ಸುಭಾಷಿತ :

Wednesday, January 22 , 2020 12:09 PM

ಗಮನಿಸಿ : ಮುಂದಿನ 48 ಗಂಟೆಗಳಲ್ಲಿ ಮಲೆನಾಡು, ಕರಾವಳಿಯಲ್ಲಿ ಭಾರಿ ಮಳೆ ಸಾಧ್ಯತೆ


Thursday, October 24th, 2019 3:51 pm

ಬೆಂಗಳೂರು: ಮುಂದಿನ 48 ಗಂಟೆಗಳಲ್ಲಿ ಮಲೆನಾಡು, ಕರಾವಳಿಯಲ್ಲಿ ಭಾರಿ ಮಳೆ ಸಾಧ್ಯತೆ ಇದೆ ಅಂತ ಹವಮಾನ ಇಲಾಖೆ ತಿಳಿಸಿದೆ.
ಭಾರಿ ಮಳೆ ಸುರಿಯುವುದರಿಂದ ಕರಾವಳಿ ಹಾಗೂ ಮಲೆನಾಡು ಜಿಲ್ಲೆಗಳಲ್ಲಿ ರೆಡ್​ ರೆಡ್​ ಅಲರ್ಟ್​ ಘೋಷಣೆ ಮಾಡಿದೆ. ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಎಚ್ಚರಿಕೆಯನ್ನು ಸಹ ನೀಡಲಾಗಿದೆ.

ಈ ವಿಭಾಗಕ್ಕೆ ನೀವು ಬರೆಯಬಹುದು ನಿಮ್ಮ ಬರಹಗಳನ್ನು ನಿಮ್ಮ ಫೋಟೋ ಸಮೇತ, ನಿಮ್ಮ ಸ್ವವಿವರದೊಂದಿಗೆ ನಮ್ಮ kannadanewsnow@gmail.com ಗೆಕಳುಹಿಸಿ. ನಿಮ್ಮ ಸುತ್ತಮುತ್ತಲಿನ ಸುದ್ದಿ ಸಮಾಚಾರಗಳನ್ನು ಕೂಡ ನಮಗೆ ಮೇಲ್ ಮಾಡ ಬಹುದು.
Sandalwood
Food
Bollywood
Other film
Astrology
Cricket Score
Poll Questions