Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING: ಬೆಂಗಳೂರಲ್ಲಿ ಸಮೀಕ್ಷೆ ನಡೆಸದೇ ಸ್ಟಿಕ್ಕರ್ ಅಂಟಿಸಿ ಕಳ್ಳಾಟ: ಬಿಬಿಎಂಪಿಯಿಂದ ಮತ್ತಿಬ್ಬರು ಅಧಿಕಾರಿ ಸಸ್ಪೆಂಡ್

05/07/2025 3:38 PM

ALERT : ವಾಹನ ಸವಾರರೇ ಎಚ್ಚರ : ಈ ದಾಖಲೆಗಳಿಲ್ಲದೆ ವಾಹನ ಚಲಾಯಿಸಿದ್ರೆ ಕಾನೂನು ಕ್ರಮ ಫಿಕ್ಸ್.!

05/07/2025 3:36 PM
vidhana soudha

ರಾಜ್ಯ ಸರ್ಕಾರದಿಂದ `ವಿಕಲಚೇತನ ವಿದ್ಯಾರ್ಥಿಗಳಿಗೆ’ ಗುಡ್ ನ್ಯೂಸ್ : ವಿದ್ಯಾರ್ಥಿ ವೇತನಕ್ಕಾಗಿ ಅರ್ಜಿ ಆಹ್ವಾನ

05/07/2025 3:32 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಮಂಗಳೂರಿನಲ್ಲಿ ಸಿಸಿಬಿ ಪೊಲೀಸರಿಂದ ಇಸ್ಪೀಟ್ ಅಡ್ಡೆಗೆ ದಾಳಿ, 29 ಜನರ ಬಂಧನ…
Uncategorized

ಮಂಗಳೂರಿನಲ್ಲಿ ಸಿಸಿಬಿ ಪೊಲೀಸರಿಂದ ಇಸ್ಪೀಟ್ ಅಡ್ಡೆಗೆ ದಾಳಿ, 29 ಜನರ ಬಂಧನ…

By KNN IT Team21/01/2024 9:13 PM

ಮಂಗಳೂರು : ಹಣವನ್ನು ಪಣವಾಗಿಟ್ಟು ಅಂದರ್-ಬಾಹರ್ ಜೂಜಾಟವಾಡುತ್ತಿದ್ದ ಇಸ್ಪೀಟ್ ಅಡ್ಡೆಗೆ ಸಿಸಿಬಿ ಪೊಲೀಸರು ದಾಳಿ ನಡೆಸಿ 29 ಜನರನ್ನು ಬಂಧಿಸಿದ್ದಾರೆ. ಬಂಧಿತರಿಂದ ಜೂಜಾಟಕ್ಕೆ ಉಪಯೋಗಿಸಿದ ಒಟ್ಟು 1,75,450 ರೂ. ನಗದು ಹಣವನ್ನು ವಶಕ್ಕೆ ಪಡೆಯಲಾಗಿದೆಯಾಗಿದೆ.

ಮೂಲ್ಕಿ ಪೊಲೀಸ್ ಠಾಣಾ ಸರಹದ್ದಿನ ಮಂಗಳೂರು ತಾಲೂಕು ಕಿಲ್ಪಾಡಿ ಗ್ರಾಮದ ಬಂಡಸಾಲೆ ಎಂಬಲ್ಲಿ ಮನೆಯೊಂದರಲ್ಲಿ ಕೆಲವು ಜನರು ಸೇರಿ ಹಣವನ್ನು ಪಣವಾಗಿಟ್ಟು ಇಸ್ಪೀಟು ಎಲೆಗಳಿಂದ ಅಂದರ್-ಬಾಹರ್ ಜೂಜಾಟ ಆಡುತ್ತಿದ್ದಾರೆಂದು ಬಂದ ಖಚಿತ ಮಾಹಿತಿ ಮೇರೆಗೆ ಬೆಳಗಿನ ಜಾವವೇ ಸ್ಥಳಕ್ಕೆ ದಾಳಿ ನಡೆಸಿದ ಮಂಗಳೂರು ಸಿಸಿಬಿ ಪೊಲೀಸರು 29 ಜನರನ್ನು ಬಂಧಿಸಿದ್ದಾರೆ. ಈ ಜೂಜಾಟವನ್ನು ನಿತ್ಯಾನಂದ ,ವಿಲ್ಫ್ರೇಡ್ ಮತ್ತು ರೆಹಮಾನ್ ಎಂಬವರು ತಮ್ಮ ಲಾಭಕ್ಕೋಸ್ಕರ ಆಡಿಸುತ್ತಿದ್ದರು. ಕಾರ್ಯಾಚರಣೆಯ ವೇಳೆ ನಿತ್ಯಾನಂದ ಮತ್ತು ರೆಹಮಾನ್ ಪರಾರಿಯಾಗಿದ್ದಾರೆ. ಈ ಪತ್ತೆ ಕಾರ್ಯವನ್ನು ಮಂಗಳೂರು ನಗರ ಪೊಲೀಸ್ ಆಯುಕ್ತರಾದ ಅನುಪಮ್ ಅಗರ್ವಾಲ್ ಐಪಿಎಸ್ ರವರ ಮಾರ್ಗದರ್ಶನದಂತೆ ಕಾನೂನು ಮತ್ತು ಸುವ್ಯವಸ್ಥೆಯ ಡಿಸಿಪಿ ಸಿದ್ದಾರ್ಥ ಗೋಯಲ್ ಐಪಿಎಸ್ ಮತ್ತು ಅಪರಾಧ ಮತ್ತು ಸಂಚಾರ ವಿಭಾಗದ ಡಿಸಿಪಿ ದಿನೇಶ್ ಕುಮಾರ್ ಅವರ ನಿರ್ದೇಶನದಂತೆ ಮಂಗಳೂರು ಸಿಸಿಬಿ ಘಟಕದ ಪೊಲೀಸ್ ನಿರೀಕ್ಷಕರಾದ ಶ್ಯಾಮ್ ಸುಂದರ್ ಅವರ ನೇತೃತ್ವದಲ್ಲಿ ಕಾರ್ಯಾಚರಣೆ ನಡೆಸಲಾಗಿದೆ. ಸಿಸಿಬಿ ಘಟಕದ ಸಿಬ್ಬಂದಿಗಳು ಆರೋಪಿ ಮತ್ತು ಸೊತ್ತು ಪತ್ತೆ ಕಾರ್ಯದಲ್ಲಿ ಪಾಲ್ಗೊಂಡಿದ್ದರು.

Share. Facebook Twitter LinkedIn WhatsApp Email

Related Posts

ಹಸಿರುಮಕ್ಕಿ ಸೇತುವೆ ಬೇಗ ಆಗಬಾರದೆಂದು ಬಿವೈ ರಾಘವೇಂದ್ರ, ಹಾಲಪ್ಪ ತಡೆ: ಶಾಸಕ ಗೋಪಾಲಕೃಷ್ಣ ಬೇಳೂರು ಕಿಡಿ

04/07/2025 3:41 PM1 Min Read

‘ಕ್ಯಾಪ್ಟನ್ ಕೂಲ್’ ಐಕಾನಿಕ್ ಹೆಸರಿನ ‘ಟ್ರೇಡ್ ಮಾರ್ಕ್’ಗಾಗಿ ‘ಎಂ.ಎಸ್ ಧೋನಿ’ ಅರ್ಜಿ

30/06/2025 5:47 PM1 Min Read

ಶೀಘ್ರದಲ್ಲೇ ನೇರ ವಿಮಾನ ಹಾರಾಟ ಪುನರಾರಂಭಿಸಲು ಭಾರತ-ಚೀನಾ ಒಪ್ಪಿಗೆ

13/06/2025 1:10 PM1 Min Read
Recent News

BREAKING: ಬೆಂಗಳೂರಲ್ಲಿ ಸಮೀಕ್ಷೆ ನಡೆಸದೇ ಸ್ಟಿಕ್ಕರ್ ಅಂಟಿಸಿ ಕಳ್ಳಾಟ: ಬಿಬಿಎಂಪಿಯಿಂದ ಮತ್ತಿಬ್ಬರು ಅಧಿಕಾರಿ ಸಸ್ಪೆಂಡ್

05/07/2025 3:38 PM

ALERT : ವಾಹನ ಸವಾರರೇ ಎಚ್ಚರ : ಈ ದಾಖಲೆಗಳಿಲ್ಲದೆ ವಾಹನ ಚಲಾಯಿಸಿದ್ರೆ ಕಾನೂನು ಕ್ರಮ ಫಿಕ್ಸ್.!

05/07/2025 3:36 PM
vidhana soudha

ರಾಜ್ಯ ಸರ್ಕಾರದಿಂದ `ವಿಕಲಚೇತನ ವಿದ್ಯಾರ್ಥಿಗಳಿಗೆ’ ಗುಡ್ ನ್ಯೂಸ್ : ವಿದ್ಯಾರ್ಥಿ ವೇತನಕ್ಕಾಗಿ ಅರ್ಜಿ ಆಹ್ವಾನ

05/07/2025 3:32 PM

BIG NEWS : ಆಸ್ತಿ ಮಾಲೀಕರಿಗೆ ಗುಡ್ ನ್ಯೂಸ್ : ‘ಭೂ ಸುರಕ್ಷಾ’ ಯೋಜನೆಯಡಿ ಡಿಜಿಟಲೀಕರಣ, ಕಂದಾಯ ದಾಖಲೆಗಳು ಆನ್ಲೈನ್ನಲ್ಲಿ ಲಭ್ಯ.!

05/07/2025 3:27 PM
State News
KARNATAKA

BREAKING: ಬೆಂಗಳೂರಲ್ಲಿ ಸಮೀಕ್ಷೆ ನಡೆಸದೇ ಸ್ಟಿಕ್ಕರ್ ಅಂಟಿಸಿ ಕಳ್ಳಾಟ: ಬಿಬಿಎಂಪಿಯಿಂದ ಮತ್ತಿಬ್ಬರು ಅಧಿಕಾರಿ ಸಸ್ಪೆಂಡ್

By kannadanewsnow0905/07/2025 3:38 PM KARNATAKA 2 Mins Read

ಬೆಂಗಳೂರು: ಪರಿಶಿಷ್ಟ ಜಾತಿಗಳ ಸಮಗ್ರ ಸಮೀಕ್ಷೆ-2025ರ ಸಂಬಂಧ ಮನೆ ಮನೆಗೆ ಸ್ಟಿಕ್ಕರ್ ಅಂಟಿಸುವ ಕಾರ್ಯದಲ್ಲಿ ಕರ್ತವ್ಯಲೋಪ ಎಸಗಿರುವ ಇಬ್ಬರನ್ನು ಅಮಾನತ್ತುಗೊಳಿಸಲಾಗಿದೆ. ಪಶ್ಚಿಮ…

ALERT : ವಾಹನ ಸವಾರರೇ ಎಚ್ಚರ : ಈ ದಾಖಲೆಗಳಿಲ್ಲದೆ ವಾಹನ ಚಲಾಯಿಸಿದ್ರೆ ಕಾನೂನು ಕ್ರಮ ಫಿಕ್ಸ್.!

05/07/2025 3:36 PM
vidhana soudha

ರಾಜ್ಯ ಸರ್ಕಾರದಿಂದ `ವಿಕಲಚೇತನ ವಿದ್ಯಾರ್ಥಿಗಳಿಗೆ’ ಗುಡ್ ನ್ಯೂಸ್ : ವಿದ್ಯಾರ್ಥಿ ವೇತನಕ್ಕಾಗಿ ಅರ್ಜಿ ಆಹ್ವಾನ

05/07/2025 3:32 PM

BIG NEWS : ಆಸ್ತಿ ಮಾಲೀಕರಿಗೆ ಗುಡ್ ನ್ಯೂಸ್ : ‘ಭೂ ಸುರಕ್ಷಾ’ ಯೋಜನೆಯಡಿ ಡಿಜಿಟಲೀಕರಣ, ಕಂದಾಯ ದಾಖಲೆಗಳು ಆನ್ಲೈನ್ನಲ್ಲಿ ಲಭ್ಯ.!

05/07/2025 3:27 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.