Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING: ಆಗುಂಬೆ ಘಾಟಿಯಲ್ಲಿ ಭಾರಿ ವಾಹನಗಳ ಸಂಚಾರ ನಿಷೇಧಿಸಿ DC ಆದೇಶ

13/06/2025 4:59 PM

ತೇಜಸ್ ಎ ಗೌಡ ಎಂಬುವರಿಂದ ಸುಳ್ಳು ಆರೋಪ: ಮಾಜಿ MLC ರಮೇಶ್ ಬಾಬು ಪೊಲೀಸರಿಗೆ ದೂರು

13/06/2025 4:45 PM

11 ವರ್ಷಗಳಲ್ಲಿ ಕೇಂದ್ರ ಸರ್ಕಾರದ ಸಾಧನೆಯಂದ್ರೆ ಅದು IT, ED ದಾಳಿ: ಸಚಿವ ರಾಮಲಿಂಗಾರೆಡ್ಡಿ

13/06/2025 4:40 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಬಿಇಎಲ್‌ನಿಂದ ಅಪ್ರೆಂಟಿಸ್ ಹುದ್ದೆಗೆ ಕರೆ : ಜನವರಿ 10ರಂದು ನೇರ ಸಂದರ್ಶನಕ್ಕೆ ಆಹ್ವಾನ
Uncategorized

ಬಿಇಎಲ್‌ನಿಂದ ಅಪ್ರೆಂಟಿಸ್ ಹುದ್ದೆಗೆ ಕರೆ : ಜನವರಿ 10ರಂದು ನೇರ ಸಂದರ್ಶನಕ್ಕೆ ಆಹ್ವಾನ

By KNN IT Team05/01/2024 9:38 PM

ಭಾರತ್ ಎಲೆಕ್ಟ್ರಾನಿಕ್ಸ್ ಲಿಮಿಟೆಡ್ (ಬಿಇಎಲ್) ಭಾರತ ಸರ್ಕಾರದ ವ್ಯಾಪ್ತಿಗೆ ಒಳಪಟ್ಟ, ಸಾರ್ವಜನಿಕ ರಂಗದ ಸಂಸ್ಥೆಯಾಗಿದ್ದು, ಭಾರತದ ಸೇನೆಗೆ ಸಂಬಂಧಪಟ್ಟ ಎಲೆಕ್ಟ್ರಾನಿಕ್ಸ್ ಉಪಕರಣಗಳ ತಯಾರಿಕೆ ಮತ್ತು ಸರಬರಾಜಿಗಾಗಿ 1954ರಲ್ಲಿ ಸ್ಥಾಪಿಸಲಾಗಿದೆ. ಪ್ರಸ್ತುತ ಈ ಸಂಸ್ಥೆಯು ಅಪ್ರೆಂಟಿಸ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಆಸಕ್ತ ಅಭ್ಯರ್ಥಿಗಳು ಜನವರಿ 10ರಂದು ನೇರ ಸಂದರ್ಶನಕ್ಕೆ ಹಾಜರಾಗಬಹುದು.

ಗ್ರ್ಯಾಜುಯೆಟ್ ಅಪ್ರೆಂಟಿಸ್ 63, ಟೆಕ್ನಿಷಿಯನ್(ಡಿಪ್ಲೊಮಾ)ಅಪ್ರೆಂಟಿಸ್ 10, ಬಿ.ಕಾಂ ಅಪ್ರೆಂಟಿಸ್ 08, ಹೀಗೆ ಒಟ್ಟು 81 ಹುದ್ದೆಗಳಿವೆ. ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಯು ಗ್ರ್ಯಾಜುಯೆಟ್ ಅಪ್ರೆಂಟಿಸ್ ಹುದ್ದೆಗೆ ಗ್ರ್ಯಾಜುಯೆಟ್ ಇನ್ ಇಂಜಿನಿಯರಿಂಗ್, ಟೆಕ್ನಿಷಿಯನ್ ಅಪ್ರೆಂಟಿಸ್ ಹುದ್ದೆಗೆ ಡಿಪ್ಲೊಮಾ, ಬಿ.ಕಾಮ್ ಅಪ್ರೆಂಟಿಸ್ ಹುದ್ದೆಗೆ ಬಿ.ಕಾಮ್ ಪೂರ್ಣಗೊಳಿರಬೇಕು. ಅಭ್ಯರ್ಥಿಯ ಗರಿಷ್ಠ ವಯಸ್ಸು 25 ವರ್ಷದೊಳಗಿರಬೇಕು. ಒಬಿಸಿ ಅಭ್ಯರ್ಥಿಗಳಿಗೆ 3ವರ್ಷ, ಎಸ್ಸಿ/ಎಸ್ಟಿ ಅಭ್ಯರ್ಥಿಗಳಿಗೆ 5ವರ್ಷ, ಪಿಡಬ್ಲ್ಯುಡಿ ಅಭ್ಯರ್ಥಿಗಳಿಗೆ 10ವರ್ಷ ವಯೋಸಡಿಲಿಕೆ ಅನ್ವಯವಾಗಲಿದೆ. ಗ್ರ್ಯಾಜುಯೆಟ್ ಅಪ್ರೆಂಟಿಸ್ ಹುದ್ದೆಗೆ 17500ರೂ., ಟೆಕ್ನಿಷಿಯನ್ ಅಪ್ರೆಂಟಿಸ್ ಹುದ್ದೆಗೆ 12500ರೂ., ಬಿ.ಕಾಮ್ ಅಪ್ರೆಂಟಿಸ್ ಹುದ್ದೆಗೆ 10500ರೂ. ಮಾಸಿಕ ವೇತನ ನಿಗದಿಪಡಿಸಲಾಗಿದೆ. ಮೆರಿಟ್ ಲಿಸ್ಟ್ ಮತ್ತು ಸಂದರ್ಶನ ನಡೆಸುವ ಮೂಲಕ ಹುದ್ದೆಗೆ ಅಭ್ಯರ್ಥಿಯನ್ನು ಆಯ್ಕೆ ಮಾಡಲಾಗುತ್ತದೆ. ಹುದ್ದೆಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳು ಅಗತ್ಯ ದಾಖಲೆಗಳೊಂದಿಗೆ (ಅಧಿಕೃತ ಅಧಿಸೂಚನೆಯಲ್ಲಿ ಉಲ್ಲೇಖಿಸಿದಂತೆ) Bharat Electronics Limited, Nandambakkam, Chennai ಈ ವಿಳಾಸಕ್ಕೆ ನೇರ ಸಂದರ್ಶನಕ್ಕೆ ಹಾಜರಾಗಬಹುದು. 10-01-2024 ರಂದು ಸಂದರ್ಶನ ನಡೆಯಲಿದೆ. ಹೆಚ್ಚಿನ ಮಾಹಿತಿಗಾಗಿ bel-india ಅನ್ನು ವಿಸಿಟ್ ಮಾಡಿ ನೋಡಬಹುದು.

Share. Facebook Twitter LinkedIn WhatsApp Email

Related Posts

ಶೀಘ್ರದಲ್ಲೇ ನೇರ ವಿಮಾನ ಹಾರಾಟ ಪುನರಾರಂಭಿಸಲು ಭಾರತ-ಚೀನಾ ಒಪ್ಪಿಗೆ

13/06/2025 1:10 PM1 Min Read

BREAKING : ಮಂಗಳೂರಿನಲ್ಲಿ ಭಾರೀ ಮಳೆಗೆ ಗುಡ್ಡ ಕುಸಿದು ಘೋರ ದುರಂತ : ಅವಶೇಷಗಳಡಿ ಸಿಲುಕಿದ್ದ ಮಹಿಳೆ ಸಾವು | WATCH VIDEO

30/05/2025 11:53 AM1 Min Read

Bank Holidays: 2025ರ ಜೂನ್ ತಿಂಗಳಲ್ಲಿ 13 ದಿನ ಬ್ಯಾಂಕುಗಳಿಗೆ ರಜೆ, ಇಲ್ಲಿದೆ ಪಟ್ಟಿ..!

27/05/2025 7:00 PM2 Mins Read
Recent News

BREAKING: ಆಗುಂಬೆ ಘಾಟಿಯಲ್ಲಿ ಭಾರಿ ವಾಹನಗಳ ಸಂಚಾರ ನಿಷೇಧಿಸಿ DC ಆದೇಶ

13/06/2025 4:59 PM

ತೇಜಸ್ ಎ ಗೌಡ ಎಂಬುವರಿಂದ ಸುಳ್ಳು ಆರೋಪ: ಮಾಜಿ MLC ರಮೇಶ್ ಬಾಬು ಪೊಲೀಸರಿಗೆ ದೂರು

13/06/2025 4:45 PM

11 ವರ್ಷಗಳಲ್ಲಿ ಕೇಂದ್ರ ಸರ್ಕಾರದ ಸಾಧನೆಯಂದ್ರೆ ಅದು IT, ED ದಾಳಿ: ಸಚಿವ ರಾಮಲಿಂಗಾರೆಡ್ಡಿ

13/06/2025 4:40 PM

BREAKING : ಇರಾನ್ ಮೇಲೆ ಇಸ್ರೇಲ್ ದಾಳಿ ; ಕನಿಷ್ಠ 5 ಮಂದಿ ಸಾವು, 12 ಮಂದಿಗೆ ಗಾಯ

13/06/2025 4:38 PM
State News
KARNATAKA

BREAKING: ಆಗುಂಬೆ ಘಾಟಿಯಲ್ಲಿ ಭಾರಿ ವಾಹನಗಳ ಸಂಚಾರ ನಿಷೇಧಿಸಿ DC ಆದೇಶ

By kannadanewsnow0913/06/2025 4:59 PM KARNATAKA 1 Min Read

ಉಡುಪಿ: ರಾಷ್ಟ್ರೀಯ ಹೆದ್ದಾರಿ 169ಎ ಅಗುಂಬೆ ಘಾಟಿಯಲ್ಲಿ ಭಾರಿ ವಾಹನ ಸಂಚಾರವನ್ನು ನಿರ್ಬಂಧಿಸಿ ಬದಲಿ ಮಾರ್ಗದಲ್ಲಿ ವಾಹನ ಸಂಚರಿಸುವಂತೆ ಉಡುಪಿ…

ತೇಜಸ್ ಎ ಗೌಡ ಎಂಬುವರಿಂದ ಸುಳ್ಳು ಆರೋಪ: ಮಾಜಿ MLC ರಮೇಶ್ ಬಾಬು ಪೊಲೀಸರಿಗೆ ದೂರು

13/06/2025 4:45 PM

11 ವರ್ಷಗಳಲ್ಲಿ ಕೇಂದ್ರ ಸರ್ಕಾರದ ಸಾಧನೆಯಂದ್ರೆ ಅದು IT, ED ದಾಳಿ: ಸಚಿವ ರಾಮಲಿಂಗಾರೆಡ್ಡಿ

13/06/2025 4:40 PM
high court

BIG NEWS : ಅಸ್ವಾಭಾವಿಕ ಲೈಂಗಿಕತೆಗಾಗಿ ಪತ್ನಿಗೆ ಹಿಂಸೆ : ಪತಿ ವಿರುದ್ಧದ ಪ್ರಕರಣ ರದ್ದುಗೊಳಿಸಲು ಹೈಕೋರ್ಟ್ ನಕಾರ

13/06/2025 4:34 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.