Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING: ಮಂಡ್ಯ ಜಿಲ್ಲಾ ಪಂಚಾಯ್ತಿ ಸಿಇಒ ಕಾರಿಗೆ ಮತ್ತೊಂದು ಕಾರು ಡಿಕ್ಕಿಯಾಗಿ ಭೀಕರ ಅಪಘಾತ; ಪ್ರಾಣಾಪಾಯದಿಂದ ಪಾರು

ನಾಪತ್ತೆಯಾಗಿಲ್ಲ ಕೋಟಿ ಬೆಲೆಯ ಕಲ್ಲುಗಳು, ಗೋದಾಮೂ ಹಾಳಾಗಿಲ್ಲ: ಸಾಗರ ‘APMC ಕಾರ್ಯದರ್ಶಿ’ ಸ್ಪಷ್ಟನೆ

BIG NEWS: ರಾಜ್ಯದಲ್ಲಿ ‘ಕೆರೆಗೆ ವೈದ್ಯಕೀಯ ತ್ಯಾಜ್ಯ’ ಸುರಿಯುವವರ ವಿರುದ್ಧ ಕ್ರಿಮಿನಲ್ ಕೇಸ್ ದಾಖಲಿಸಲು ಸಚಿವ ಈಶ್ವರ ಖಂಡ್ರೆ ಆದೇಶ

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಮದುವೆಯಾಗಲು ಹಿಂದೇಟು: ಕೊಡಗಿನಲ್ಲಿ ಅಪ್ರಾಪ್ತೆಯನ್ನು ಭೀಕರವಾಗಿ ಕೊಲೆ ಮಾಡಿದ ಕಿರಾತಕ!
KARNATAKA

ಮದುವೆಯಾಗಲು ಹಿಂದೇಟು: ಕೊಡಗಿನಲ್ಲಿ ಅಪ್ರಾಪ್ತೆಯನ್ನು ಭೀಕರವಾಗಿ ಕೊಲೆ ಮಾಡಿದ ಕಿರಾತಕ!

By ಅವಿನಾಶ್‌ ಆರ್‌ ಭೀಮಸಂದ್ರ

ಕೊಡಗು: ಮಡಿಕೇರಿ: ‌ಕೊಡಗಿನಲ್ಲಿ ಎಸ್​ಎಸ್​ಎಲ್​ಸಿ ವಿದ್ಯಾರ್ಥಿನಿಯ ಭೀಕರ ಹತ್ಯೆಯಾಗಿದೆ. ಕೊಡಗು ಜಿಲ್ಲೆಯ ಸೋಮವಾರಪೇಟೆ ತಾಲೂಕಿನ ಸೂರ್ಲಬ್ಬಿ ಗ್ರಾಮದಲ್ಲಿ ನಡೆದಿದೆ.

ಸೂರ್ಲಬ್ಬಿ ಸರ್ಕಾರಿ ‌ಪ್ರೌಢಶಾಲೆಯಲ್ಲಿ ಹತ್ತನೇ ತರಗತಿಯಲ್ಲಿ ವಿದ್ಯಾಬ್ಯಾಸವನ್ನು ಮಾಡುತ್ತಿದ್ದ ವಿದ್ಯಾರ್ಥಿನಿಯೊಬ್ಬಳು ಪಾಸಾದ ಸಂಭ್ರಮದಿಂದ ಇದ್ದಳು, ತೇರ್ಗಡೆಯಾದ ಖುಷಿಯಲ್ಲಿ ಮನೆಗೆ ಹೋಗುತ್ತಿದ್ದಳು. ಇದೇ ಸಂದರ್ಭದಲ್ಲಿ ಆಕೆಯನ್ನು ಅಡ್ಡಗಟ್ಟಿ ಕಿರಾತಕನೋರ್ವ ಹತ್ಯೆ ಮಾಡಿದ್ದಾನೆ ಎನ್ನಲಾಗಿದೆ.

ಸೋಮವಾರಪೇಟೆ ಪೊಲೀಸರಿಂದ ಅಪ್ರಾಪ್ತ ಬಾಲಕಿಯ ಎಂಗೆಜ್‌ಮೆಂಟ್ ಮಾಡಲಾಗುವುದು ಎನ್ನುವ ಮಾಹಿತಿ ಸಿಕ್ಕಿದೆ ಎನ್ನಲಾಗಿದೆ. ಈ ನಡುವೆ ಆಕೆ ಶಾಲೆಗೆ ಹೋಗಿ ಬರುವ ವೇಳೆಯಲ್ಲಿ ಅಪ್ರಾಪ್ತ ಬಾಲಕಿಯನ್ನು ಮದುವೆ ಆಗಬೇಕಾಗಿದ್ದ ಯುವಕ ಹತ್ಯೆ ಮಾಡಿರುವ‌ ಶಂಕೆ ವ್ಯಕ್ತವಾಗಿದೆ. ಘಟನೆ ಸಂಬಂಧಿಸಿದಂತೆ ಸೋಮವಾರಪೇಟೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನೀಡಿದ್ದಾರೆ.

Minor girl brutally murdered in Kodagu
Share. Facebook Twitter LinkedIn WhatsApp Email

Related Posts

BREAKING: ಮಂಡ್ಯ ಜಿಲ್ಲಾ ಪಂಚಾಯ್ತಿ ಸಿಇಒ ಕಾರಿಗೆ ಮತ್ತೊಂದು ಕಾರು ಡಿಕ್ಕಿಯಾಗಿ ಭೀಕರ ಅಪಘಾತ; ಪ್ರಾಣಾಪಾಯದಿಂದ ಪಾರು

1 Min Read

ನಾಪತ್ತೆಯಾಗಿಲ್ಲ ಕೋಟಿ ಬೆಲೆಯ ಕಲ್ಲುಗಳು, ಗೋದಾಮೂ ಹಾಳಾಗಿಲ್ಲ: ಸಾಗರ ‘APMC ಕಾರ್ಯದರ್ಶಿ’ ಸ್ಪಷ್ಟನೆ

2 Mins Read

BIG NEWS: ರಾಜ್ಯದಲ್ಲಿ ‘ಕೆರೆಗೆ ವೈದ್ಯಕೀಯ ತ್ಯಾಜ್ಯ’ ಸುರಿಯುವವರ ವಿರುದ್ಧ ಕ್ರಿಮಿನಲ್ ಕೇಸ್ ದಾಖಲಿಸಲು ಸಚಿವ ಈಶ್ವರ ಖಂಡ್ರೆ ಆದೇಶ

1 Min Read
Recent News

BREAKING: ಮಂಡ್ಯ ಜಿಲ್ಲಾ ಪಂಚಾಯ್ತಿ ಸಿಇಒ ಕಾರಿಗೆ ಮತ್ತೊಂದು ಕಾರು ಡಿಕ್ಕಿಯಾಗಿ ಭೀಕರ ಅಪಘಾತ; ಪ್ರಾಣಾಪಾಯದಿಂದ ಪಾರು

ನಾಪತ್ತೆಯಾಗಿಲ್ಲ ಕೋಟಿ ಬೆಲೆಯ ಕಲ್ಲುಗಳು, ಗೋದಾಮೂ ಹಾಳಾಗಿಲ್ಲ: ಸಾಗರ ‘APMC ಕಾರ್ಯದರ್ಶಿ’ ಸ್ಪಷ್ಟನೆ

BIG NEWS: ರಾಜ್ಯದಲ್ಲಿ ‘ಕೆರೆಗೆ ವೈದ್ಯಕೀಯ ತ್ಯಾಜ್ಯ’ ಸುರಿಯುವವರ ವಿರುದ್ಧ ಕ್ರಿಮಿನಲ್ ಕೇಸ್ ದಾಖಲಿಸಲು ಸಚಿವ ಈಶ್ವರ ಖಂಡ್ರೆ ಆದೇಶ

ಸಾಗರ ಎಪಿಎಂಸಿ ಕಾಂಪೌಂಡ್ ನಿರ್ಮಾಣದಲ್ಲಿ ಅಕ್ರಮ ಶಂಕೆ: ಲೋಕಾಯುಕ್ತ ತನಿಖೆಗೆ ಹರತಾಳು ಹಾಲಪ್ಪ ಆಗ್ರಹ

State News
KARNATAKA

BREAKING: ಮಂಡ್ಯ ಜಿಲ್ಲಾ ಪಂಚಾಯ್ತಿ ಸಿಇಒ ಕಾರಿಗೆ ಮತ್ತೊಂದು ಕಾರು ಡಿಕ್ಕಿಯಾಗಿ ಭೀಕರ ಅಪಘಾತ; ಪ್ರಾಣಾಪಾಯದಿಂದ ಪಾರು

By ವಸಂತ ಬಿ ಈಶ್ವರಗೆರೆ KARNATAKA 1 Min Read

ಮಂಡ್ಯ: ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ (ಸಿಇಒ) ಕೆ.ಆರ್. ನಂದಿನಿ ಅವರ ಸರ್ಕಾರಿ ಕಾರಿಗೆ ಮತ್ತೊಂದು ಕಾರು ಡಿಕ್ಕಿಯಾದ ಘಟನೆ…

ನಾಪತ್ತೆಯಾಗಿಲ್ಲ ಕೋಟಿ ಬೆಲೆಯ ಕಲ್ಲುಗಳು, ಗೋದಾಮೂ ಹಾಳಾಗಿಲ್ಲ: ಸಾಗರ ‘APMC ಕಾರ್ಯದರ್ಶಿ’ ಸ್ಪಷ್ಟನೆ

BIG NEWS: ರಾಜ್ಯದಲ್ಲಿ ‘ಕೆರೆಗೆ ವೈದ್ಯಕೀಯ ತ್ಯಾಜ್ಯ’ ಸುರಿಯುವವರ ವಿರುದ್ಧ ಕ್ರಿಮಿನಲ್ ಕೇಸ್ ದಾಖಲಿಸಲು ಸಚಿವ ಈಶ್ವರ ಖಂಡ್ರೆ ಆದೇಶ

ಸಾಗರ ಎಪಿಎಂಸಿ ಕಾಂಪೌಂಡ್ ನಿರ್ಮಾಣದಲ್ಲಿ ಅಕ್ರಮ ಶಂಕೆ: ಲೋಕಾಯುಕ್ತ ತನಿಖೆಗೆ ಹರತಾಳು ಹಾಲಪ್ಪ ಆಗ್ರಹ

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.