Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING: ಪಂಚಭೂತಗಳಲ್ಲಿ ಖ್ಯಾತ ಗಾಯಕಿ ಆಶಾ ಭೋಂಸ್ಲೆ ಲೀನ; ಇನ್ನೂ ಸಂಗೀತ ಲೋಕದ ಧ್ರವತಾರೆ ನೆನಪು ಮಾತ್ರ

13/04/2026 7:19 PM

ಅಯ್ಯೋ ಅಸಹ್ಯ! ‘ಜೀವಂತ ಜಿರಳೆ’ಗಳ ಕೋಟ್ ಧರಿಸಿ ರೈಲು ಹತ್ತಿದ ಭೂಪ: ವಿಡಿಯೋ ನೋಡಿ ಬೆಚ್ಚಿಬಿದ್ದ ನೆಟ್ಟಿಗರು | Watch video

13/04/2026 7:12 PM

ಸಾಮಾನ್ಯ ಜನರಿಗೆ ನಿರಾಳ: ಮಾರ್ಚ್‌ನಲ್ಲಿ ಶೇ. 3.4ಕ್ಕೆ ಇಳಿಕೆಯಾದ ಚಿಲ್ಲರೆ ಹಣದುಬ್ಬರ!

13/04/2026 7:03 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಚೆನ್ನಗಿರಿ ಘಟನೆಯ ವೇಳೆ ಯಾರೂ ಪಾಕಿಸ್ತಾನ ಜಿಂದಾಬಾದ್ ಎಂದು ಕೂಗಿಲ್ಲ : SP ಉಮಾ ಪ್ರಶಾಂತ್ ಸ್ಪಷ್ಟನೆ
KARNATAKA

ಚೆನ್ನಗಿರಿ ಘಟನೆಯ ವೇಳೆ ಯಾರೂ ಪಾಕಿಸ್ತಾನ ಜಿಂದಾಬಾದ್ ಎಂದು ಕೂಗಿಲ್ಲ : SP ಉಮಾ ಪ್ರಶಾಂತ್ ಸ್ಪಷ್ಟನೆ

By kannadanewsnow0529/05/2024 9:52 PM

ದಾವಣಗೆರೆ : ಚೆನ್ನಗಿರಿ ಘಟನೆಯ ವೇಳೆ ಯಾರೂ ಪಾಕಿಸ್ತಾನ ಜಿಂದಾಬಾದ್ ಎಂದು ಕೂಗಿಲ್ಲ ಎಂದು ದಾವಣಗೆರೆ SP ಉಮಾ ಪ್ರಶಾಂತ್ ಸ್ಪಷ್ಟನೆ ನೀಡಿದ್ದಾರೆ. ಮೇ 24 ರಂದು ಚೆನ್ನಗಿರಿ ಠಾಣೆಯ ಮುಂದೆ ಪ್ರತಿಭಟನೆ ವೇಳೆ ಕಲ್ಲುತೂರಾಟ ನಡೆಸಲಾಗಿತ್ತು.

ಈ ವೇಳೆ ಪಾಕಿಸ್ತಾನ ಜಿಂದಾಬಾದ್ ಎಂದು ಘೋಷಣೆ ಕೂಗಿದ ಆರೋಪ ಕೇಳಿ ಬಂದಿತ್ತು ಎಂದು ಸಾಮಾಜಿಕ ಜಾಲತಾಣದಲ್ಲಿ ಮಾಹಿತಿ ಹರಿದಾಡುತ್ತಿದೆ.ಈ ಬಗ್ಗೆ ಪರಿಶೀಲಿಸಿದ್ದು ಪಾಕಿಸ್ತಾನ ಜಿಂದಾಬಾದ್ ಅಂತ ಯಾರು ಘೋಷಣೆ ಕೂಗಿಲ್ಲ. ಪರಿಶೀಲಿಸಲಾದ ವಿಡಿಯೋ ದಲ್ಲಿ ಪೊಲೀಸರಿಗೆ ಧಿಕ್ಕಾರ ಎಂದು ಕೂಗಿದ್ದಾರೆ ಎಂದು ಅವರು ತಿಳಿಸಿದರು.

ಪಾಕಿಸ್ತಾನ ಜಿಂದಾಬಾದ್ ಎಂದು ಕೂಗಿದ ವಿಡಿಯೋ ಲಭ್ಯವಿದ್ದಲ್ಲಿ ಜಿಲ್ಲಾ ಪೊಲೀಸ್ ಕಚೇರಿ ಅಥವಾ ಸ್ಥಳೀಯ ಠಾಣೆಗೆ ಮಾಹಿತಿ ನೀಡಿದರೆ ಸೂಕ್ತವಾದಂತೆ ಕ್ರಮ ತೆಗೆದುಕೊಳ್ಳಲಾಗುತ್ತದೆ ಎಂದು ಎಸ್ ಪಿ ಉಮಾ ಪ್ರಶಾಂತ್ ತಿಳಿಸಿದರು. ಯಾವುದೇ ಕಾರಣಕ್ಕೂ ಸಾರ್ವಜನಿಕರು ಸಾಮಾಜಿಕ ಜಾಲತಾಣಗಳಲ್ಲಿ ಸುದ್ದಿ ಸುಳ್ಳು ಸುದ್ದಿಗಳನ್ನು ಹರಡಬಾರದು ಸಾರ್ವಜನಿಕರಿಗೆ ದಾವಣಗೆರೆ ಎಸ್‌ಪಿ ಉಮಾ ಪ್ರಶಾಂತ್ ಸೂಚನೆ ನೀಡಿದರು.

ಮಟ್ಕಾ ಆಡುತ್ತಿದ್ದ ಎಂದು ಆರೋಪಿಸಿ ಆದಿಲ್ ಎನ್ನುವ ವ್ಯಕ್ತಿಯನ್ನು ಚೆನ್ನಗಿರಿ ಠಾಣೆ ಪೋಲಿಸ್ರು ಬಂಧಿಸಿದ್ದರು. ಈ ವೇಳೆ ಠಾಣೆಯಲ್ಲಿ ಆದಿಲ್ ಕುಸಿದು ಬಿದ್ದಿದ್ದ ತಕ್ಷಣ ಅದನ್ನು ಆಸ್ಪತ್ರೆಗೆ ಸೇರಿಸಲಾಯಿತು. ಆದರೆ ಆದಿಲ್ ಆಗಲೇ ಮೃತಪಟ್ಟಿದ್ದ. ಇದರಿಂದ ಠಾಣೆ ಮುಂದೆ ಪ್ರತಿಭಟನೆ ನಡೆಸುತ್ತಿದ್ದ ಹಲವರು ಠಾಣೆಯ ಮೇಲೆ ಕಲತೂರಾಟ ನಡೆಸಿದ್ದರು. ಈ ವೇಳೆ ಪಾಕಿಸ್ತಾನ್ ಜಿಂದಾಬಾದ್ ಎಂದು ಕೂಗಲಾಗಿದೆ ಎಂದು ಸಾಮಾಜಿಕ ಜಾಲತಾಣಗಳಲ್ಲಿ ವಿಡಿಯೋ ಹರಿದಾಡಿತ್ತು. ಇದೀಗ ಈ ಒಂದು ಆರೋಪದ ಕುರಿತು ಎಸ್ ಪಿ ವಾಪಸ್ ಅಂತ ಸ್ಪಷ್ಟನೆ ನೀಡಿದ್ದಾರೆ.

Share. Facebook Twitter LinkedIn WhatsApp Email

Related Posts

BREAKING: 2026-27ನೇ ಸಾಲಿನ ‘ರಾಜ್ಯ ಸರ್ಕಾರಿ ನೌಕರ’ರ ವರ್ಗಾವಣೆ ಮಾರ್ಗಸೂಚಿ ಪ್ರಕಟ, ಇಲ್ಲಿದೆ ಪುಲ್ ಡೀಟೆಲ್ಸ್

13/04/2026 6:49 PM2 Mins Read

ಬೆಂಗಳೂರಿನಲ್ಲಿ ನಡೆಯುವ ಐಪಿಎಲ್ 2026 ಪಂದ್ಯದ ಪ್ರಯುಕ್ತ ಮೆಟ್ರೋ ಸೇವೆ ವಿಸ್ತರಣೆ

13/04/2026 6:30 PM3 Mins Read

ಪತ್ರಕರ್ತರ ಸಂಘಟನೆಗೆ ಶಿವಮೊಗ್ಗದ ‘ಡಬಲ್ ಇಂಜಿನ್’ ಬಲ: KUWJ ರಾಜ್ಯ ನಿರ್ದೇಶಕರಾಗಿ ಎನ್.ರವಿಕುಮಾರ್ ಟೆಲೆಕ್ಸ್ ಆಯ್ಕೆ!

13/04/2026 6:05 PM2 Mins Read
Recent News

BREAKING: ಪಂಚಭೂತಗಳಲ್ಲಿ ಖ್ಯಾತ ಗಾಯಕಿ ಆಶಾ ಭೋಂಸ್ಲೆ ಲೀನ; ಇನ್ನೂ ಸಂಗೀತ ಲೋಕದ ಧ್ರವತಾರೆ ನೆನಪು ಮಾತ್ರ

13/04/2026 7:19 PM

ಅಯ್ಯೋ ಅಸಹ್ಯ! ‘ಜೀವಂತ ಜಿರಳೆ’ಗಳ ಕೋಟ್ ಧರಿಸಿ ರೈಲು ಹತ್ತಿದ ಭೂಪ: ವಿಡಿಯೋ ನೋಡಿ ಬೆಚ್ಚಿಬಿದ್ದ ನೆಟ್ಟಿಗರು | Watch video

13/04/2026 7:12 PM

ಸಾಮಾನ್ಯ ಜನರಿಗೆ ನಿರಾಳ: ಮಾರ್ಚ್‌ನಲ್ಲಿ ಶೇ. 3.4ಕ್ಕೆ ಇಳಿಕೆಯಾದ ಚಿಲ್ಲರೆ ಹಣದುಬ್ಬರ!

13/04/2026 7:03 PM

ಬಂಗಾಳದ ಲಕ್ಷಾಂತರ ಮತದಾರರಿಗೆ ಸುಪ್ರೀಂ ಕೋರ್ಟ್‌ನಲ್ಲಿ ನಿರಾಸೆ: ಹೆಸರು ಕಡಿತಗೊಂಡವರಿಗೆ ಸಿಗಲಿಲ್ಲ ತಕ್ಷಣದ ರಿಲೀಫ್!

13/04/2026 6:51 PM
State News
KARNATAKA

BREAKING: 2026-27ನೇ ಸಾಲಿನ ‘ರಾಜ್ಯ ಸರ್ಕಾರಿ ನೌಕರ’ರ ವರ್ಗಾವಣೆ ಮಾರ್ಗಸೂಚಿ ಪ್ರಕಟ, ಇಲ್ಲಿದೆ ಪುಲ್ ಡೀಟೆಲ್ಸ್

By kannadanewsnow0913/04/2026 6:49 PM KARNATAKA 2 Mins Read

ಬೆಂಗಳೂರು: ರಾಜ್ಯ ಸರ್ಕಾರವು 2026-27ನೇ ಸಾಲಿನ ಸರ್ಕಾರಿ ನೌಕರರ ವರ್ಗಾವಣೆಗೆ ಸಂಬಂಧಿಸಿದಂತೆ ಬಹುನಿರೀಕ್ಷಿತ ಅಧಿಕೃತ ಮಾರ್ಗಸೂಚಿಗಳನ್ನು ಬಿಡುಗಡೆ ಮಾಡಿದೆ. ಆಡಳಿತ…

ಬೆಂಗಳೂರಿನಲ್ಲಿ ನಡೆಯುವ ಐಪಿಎಲ್ 2026 ಪಂದ್ಯದ ಪ್ರಯುಕ್ತ ಮೆಟ್ರೋ ಸೇವೆ ವಿಸ್ತರಣೆ

13/04/2026 6:30 PM

ಪತ್ರಕರ್ತರ ಸಂಘಟನೆಗೆ ಶಿವಮೊಗ್ಗದ ‘ಡಬಲ್ ಇಂಜಿನ್’ ಬಲ: KUWJ ರಾಜ್ಯ ನಿರ್ದೇಶಕರಾಗಿ ಎನ್.ರವಿಕುಮಾರ್ ಟೆಲೆಕ್ಸ್ ಆಯ್ಕೆ!

13/04/2026 6:05 PM

ಪಂಚಮಸಾಲಿಗಳು ಪ್ರಬಲರಾಗುತ್ತಿರುವುದಕ್ಕೆ ನಮ್ಮನ್ನು ಟಾರ್ಗೆಟ್ ಮಾಡಲಾಗುತ್ತಿದೆ: ಉಚ್ಚಾಟನೆ ಬಳಿಕ ವಚನಾನಂದ ಶ್ರೀಗಳ ಆಕ್ರೋಶ

13/04/2026 5:57 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.