ಕೆಲಸ ಕೊಡಿಸುವ ನೆಪದಲ್ಲಿ ಬಡ ಹುಡುಗಿಯನ್ನು ಲೈಂಗಿಕ ಕ್ರಿಯೆಗೆ ಬಳಸಿಕೊಂಡ ಸಚಿವ ರಮೇಶ್‌ ಜಾರಕಿಹೊಳಿ

ಬೆಂಗಳೂರು: ಜಲಸಂಪನ್ಮೂಲ ಖಾತೆ ಸಚಿವ ರಮೇಶ್ ಜಾರಕಿಹೊಳಿಯವರ ರಾಸಲೀಲೆಯ ಸಿ.ಡಿ. ಬಿಡುಗಡೆಯಾಗಿದ್ದು, ಈ ಮೂಲಕ ರಾಜ್ಯ ರಾಜಕೀಯದಲ್ಲಿ ಹೊಸ ಬಿರುಗಾಳಿಯನ್ನು ಎಬ್ಬಿಸಿದೆ. ಕೆಲಸ ಕೊಡಿಸುವ ನೆಪದಲ್ಲಿ ಬಡ ಹುಡುಗಿಯನ್ನು ಬಲೆಗೆ ಬೀಳಿಸಿಕೊಂಡಿದ್ದ ರಮೇಶ್‌ ಜಾರಕಿಹೊಳಿ, ಯವರು ಯುವತಿಯನ್ನು ಕರ್ನಾಟಕ ಭವನದಲ್ಲೇ ತಮ್ಮ ಕಾಮ ತೃಷೆ ಬಳಕೆ ಮಾಡಿಕೊಂಡಿದ್ದಾರೆ ಎನ್ನುವ ಆರೋಪ ಕೇಳಿಬಂದಿದೆ. ಇನ್ನೂ ಇದೇ ವೇಳೆ ಯುವತಿಯ ಪರವಾಗಿ ಹೋರಾಟಗಾರ ದಿನೇಶ್ ಕಲ್ಲಹಳ್ಳಿಯವರು ರಮೇಶ್‌ ಜಾರಕಿಹೊಳಿ ವಿರುದ್ದ ಇದೇ ವೇಳೆ ಬೆಂಗಳೂರಿನ ಕಬ್ಬನ್‌ ಪಾರ್ಕ್‌ ಪೊಲೀಸರಿಗೆ ದೂರು … Continue reading ಕೆಲಸ ಕೊಡಿಸುವ ನೆಪದಲ್ಲಿ ಬಡ ಹುಡುಗಿಯನ್ನು ಲೈಂಗಿಕ ಕ್ರಿಯೆಗೆ ಬಳಸಿಕೊಂಡ ಸಚಿವ ರಮೇಶ್‌ ಜಾರಕಿಹೊಳಿ