುತ್ತದೆ. ಮನಿ ಪ್ಲಾಂಟ್ ಗಿಡಕ್ಕೆ ಹೆಚ್ಚು ನೀರು ಬೇಕಾಗುವುದಿಲ್ಲ. ನೀರು ಹಾಕುವಾಗ ಮಣ್ಣು ಸ್ವಲ್ಪ ಒಣಗಿದೆಯೇ ಎಂಬುದನ್ನು ಗಮನಿಸಬೇಕು. ಮನಿ ಪ್ಲಾಂಟ್ಗಾಗಿ ಕಂದು ಮಣ್ಣನ್ನು ಬಳಸಿದರೆ ಉತ್ತಮ. ಈ ಮಣ್ಣನ್ನು ಬಳಕೆ ಮಾಡುವುದರಿಂದ ಒಂದೇ ಸ್ಥಳದಲ್ಲಿ ನೀರು ಸಂಗ್ರಹವಾಗುವುದಿಲ್ಲ. ಅಷ್ಟೇ ಅಲ್ಲದೇ, ಈ ಮಣ್ಣು ತನ್ನ ಬೇರುಗಳನ್ನು ಕೊಳೆಯದಂತೆ ರಕ್ಷಿಸುತ್ತದೆ. ತೇವಾ ಮನಿ ಪ್ಲಾಂಟ್ಗೆ ಮಣ್ಣನ್ನು ಸಿದ್ಧಪಡಿಸುವ ಸಂದರ್ಭ 50 ಪ್ರತಿಶತ ಸಾಮಾನ್ಯ ಮಣ್ಣು, 20 ಪ್ರತಿಶತ ಕಾಂಪೋಸ್ಟ್, 10 ಪ್ರತಿಶತ ಮರಳು, 10 ಪ್ರತಿಶತ ಕೋಕೋಪೀಟ್, 5 ಪ್ರತಿಶತ ಪರ್ಲೈಟ್ ಮತ್ತು ವರ್ಮಿಕ್ಯುಲೈಟ್ ಅನ್ನು ಮಿಶ್ರಣ ಮಾಡಬೇಕು. ಈ ವಿಧಾನ ಅನುಸರಿಸಿದರೆ ಸಾಕು ನಿಮ್ಮ ಮನೆಯಲ್ಲಿ ಮನಿ ಪ್ಲಾಂಟ್ ಚೆನ್ನಾಗಿ ಬೆಳೆಯುತ್ತದೆಯಾಗಿದೆ.

Share. Facebook Twitter LinkedIn WhatsApp Email

Related Posts

ಎಚ್ಚರ! ನಿಮ್ಮ ಜೀವನಶೈಲಿ ನಿಮ್ಮ ಹೃದಯವನ್ನು ನಿಮಗಿಂತ ಮುಂಚಿತವಾಗಿಯೇ ಮುದುಕರನ್ನಾಗಿಸಬಹುದು!

2 Mins Read

Happy Marriage: ಸುಖಿ ದಾಂಪತ್ಯಕ್ಕೆ ಗಂಡ-ಹೆಂಡತಿ ನಡುವೆ ಎಷ್ಟು ವಯಸ್ಸಿನ ಅಂತರ ಇರಬೇಕು? ವಿಜ್ಞಾನ ಹೇಳುವ ಅಸಲಿ ಸತ್ಯ ಇಲ್ಲಿದೆ!

2 Mins Read

ಅನ್ನ ತಿಂದರೆ ಮಧುಮೇಹ ಬರುತ್ತ? ವೈದ್ಯರು ಹೇಳುವ ವೈಜ್ಞಾನಿಕ ಅಸಲಿ ಸತ್ಯ ಇಲ್ಲಿದೆ!

2 Mins Read
Recent News

ಪಶ್ಚಿಮ ಏಷ್ಯಾ ಬಿಕ್ಕಟ್ಟಿಗೆ ಬಿಗ್ ಟ್ವಿಸ್ಟ್: ಯುದ್ಧ ತಡೆಯಲು ಇರಾನ್‌ಗೆ ಧಾವಿಸಿದ ಪಾಕಿಸ್ತಾನ ಸೇನಾ ಮುಖ್ಯಸ್ಥ ಆಸಿಮ್ ಮುನೀರ್!

GOOD NEWS : ರಾಜ್ಯದ ಕಾರ್ಮಿಕರಿಗೆ ಭರ್ಜರಿ ಗುಡ್ ನ್ಯೂಸ್ : ಕನಿಷ್ಠ ವೇತನ ಶೇ. 60ರಷ್ಟು ಹೆಚ್ಚಳ ಮಾಡಿ ಸರ್ಕಾರದಿಂದ ಮಹತ್ವದ ಆದೇಶ

BREAKING : ರಾಜ್ಯದಲ್ಲಿ ಬೆಳ್ಳಂಬೆಳಗ್ಗೆ ಭೀಕರ ರಸ್ತೆ ಅಪಘಾತ : ಕ್ರೂಸರ್-ಲಾರಿ ಮುಖಾಮುಖಿ ಡಿಕ್ಕಿಯಾಗಿ ಒಂದೇ ಕುಟುಂಬದ 5 ಮಂದಿ ಸಾವು.!

​ಕುಟುಂಬಕ್ಕಿಂತ ದೇಶವೇ ಮೊದಲು: ‘ಅತ್ಯಂತ ನಿರ್ಣಾಯಕ ಸಮಯ’ ಎಂದು ಮಗನ ಮದುವೆಗೇ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಗೈರು!

State News
KARNATAKA

GOOD NEWS : ರಾಜ್ಯದ ಕಾರ್ಮಿಕರಿಗೆ ಭರ್ಜರಿ ಗುಡ್ ನ್ಯೂಸ್ : ಕನಿಷ್ಠ ವೇತನ ಶೇ. 60ರಷ್ಟು ಹೆಚ್ಚಳ ಮಾಡಿ ಸರ್ಕಾರದಿಂದ ಮಹತ್ವದ ಆದೇಶ

By kannadanewsnow57 KARNATAKA 1 Min Read

ಬೆಂಗಳೂರು: ರಾಜ್ಯದ ಲಕ್ಷಾಂತರ ಕಾರ್ಮಿಕರಿಗೆ ಸರ್ಕಾರವು ಭರ್ಜರಿ ಸಿಹಿ ಸುದ್ದಿ ನೀಡಿದೆ. ರಾಜ್ಯದ 81ಕ್ಕೂ ಹೆಚ್ಚು ಉದ್ಯೋಗ ವಲಯಗಳ ಕಾರ್ಮಿಕರ…

BREAKING : ರಾಜ್ಯದಲ್ಲಿ ಬೆಳ್ಳಂಬೆಳಗ್ಗೆ ಭೀಕರ ರಸ್ತೆ ಅಪಘಾತ : ಕ್ರೂಸರ್-ಲಾರಿ ಮುಖಾಮುಖಿ ಡಿಕ್ಕಿಯಾಗಿ ಒಂದೇ ಕುಟುಂಬದ 5 ಮಂದಿ ಸಾವು.!

ರಾಜ್ಯದ ಜನತೆಗೆ ಗುಡ್ ನ್ಯೂಸ್ : ಎಲ್ಲಾ ತಾಲೂಕುಗಳಿಗೂ ‘ಪುನೀತ್ ಹೃದಯಜ್ಯೋತಿ’ ಯೋಜನೆ ವಿಸ್ತರಣೆ

Rain Alert : ರಾಜ್ಯದಲ್ಲಿ ಮುಂದಿನ 2 ದಿನ ಭಾರಿ ಮಳೆ : 14 ಜಿಲ್ಲೆಗಳಿಗೆ ಆರೆಂಜ್, ಯೆಲ್ಲೋ ಅಲರ್ಟ್ ಘೋಷಣೆ!

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.