Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING: ನಿವೃತ್ತ ಡಿಜಿಪಿ ಓಂಪ್ರಕಾಶ್‌ ಹತ್ಯೆ ಕೇಸ್: ನಿರೀಕ್ಷಣಾ ಜಾಮೀನು ವಜಾಗೊಳಿಸಿದ ಕೋರ್ಟ್, ಬಂಧನ ಭೀತಿಯಲ್ಲಿ ಪುತ್ರಿ ಕೃತಿ!

07/06/2025 4:14 PM

‘ಸ್ಟಾರ್ ಲಿಂಕ್’ ಎಂದರೇನು.?ನಿಮ್ಗೆ ನಿಜವಾಗ್ಲೂ ‘ಉಚಿತ ಇಂಟರ್ನೆಟ್’ ಸಿಗುತ್ತಾ.? ಸಂಪೂರ್ಣ ಮಾಹಿತಿ ಇಲ್ಲಿದೆ!

07/06/2025 4:07 PM

ನೈತಿಕ ಹೊಣೆ ಹೊತ್ತು ಸಿದ್ದರಾಮಯ್ಯ ರಾಜೀನಾಮೆ ಕೊಡಬೇಕು: ಗೋವಿಂದ ಕಾರಜೋಳ ಒತ್ತಾಯ

07/06/2025 4:06 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಮಂಗಳೂರಿನಲ್ಲಿ ಮೊದಲಬಾರಿಗೆ ಪತ್ತೆಯಾಯ್ತು ಆಲಿವ್‌ ರಿಡ್ಲೆ ಮೊಟ್ಟೆ…
KARNATAKA

ಮಂಗಳೂರಿನಲ್ಲಿ ಮೊದಲಬಾರಿಗೆ ಪತ್ತೆಯಾಯ್ತು ಆಲಿವ್‌ ರಿಡ್ಲೆ ಮೊಟ್ಟೆ…

By KNN IT Team21/01/2024 3:58 PM

ಮಂಗಳೂರು : ಕಡಲತೀರದಲ್ಲಿ ಮೊದಲಬಾರಿಗೆ ಕಡಲತೀರಕ್ಕೆ ಬಂದು ಮೊಟ್ಟೆಗಳನ್ನಿಟ್ಟು ಹೋಗುವ ವಿಶಿಷ್ಟ ಬದುಕಿನ ಆಲಿವ್‌ ರಿಡ್ಲೆ ಕಡಲಾಮೆ ಮೊಟ್ಟೆಗಳು ಮಂಗಳೂರಿನಲ್ಲಿ ಪತ್ತೆಯಾಗಿವೆ. ಸುರತ್ಕಲ್‌ ಆಸುಪಾಸಿನ ಕಡಲತೀರದ ಬಳಿಯ ಮೂರು ಕಡೆಗಳಲ್ಲಿ ಆಲಿವ್‌ ರಿಡ್ಲೆ ಅಮೆಗಳು ಬಂದು ಮೊಟ್ಟೆ ಇರಿಸಿ ಹೋಗಿರುವುದನ್ನು ಅರಣ್ಯ ಇಲಾಖೆ ಸಿಬಂದಿ ಪತ್ತೆ ಮಾಡಿದ್ದು, ಸಂರಕ್ಷಣೆಗೂ ಕ್ರಮ ತೆಗೆದುಕೊಳ್ಳಲಾಗಿದೆಯಾಗಿದೆ.

ಇದಕ್ಕಿಂತ ಮೊದಲು ಮಂಗಳೂರಿನಲ್ಲಿ ಎಲ್ಲಿಯೂ ಆಲಿವ್‌ ರಿಡ್ಲೆ ಮೊಟ್ಟೆಗಳು ಕಂಡು ಬರಲಿಲ್ಲ ಆದ್ದರಿಂದ ಹಾಗಾಗಿ ಅರಣ್ಯ ಇಲಾಖೆ ಈ ಬಾರಿ ಮೂರು ಸಮುದ್ರಗಳಲ್ಲಿ ಮಾನವ ಚಟುವಟಿಕೆ ಮೇಲೆ ನಿಯಂತ್ರಣ ಇದ್ದ ಕಾರಣ ಅದೇ ಸಮುದ್ರದಲ್ಲಿ ಮೊಟ್ಟೆ ಇರಿಸಿರುವುದು ಪತ್ತೆಯಾಗಿದೆ. ಅವುಗಳಲ್ಲಿ ಎರಡು ಕಡೆ ಜೋರಾದ ಅಲೆಗಳು ಬಡಿಯುವ ಕಾರಣ ಅವುಗಳನ್ನು ಅಲ್ಲಿಂದ ಸುರಕ್ಷಿತ ಜಾಗಕ್ಕೆ ಸ್ಥಳಾಂತರಿಸಲಾಗಿದೆಯಾಗಿದೆ.

Share. Facebook Twitter LinkedIn WhatsApp Email

Related Posts

BREAKING: ನಿವೃತ್ತ ಡಿಜಿಪಿ ಓಂಪ್ರಕಾಶ್‌ ಹತ್ಯೆ ಕೇಸ್: ನಿರೀಕ್ಷಣಾ ಜಾಮೀನು ವಜಾಗೊಳಿಸಿದ ಕೋರ್ಟ್, ಬಂಧನ ಭೀತಿಯಲ್ಲಿ ಪುತ್ರಿ ಕೃತಿ!

07/06/2025 4:14 PM1 Min Read

ನೈತಿಕ ಹೊಣೆ ಹೊತ್ತು ಸಿದ್ದರಾಮಯ್ಯ ರಾಜೀನಾಮೆ ಕೊಡಬೇಕು: ಗೋವಿಂದ ಕಾರಜೋಳ ಒತ್ತಾಯ

07/06/2025 4:06 PM1 Min Read

ನಿಮ್ಮ ಮೊಮ್ಮಗನ ಪೋಟೋಗ್ರಾಫ್, ಆಟೋಗ್ರಾಫ್ ಭರದಲ್ಲಿ ಜನಸಾಮಾನ್ಯರ ಮನೆ ಮಕ್ಕಳನ್ನೇ ಕೊಂದು ಬಿಟ್ಟಿರಲ್ಲ ಸ್ವಾಮಿ: ಸಿಎಂ ವಿರುದ್ಧ ಆರ್.ಅಶೋಕ್ ಕಿಡಿ

07/06/2025 4:01 PM1 Min Read
Recent News

BREAKING: ನಿವೃತ್ತ ಡಿಜಿಪಿ ಓಂಪ್ರಕಾಶ್‌ ಹತ್ಯೆ ಕೇಸ್: ನಿರೀಕ್ಷಣಾ ಜಾಮೀನು ವಜಾಗೊಳಿಸಿದ ಕೋರ್ಟ್, ಬಂಧನ ಭೀತಿಯಲ್ಲಿ ಪುತ್ರಿ ಕೃತಿ!

07/06/2025 4:14 PM

‘ಸ್ಟಾರ್ ಲಿಂಕ್’ ಎಂದರೇನು.?ನಿಮ್ಗೆ ನಿಜವಾಗ್ಲೂ ‘ಉಚಿತ ಇಂಟರ್ನೆಟ್’ ಸಿಗುತ್ತಾ.? ಸಂಪೂರ್ಣ ಮಾಹಿತಿ ಇಲ್ಲಿದೆ!

07/06/2025 4:07 PM

ನೈತಿಕ ಹೊಣೆ ಹೊತ್ತು ಸಿದ್ದರಾಮಯ್ಯ ರಾಜೀನಾಮೆ ಕೊಡಬೇಕು: ಗೋವಿಂದ ಕಾರಜೋಳ ಒತ್ತಾಯ

07/06/2025 4:06 PM

ನಿಮ್ಮ ಮೊಮ್ಮಗನ ಪೋಟೋಗ್ರಾಫ್, ಆಟೋಗ್ರಾಫ್ ಭರದಲ್ಲಿ ಜನಸಾಮಾನ್ಯರ ಮನೆ ಮಕ್ಕಳನ್ನೇ ಕೊಂದು ಬಿಟ್ಟಿರಲ್ಲ ಸ್ವಾಮಿ: ಸಿಎಂ ವಿರುದ್ಧ ಆರ್.ಅಶೋಕ್ ಕಿಡಿ

07/06/2025 4:01 PM
State News
KARNATAKA

BREAKING: ನಿವೃತ್ತ ಡಿಜಿಪಿ ಓಂಪ್ರಕಾಶ್‌ ಹತ್ಯೆ ಕೇಸ್: ನಿರೀಕ್ಷಣಾ ಜಾಮೀನು ವಜಾಗೊಳಿಸಿದ ಕೋರ್ಟ್, ಬಂಧನ ಭೀತಿಯಲ್ಲಿ ಪುತ್ರಿ ಕೃತಿ!

By kannadanewsnow0907/06/2025 4:14 PM KARNATAKA 1 Min Read

ಬೆಂಗಳೂರು: ರಾಜ್ಯವನ್ನೇ ಬೆಚ್ಚಿ ಬೀಳಿಸಿದ್ದಂತ ನಿವೃತ್ತ ಡಿಜಿಪಿ ಓಂ ಪ್ರಕಾಶ್ ಅವರ ಹತ್ಯೆ ಪ್ರಕರಣದ ಎರಡನೇ ಆರೋಪಿ ಅವರ ಪುತ್ರಿ…

ನೈತಿಕ ಹೊಣೆ ಹೊತ್ತು ಸಿದ್ದರಾಮಯ್ಯ ರಾಜೀನಾಮೆ ಕೊಡಬೇಕು: ಗೋವಿಂದ ಕಾರಜೋಳ ಒತ್ತಾಯ

07/06/2025 4:06 PM

ನಿಮ್ಮ ಮೊಮ್ಮಗನ ಪೋಟೋಗ್ರಾಫ್, ಆಟೋಗ್ರಾಫ್ ಭರದಲ್ಲಿ ಜನಸಾಮಾನ್ಯರ ಮನೆ ಮಕ್ಕಳನ್ನೇ ಕೊಂದು ಬಿಟ್ಟಿರಲ್ಲ ಸ್ವಾಮಿ: ಸಿಎಂ ವಿರುದ್ಧ ಆರ್.ಅಶೋಕ್ ಕಿಡಿ

07/06/2025 4:01 PM

Watch Video: ಬೆಂಗಳೂರು ಕಾಲ್ತುಳಿದಲ್ಲಿ RCB ಅಭಿಮಾನಿ ಸಾವು: ಮಗನ ಸಮಾಧಿ ಮೇಲೆ ಮಲಗಿ ತಂದೆ ಗೋಳಾಟ

07/06/2025 3:41 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.