Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

YouTube Update : ಇನ್ಮುಂದೆ ಇಂತಹ ವಿಡಿಯೋಗಳಿಗೆ ‘YouTube’ ಹಣ ನೀಡೋದಿಲ್ಲ, ಜು.15ರಿಂದ ಹೊಸ ರೂಲ್ಸ್

05/07/2025 8:26 PM

ಜು.28 ರಂದು ಮದ್ದೂರಿಗೆ ಸಿಎಂ ಸಿದ್ದರಾಮಯ್ಯ ಆಗಮನ: ವಿವಿಧ ಅಭಿವೃದ್ಧಿ ಕಾಮಗಾರಿಗಳ ಶಂಕು ಸ್ಥಾಪನೆ

05/07/2025 8:17 PM

NEET ಪರೀಕ್ಷೆಯಲ್ಲಿ ಅರ್ಹರಾದ ಅಭ್ಯರ್ಥಿಗಳ ಗಮನಕ್ಕೆ: ಜು.8ರವರೆಗೆ ರೋಲ್ ನಂಬರ್ ದಾಖಲಿಸಲು ಅವಕಾಶ

05/07/2025 8:12 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಡ್ರಗ್ಸ್ ಮುಕ್ತ‌ ನಗರ ಮಾಡಲು ಮಂಗಳೂರು ಪೊಲೀಸರ ಸಂಕಲ್ಪ : ಕಮೀಷನರ್ ನೇತೃತ್ವದಲ್ಲಿ ನಗರದಲ್ಲಿ ವಾಕ್ ರನ್ ಸೈಕ್ಲೋಥಾನ್..!
KARNATAKA

ಡ್ರಗ್ಸ್ ಮುಕ್ತ‌ ನಗರ ಮಾಡಲು ಮಂಗಳೂರು ಪೊಲೀಸರ ಸಂಕಲ್ಪ : ಕಮೀಷನರ್ ನೇತೃತ್ವದಲ್ಲಿ ನಗರದಲ್ಲಿ ವಾಕ್ ರನ್ ಸೈಕ್ಲೋಥಾನ್..!

By KNN IT Team07/01/2024 8:18 PM

ಮಂಗಳೂರು : ನಗರವನ್ನು ಡ್ರಗ್ಸ್ ಮುಕ್ತ ಮಾಡಲು ಮಂಗಳೂರು ನಗರ ಪೊಲೀಸರು ಪಣ ತೊಟ್ಟಿದ್ದಾರೆ. ಈ ಹಿನ್ನೆಲೆಯಲ್ಲಿ ಪೊಲೀಸ್ ಇಲಾಖೆ ವತಿಯಿಂದ ಮಾದಕ ದ್ರವ್ಯ ವಿರೋಧಿ ಜಾಗೃತಿ ಅಭಿಯಾನವನ್ನು ಮಂಗಳೂರು ನಗರದಲ್ಲಿ ಆಯೋಜಿಸಲಾಗಿತ್ತು. ನಗರದ ಪುರಭವನದಲ್ಲಿ ನಗರ ಪೊಲೀಸ್ ಆಯುಕ್ತ ಅನುಪಮ್ ಅಗರ್ವಾಲ್ ಅವರು ವಾಕ್ ರನ್ ಸೈಕ್ಲೋಥಾನ್ ಗೆ ಚಾಲನೆ ನೀಡಿದರು. ಡಿಸಿಪಿ ದಿನೇಶ್ ಕುಮಾರ್ ಮತ್ತಿತರ ಅಧಿಕಾರಿ ಮತ್ತು ಶಿಕ್ಷಕ ವರ್ಗ ಸಾಥ್ ನೀಡಿದರು.

ಎಂ ಜಿ ರಸ್ತೆಯ ಟಿಎಂಎ ಪೈ ರೆಗೂ ವಾಕಥಾನ್ ನಡೆದರೆ, ಸೈಕ್ಲೋಥಾನ್ ಟೌನ್‌ಹಾಲ್‌ನಿಂದ ಹೊರಟು-ಕ್ಲಾಕ್‌ಟವರ್-ಹಂಪನಕಟ್ಟೆ-ಎಲ್‌ಹೆಚ್‌ಹೆಚ್-ಮಿಲಾಗ್ರೀಸ್-ಫಳ್ನೀರ್-ಕಂಕನಾಡಿ-ಬೆಂದೂರ್‌ವೆಲ್-ಅಂಬೇಡ್ಕರ್ ವೃತ್ತ-ಬಂಟ್ಸ್ ಹಾಸ್ಟೆಲ್-ಪಿವಿಎಸ್ ವೃತ್ತ- ಟಿಎಂಎಪೈ ಕನ್ವೆನ್ಷನ್ ಹಾಲ್ ವರೆಗೆ 5 ಕಿ.ಮೀ ವರೆಗೆ ಸಾಗಿತು. ಈ ಕಾರ್ಯಕ್ರಮದಲ್ಲಿ ನಗರದ 24 ಕಾಲೇಜ್‌ಗಳ ವಿದ್ಯಾರ್ಥಿ- ವಿದ್ಯಾರ್ಥಿನಿಯರು ಸೇರಿದಂತೆ 2 ಸಾವಿರಕ್ಕೂ ಅಧಿಕ ಜನ ಈ ಮಾದಕ ವ್ಯಸನ ವಿರೋಧಿ ಅಭಿಯಾನದಲ್ಲಿ ಭಾಗವಹಿಸಿದ್ದರು.

Share. Facebook Twitter LinkedIn WhatsApp Email

Related Posts

ಜು.28 ರಂದು ಮದ್ದೂರಿಗೆ ಸಿಎಂ ಸಿದ್ದರಾಮಯ್ಯ ಆಗಮನ: ವಿವಿಧ ಅಭಿವೃದ್ಧಿ ಕಾಮಗಾರಿಗಳ ಶಂಕು ಸ್ಥಾಪನೆ

05/07/2025 8:17 PM1 Min Read

NEET ಪರೀಕ್ಷೆಯಲ್ಲಿ ಅರ್ಹರಾದ ಅಭ್ಯರ್ಥಿಗಳ ಗಮನಕ್ಕೆ: ಜು.8ರವರೆಗೆ ರೋಲ್ ನಂಬರ್ ದಾಖಲಿಸಲು ಅವಕಾಶ

05/07/2025 8:12 PM2 Mins Read

ಬೀರೂರು, ಅಜ್ಜಂಪುರ ಮತ್ತು ಶಿವಾನಿ ರೈಲು ನಿಲ್ದಾಣಗಳಿಗೆ ಕೇಂದ್ರ ಸಚಿವ ವಿ.ಸೋಮಣ್ಣ ಭೇಟಿ, ಪರಿಶೀಲನೆ

05/07/2025 7:50 PM1 Min Read
Recent News

YouTube Update : ಇನ್ಮುಂದೆ ಇಂತಹ ವಿಡಿಯೋಗಳಿಗೆ ‘YouTube’ ಹಣ ನೀಡೋದಿಲ್ಲ, ಜು.15ರಿಂದ ಹೊಸ ರೂಲ್ಸ್

05/07/2025 8:26 PM

ಜು.28 ರಂದು ಮದ್ದೂರಿಗೆ ಸಿಎಂ ಸಿದ್ದರಾಮಯ್ಯ ಆಗಮನ: ವಿವಿಧ ಅಭಿವೃದ್ಧಿ ಕಾಮಗಾರಿಗಳ ಶಂಕು ಸ್ಥಾಪನೆ

05/07/2025 8:17 PM

NEET ಪರೀಕ್ಷೆಯಲ್ಲಿ ಅರ್ಹರಾದ ಅಭ್ಯರ್ಥಿಗಳ ಗಮನಕ್ಕೆ: ಜು.8ರವರೆಗೆ ರೋಲ್ ನಂಬರ್ ದಾಖಲಿಸಲು ಅವಕಾಶ

05/07/2025 8:12 PM

Muharram 2025 : ಜುಲೈ 6 ಅಥ್ವಾ 7.? ಭಾರತದಲ್ಲಿ ‘ಮೊಹರಂ’ ಯಾವ ದಿನ ಆಚರಿಸಲಾಗುತ್ತೆ ಗೊತ್ತಾ.?

05/07/2025 7:56 PM
State News
KARNATAKA

ಜು.28 ರಂದು ಮದ್ದೂರಿಗೆ ಸಿಎಂ ಸಿದ್ದರಾಮಯ್ಯ ಆಗಮನ: ವಿವಿಧ ಅಭಿವೃದ್ಧಿ ಕಾಮಗಾರಿಗಳ ಶಂಕು ಸ್ಥಾಪನೆ

By kannadanewsnow0905/07/2025 8:17 PM KARNATAKA 1 Min Read

ಮಂಡ್ಯ : ಜು. 28 ರಂದು ಕಾಂಗ್ರೆಸ್ ಸರ್ಕಾರದ ಸಾಧನ ಸಮಾವೇಶ ಹಾಗೂ ಮದ್ದೂರು ವಿಧಾನಸಭಾ ಕ್ಷೇತ್ರದಲ್ಲಿ ನಡೆದಿರುವ 1200…

NEET ಪರೀಕ್ಷೆಯಲ್ಲಿ ಅರ್ಹರಾದ ಅಭ್ಯರ್ಥಿಗಳ ಗಮನಕ್ಕೆ: ಜು.8ರವರೆಗೆ ರೋಲ್ ನಂಬರ್ ದಾಖಲಿಸಲು ಅವಕಾಶ

05/07/2025 8:12 PM

ಬೀರೂರು, ಅಜ್ಜಂಪುರ ಮತ್ತು ಶಿವಾನಿ ರೈಲು ನಿಲ್ದಾಣಗಳಿಗೆ ಕೇಂದ್ರ ಸಚಿವ ವಿ.ಸೋಮಣ್ಣ ಭೇಟಿ, ಪರಿಶೀಲನೆ

05/07/2025 7:50 PM

ನಾಳೆ ಬರುವ ಶಕ್ತಿಶಾಲಿ ಅಮಾವಾಸ್ಯೆಯಂದು ಈ ಹನುಮಾನ್ ಮಂತ್ರ ಪಠಿಸಿ, ದುಷ್ಟ ಶಕ್ತಿ ದೂರ

05/07/2025 7:26 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.