Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING: ಮೈಸೂರಿನ ಕಾವೇರಿ ನದಿ ದುರಂತ: ಮೃತರ ಕುಟುಂಬಕ್ಕೆ ತಲಾ 5 ಲಕ್ಷ ಪರಿಹಾರ ಘೋಷಿಸಿದ ಸಿಎಂ ಸಿದ್ಧರಾಮಯ್ಯ

19/04/2026 9:15 PM

ಶಿವಮೊಗ್ಗ: ಸಾಗರದ ಸಿರಿವಂತೆಯ ‘ಚಿತ್ರಸಿರಿ ಪ್ರಶಸ್ತಿ’ ಹೃದಯವಂತಿಕೆಯ ಪ್ರತೀಕ: ಬಿ.ಆರ್. ಜಯಂತ್

19/04/2026 9:08 PM

ಜಾಗತಿಕ ಆಹಾರ ಬಿಕ್ಕಟ್ಟು: ಸಂಕಷ್ಟದಲ್ಲಿರುವ ಆಫ್ರಿಕಾ ರಾಷ್ಟ್ರಗಳ ನೆರವಿಗೆ ಧಾವಿಸಿದ ಭಾರತ !

19/04/2026 9:03 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಪೋಷಕರೇ ಗಮನಿಸಿ : `ಕಿವುಡು ಮಕ್ಕಳ ವಸತಿಯುತ ಶಾಲಾ ದಾಖಲಾತಿಗೆ’ ಅರ್ಜಿ ಆಹ್ವಾನ : ಈ ದಾಖಲೆಗಳು ಕಡ್ಡಾಯ.!
KARNATAKA

ಪೋಷಕರೇ ಗಮನಿಸಿ : `ಕಿವುಡು ಮಕ್ಕಳ ವಸತಿಯುತ ಶಾಲಾ ದಾಖಲಾತಿಗೆ’ ಅರ್ಜಿ ಆಹ್ವಾನ : ಈ ದಾಖಲೆಗಳು ಕಡ್ಡಾಯ.!

By kannadanewsnow5708/04/2025 2:44 PM

ಬಳ್ಳಾರಿ : ನಗರದ ಕಂಟೋನ್‌ಮೆAಟ್‌ನ ಶಾಂತಿಧಾಮ ಆವರಣದ ಸರ್ಕಾರಿ ಕಿವುಡು ಮತ್ತು ಮೂಕ ಮಕ್ಕಳ ಪಾಠಶಾಲೆಯಲ್ಲಿ 1ನೇ ತರಗತಿಯಿಂದ 08 ನೇ ತರಗತಿಯವರೆಗೆ ದಾಖಲಾತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ ಎಂದು ಸರ್ಕಾರಿ ಕಿವುಡು ಮಕ್ಕಳ ಶಾಲೆಯ ಅಧೀಕ್ಷಕ ಹೆಚ್.ಗೋವಿಂದಪ್ಪ ಅವರು ತಿಳಿಸಿದ್ದಾರೆ.

ಈ ಶಾಲೆಯಲ್ಲಿ ಕಿವುಡು ಮತ್ತು ಮೂಕ ಬಾಲಕರಿಗೆ ಉಚಿತವಾಗಿ ವಿಶೇಷ ಶಿಕ್ಷಣವನ್ನು ನೀಡಲಾಗುತ್ತಿದ್ದು, 6 ವರ್ಷದಿಂದ 14 ವರ್ಷದ ಶ್ರವಣದೋಷ ಮಕ್ಕಳು ದಾಖಲಾತಿ ಪಡೆಯಬಹುದು. ಶಾಲೆಯಲ್ಲಿ ಮಕ್ಕಳಿಗೆ ಉಚಿತವಾಗಿ ಊಟ ಮತ್ತು ವಸತಿ, ಪಠ್ಯ ಪುಸ್ತಕ, ಸಮವಸ್ತç ಸೌಲಭ್ಯಗಳೊಂದಿಗೆ ಮಾತಿನ ತರಬೇತಿ, ಶ್ರವಣ ತರಬೇತಿ, ಭಾಷೆ ಕಲಿಕೆ, ಕಂಪ್ಯೂಟರ್ ತರಗತಿ, ಸ್ಮಾರ್ಟ್ ಕ್ಲಾಸ್, ಸೈನ್ಸ್ ಲ್ಯಾಬ್, ವಿಶೇಷ ಶಿಕ್ಷಕರಿಂದ ವಿಷಯ ಭೋದನೆ, ಮಾರ್ಚ್ಫಸ್ಟ್, ಸಾಮೂಹಿಕ ನೃತ್ಯ, ಕ್ರೀಡೆ ಹಾಗೂ ಸಹಪಠ್ಯ ಚಟುವಟಿಕೆಗಳನ್ನು ಕಲಿಸಿಕೊಡಲಾಗುತ್ತದೆ.

ಶಾಲೆಗೆ ಶ್ರವಣದೋಷ ಮಕ್ಕಳನ್ನು ದಾಖಲಿಸಲು ಇಚ್ಛಿಸುವ ತಂದೆ, ತಾಯಿ ಮತ್ತು ಪೋಷಕರು ಅಗತ್ಯ ದಾಖಲೆ ಸಲ್ಲಿಸಿ ಪ್ರವೇಶಾತಿ ಪಡೆಯಬಹುದು.
ಬೇಕಾದ ದಾಖಲೆಗಳು:
ಶಾಲೆ ಪ್ರವೇಶ ಅರ್ಜಿ (ಉಚಿತವಾಗಿ ನೀಡಲಾಗುವುದು), ಜಾತಿ ಮತ್ತು ಆದಾಯ ಪ್ರಮಾಣ ಪತ್ರ, ಜನ್ಮ ದಿನಾಂಕ ಪ್ರಮಾಣ ಪತ್ರ, ತಂದೆ ಮತ್ತು ತಾಯಿಯ ಆಧಾರ್ ಕಾರ್ಡ್ ಪ್ರತಿ, ವಿದ್ಯಾರ್ಥಿಯ ಆಧಾರ್ ಕಾರ್ಡ್, ಅಂಗವಿಕಲ ಪ್ರಮಾಣ ಪತ್ರ, ಯುಡಿಐಡಿ ಕಾರ್ಡ್ ಮತ್ತು ಬ್ಯಾಂಕ್ ಪಾಸ್ ಪುಸ್ತಕ ಸೇರಿದಂತೆ ಇತರೆ ದೃಢೀಕೃತ ದಾಖಲಾತಿಗಳನ್ನು ಅರ್ಜಿಯೊಂದಿಗೆ ಲಗತ್ತಿಸಬೇಕು.
ಹೆಚ್ಚಿನ ಮಾಹಿತಿಗಾಗಿ ಸರ್ಕಾರಿ ಕಿವುಡು ಮಕ್ಕಳ ಪಾಠಶಾಲೆಯ ಅಧೀಕ್ಷಕರ ಕಚೇರಿ ಅಥವಾ ದೂ.08392-297138 ಹಾಗೂ ಮೊ.9008485380, ಮೊ.9902106670 ಗೆ ಸಂಪರ್ಕಿಸಬಹುದು ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Attention Parents: Applications invited for 'Deaf Children's Residential School Enrollment': These documents are mandatory!
Share. Facebook Twitter LinkedIn WhatsApp Email

Related Posts

BREAKING: ಮೈಸೂರಿನ ಕಾವೇರಿ ನದಿ ದುರಂತ: ಮೃತರ ಕುಟುಂಬಕ್ಕೆ ತಲಾ 5 ಲಕ್ಷ ಪರಿಹಾರ ಘೋಷಿಸಿದ ಸಿಎಂ ಸಿದ್ಧರಾಮಯ್ಯ

19/04/2026 9:15 PM1 Min Read

ಶಿವಮೊಗ್ಗ: ಸಾಗರದ ಸಿರಿವಂತೆಯ ‘ಚಿತ್ರಸಿರಿ ಪ್ರಶಸ್ತಿ’ ಹೃದಯವಂತಿಕೆಯ ಪ್ರತೀಕ: ಬಿ.ಆರ್. ಜಯಂತ್

19/04/2026 9:08 PM2 Mins Read

ಸಾಗರದ ಅದರಂತೆ ಗ್ರಾಮದಲ್ಲಿ ಕಲ್ಲೇಶ್ವರ ದೇವಸ್ಥಾನ ಪುನರ್ ಪ್ರತಿಷ್ಠಾಪನೆ: ನಾಳೆ ನೂತನ ಆಲಯ ಲೋಕಾರ್ಪಣೆ

19/04/2026 8:58 PM2 Mins Read
Recent News

BREAKING: ಮೈಸೂರಿನ ಕಾವೇರಿ ನದಿ ದುರಂತ: ಮೃತರ ಕುಟುಂಬಕ್ಕೆ ತಲಾ 5 ಲಕ್ಷ ಪರಿಹಾರ ಘೋಷಿಸಿದ ಸಿಎಂ ಸಿದ್ಧರಾಮಯ್ಯ

19/04/2026 9:15 PM

ಶಿವಮೊಗ್ಗ: ಸಾಗರದ ಸಿರಿವಂತೆಯ ‘ಚಿತ್ರಸಿರಿ ಪ್ರಶಸ್ತಿ’ ಹೃದಯವಂತಿಕೆಯ ಪ್ರತೀಕ: ಬಿ.ಆರ್. ಜಯಂತ್

19/04/2026 9:08 PM

ಜಾಗತಿಕ ಆಹಾರ ಬಿಕ್ಕಟ್ಟು: ಸಂಕಷ್ಟದಲ್ಲಿರುವ ಆಫ್ರಿಕಾ ರಾಷ್ಟ್ರಗಳ ನೆರವಿಗೆ ಧಾವಿಸಿದ ಭಾರತ !

19/04/2026 9:03 PM

ಸಾಗರದ ಅದರಂತೆ ಗ್ರಾಮದಲ್ಲಿ ಕಲ್ಲೇಶ್ವರ ದೇವಸ್ಥಾನ ಪುನರ್ ಪ್ರತಿಷ್ಠಾಪನೆ: ನಾಳೆ ನೂತನ ಆಲಯ ಲೋಕಾರ್ಪಣೆ

19/04/2026 8:58 PM
State News
KARNATAKA

BREAKING: ಮೈಸೂರಿನ ಕಾವೇರಿ ನದಿ ದುರಂತ: ಮೃತರ ಕುಟುಂಬಕ್ಕೆ ತಲಾ 5 ಲಕ್ಷ ಪರಿಹಾರ ಘೋಷಿಸಿದ ಸಿಎಂ ಸಿದ್ಧರಾಮಯ್ಯ

By kannadanewsnow0919/04/2026 9:15 PM KARNATAKA 1 Min Read

ಬೆಂಗಳೂರು: ಮೈಸೂರು ಜಿಲ್ಲೆಯ ಕೆ.ಆರ್. ನಗರದ ಅರ್ಕೇಶ್ವರ ಸ್ವಾಮಿ ದೇವಸ್ಥಾನದ ಬಳಿ ಕಾವೇರಿ ನದಿಯಲ್ಲಿ ಈಜಲು ಹೋಗಿ ಆರು ಮಂದಿ…

ಶಿವಮೊಗ್ಗ: ಸಾಗರದ ಸಿರಿವಂತೆಯ ‘ಚಿತ್ರಸಿರಿ ಪ್ರಶಸ್ತಿ’ ಹೃದಯವಂತಿಕೆಯ ಪ್ರತೀಕ: ಬಿ.ಆರ್. ಜಯಂತ್

19/04/2026 9:08 PM

ಸಾಗರದ ಅದರಂತೆ ಗ್ರಾಮದಲ್ಲಿ ಕಲ್ಲೇಶ್ವರ ದೇವಸ್ಥಾನ ಪುನರ್ ಪ್ರತಿಷ್ಠಾಪನೆ: ನಾಳೆ ನೂತನ ಆಲಯ ಲೋಕಾರ್ಪಣೆ

19/04/2026 8:58 PM

ಸಾಗರದಲ್ಲಿ ‘ಕಾಗೋಡು ಚಳುವಳಿ’ಗೆ 75ರ ಸಂಭ್ರಮ: ‘ಬದುಕಿಗಾಗಿ ಭೂಮಿ’ ಹೋರಾಟ ಎಂದಿಗೂ ಪ್ರಸ್ತುತವೆಂದ ಬಿ.ಆರ್.ಜಯಂತ್

19/04/2026 8:16 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.