Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ರಾಜ್ಯದ ರೈತರಿಗೆ ಗುಡ್ ನ್ಯೂಸ್ : ‘ನಮ್ಮ ಹೊಲ ನಮ್ಮ ದಾರಿ’ ಯೋಜನೆ ಬಗ್ಗೆ ಸರ್ಕಾರದಿಂದ ಮಹತ್ವದ ಆದೇಶ !

23/02/2026 10:57 AM

BREAKING: ಮೆಕ್ಸಿಕೋದಲ್ಲಿ ಮಾದಕವಸ್ತು ದೊರೆ `ಎಲ್ ಮೆಂಚೊ’ ಹತ್ಯೆ ಹಿನ್ನೆಲೆ ಭಾರೀ ಹಿಂಸಾಚಾರ : ಭಾರತೀಯ ನಾಗರಿಕರಿಗೆ ತುರ್ತು ಸಲಹೆ !

23/02/2026 10:53 AM

ಮುಸ್ಲಿಂ ಮಹಿಳೆಯರಿಗೆ ಕಂಬಳಿ ನೀಡಲು ಬಿಜೆಪಿ ನಾಯಕ ನಿರಾಕರಣೆ!

23/02/2026 10:51 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ರಾಕಿಂಗ್ ಸ್ಟಾರ್ ಯಶ್‌ ಹೊಸ ಸಿನಿಮಾ ‘ಟಾಕ್ಸಿಕ್‌’ : ಬಾಲಿವುಡ್ ಬೆಡಗಿ ಕರೀನಾ ಕಪೂರ್ ಸ್ಯಾಂಡಲವುಡ್ ಗೆ ಎಂಟ್ರಿ…!
FILM

ರಾಕಿಂಗ್ ಸ್ಟಾರ್ ಯಶ್‌ ಹೊಸ ಸಿನಿಮಾ ‘ಟಾಕ್ಸಿಕ್‌’ : ಬಾಲಿವುಡ್ ಬೆಡಗಿ ಕರೀನಾ ಕಪೂರ್ ಸ್ಯಾಂಡಲವುಡ್ ಗೆ ಎಂಟ್ರಿ…!

By KNN IT Team04/01/2024 3:07 PM

ಕೆಜಿಎಫ್ ನಂತರ ರಾಕಿಂಗ್ ಸ್ಟಾರ್ ಯಶ್ ಸಿನಿಮಾ ಆಯ್ಕೆಯಲ್ಲಿ ಬಹಳ ಹುಷಾರಾಗಿದ್ದಾರೆ. ಹೆಚ್ಚಿನ ಅವಸರ ಮಾಡದೆ ಒಳ್ಳೆಯ ಸಿನಿಮಾಗಳನ್ನು ಕೈಗೆತ್ತಿಕೊಳ್ಳುತ್ತಿದ್ದಾರೆ. ನಿಮಗೆಲ್ಲರಿಗೂ ಗೊತ್ತಿರುವ ಹಾಗೆ ಕೆಜಿಎಫ್ ಆದ ಮೇಲೆ ಒಂದೂವರೆ ವರ್ಷಗಳ ನಂತರ, ಅವರು ತಮ್ಮ ಮುಂದಿನ ಚಿತ್ರ ‘ಟಾಕ್ಸಿಕ್’ ಎಂದು ಘೋಷಿಸಿದರು. ಗೀತು ಮೋಹನ್ ದಾಸ್ ಈ ಚಿತ್ರವನ್ನು ನಿರ್ದೇಶಿಸಲಿದ್ದು, ಶೀಘ್ರದಲ್ಲೇ ಚಿತ್ರೀಕರಣ ಪ್ರಾರಂಭವಾಗಲಿದೆ. ಹಿಂದಿ ಚಲನಚಿತ್ರ ವಲಯಗಳಿಂದ ಕೇಳಿಬರುತ್ತಿರುವ ವದಂತಿಗಳ ಪ್ರಕಾರ, ಈ ಸಿನಿಮಾದಲ್ಲಿ ನಟಿಸುವಂತೆ ಬಾಲಿವುಡ್ ಬ್ಯೂಟಿ ಕರೀನಾ ಕಪೂರ್ ಖಾನ್ ಅವರನ್ನು ಚಿತ್ರತಂಡ ಸಂಪರ್ಕಿಸಿದ್ದು, ನಟಿ ಸಕಾರಾತ್ಮಕ ಒಪ್ಪಿಗೆಯೊಂದಿಗೆ ಪ್ರತಿಕ್ರಿಯಿಸಿದ್ದಾರೆಂದು ಮಾಹಿತಿ ದೊರಕಿದೆ.

ಕರೀನಾ ಯಶ್​​​​ಗೆ ಜೋಡಿಯಾಗಿದ್ದಾರೆಯೇ ಅಥವಾ ಟಾಕ್ಸಿಕ್‌ನಲ್ಲಿ ಪ್ರಮುಖ ಪಾತ್ರಕ್ಕಾಗಿ ಅವರನ್ನು ಸಂಪರ್ಕಿಸಲಾಗಿದೆಯೇ ಎಂಬುದು ಸದ್ಯಕ್ಕೆ ಸ್ಪಷ್ಟವಾಗಿ ತಿಳಿದುಬಂದಿಲ್ಲವಾಗಿದೆ. ಶೀಘ್ರದಲ್ಲೇ ಈ ಬಗ್ಗೆ ನಿರ್ಮಾಪಕರು ಘೋಷಣೆ ಮಾಡಲಿದ್ದಾರೆ. ಸದ್ಯ ಪ್ರಕಟಣೆಯ ಜೊತೆಗೆ, ಚಿತ್ರದ ಥೀಮ್ ಅನ್ನು ಬಹಿರಂಗಪಡಿಸುವ ಕಿರು ವಿಡಿಯೋಬೈಟ್ ಅನ್ನು ಅನಾವರಣಗೊಳಿಸಲಾಗಿದೆ. ‘ಟಾಕ್ಸಿಕ್’ ಗೋವಾ ಹಿನ್ನಲೆಯುಳ್ಳ ಚಿತ್ರವಾಗಿದ್ದು, ಕಥೆಯು ಡ್ರಗ್ಸ್ ಸುತ್ತ ಸುತ್ತುತ್ತದೆ ಎಂಬ ವರದಿಗಳಿವೆ. KVN ಪ್ರೊಡಕ್ಷನ್ಸ್ ನಿರ್ಮಾಪಕರು ಚಿತ್ರವು ಏಪ್ರಿಲ್ 10, 2025 ರಂದು ಬಿಡುಗಡೆಯಾಗುತ್ತದೆ ಎಂದು ತಿಳಿಸಿದ್ದಾರೆ.

Share. Facebook Twitter LinkedIn WhatsApp Email

Related Posts

ಫೆ.26ಕ್ಕೆ ನಟಿ ರಶ್ಮಿಕಾ ಮಂದಣ್ಣ-ನಟ ವಿಜಯ್ ದೇವರಕೊಂಡ ಮದುವೆ? ಆಮಂತ್ರಣ ಪತ್ರಿಕೆ ವೈರಲ್ | Rashmika Mandanna

16/02/2026 3:57 PM2 Mins Read

‘ದಿ ಕೇರಳ ಸ್ಟೋರಿ 2: ಗೋಸ್ ಬಿಯಾಂಡ್’ ಟೀಸರ್ ಬಿಡುಗಡೆ | The Kerala Story 2 Teaser

30/01/2026 2:13 PM1 Min Read

BREAKING : ಬಾಲಿವುಡ್ ನ `ದಿ ಕೇರಳ ಸ್ಟೋರಿ-2’ ಚಿತ್ರದ ಟೀಸರ್ ರಿಲೀಸ್ | WATCH VIDEO

30/01/2026 1:19 PM1 Min Read
Recent News

ರಾಜ್ಯದ ರೈತರಿಗೆ ಗುಡ್ ನ್ಯೂಸ್ : ‘ನಮ್ಮ ಹೊಲ ನಮ್ಮ ದಾರಿ’ ಯೋಜನೆ ಬಗ್ಗೆ ಸರ್ಕಾರದಿಂದ ಮಹತ್ವದ ಆದೇಶ !

23/02/2026 10:57 AM

BREAKING: ಮೆಕ್ಸಿಕೋದಲ್ಲಿ ಮಾದಕವಸ್ತು ದೊರೆ `ಎಲ್ ಮೆಂಚೊ’ ಹತ್ಯೆ ಹಿನ್ನೆಲೆ ಭಾರೀ ಹಿಂಸಾಚಾರ : ಭಾರತೀಯ ನಾಗರಿಕರಿಗೆ ತುರ್ತು ಸಲಹೆ !

23/02/2026 10:53 AM

ಮುಸ್ಲಿಂ ಮಹಿಳೆಯರಿಗೆ ಕಂಬಳಿ ನೀಡಲು ಬಿಜೆಪಿ ನಾಯಕ ನಿರಾಕರಣೆ!

23/02/2026 10:51 AM

SHOCKING : ರಾಜ್ಯದಲ್ಲಿ ಘೋರ ಕೃತ್ಯ : ಮಾದಕ ಮಾತ್ರೆ ನೀಡಿ, 19 ವರ್ಷದ ವಿದ್ಯಾರ್ಥಿನಿ ಮೇಲೆ, ಸ್ನೇಹಿತರಿಂದಲೇ ಗ್ಯಾಂಗ್ ರೇಪ್!

23/02/2026 10:48 AM
State News
KARNATAKA

ರಾಜ್ಯದ ರೈತರಿಗೆ ಗುಡ್ ನ್ಯೂಸ್ : ‘ನಮ್ಮ ಹೊಲ ನಮ್ಮ ದಾರಿ’ ಯೋಜನೆ ಬಗ್ಗೆ ಸರ್ಕಾರದಿಂದ ಮಹತ್ವದ ಆದೇಶ !

By kannadanewsnow5723/02/2026 10:57 AM KARNATAKA 4 Mins Read

ಬೆಂಗಳೂರು : 2022-23ನೇ ಸಾಲಿನ “ನಮ್ಮ ಹೊಲ ನಮ್ಮ ದಾರಿ” ಯೋಜನೆಯನ್ನು ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ…

SHOCKING : ರಾಜ್ಯದಲ್ಲಿ ಘೋರ ಕೃತ್ಯ : ಮಾದಕ ಮಾತ್ರೆ ನೀಡಿ, 19 ವರ್ಷದ ವಿದ್ಯಾರ್ಥಿನಿ ಮೇಲೆ, ಸ್ನೇಹಿತರಿಂದಲೇ ಗ್ಯಾಂಗ್ ರೇಪ್!

23/02/2026 10:48 AM

SHOCKING : ದಾವಣಗೆರೆಯಲ್ಲಿ ಹಾನಿಕಾರಕ ಇಂಜೆಕ್ಷನ್ ಚುಚ್ಚಿಕೊಂಡು, ವೈದ್ಯಕೀಯ ವಿದ್ಯಾರ್ಥಿ ಆತ್ಮಹತ್ಯೆಗೆ ಶರಣು!

23/02/2026 10:42 AM

ALERT : ಹುಳಿ ಹುಳಿಯಾದ ‘ದ್ರಾಕ್ಷಿ’ ನಿಮ್ಮ ಜೀವ ತೆಗೆಯಬಹುದು : ವಿಜ್ಞಾನಿಗಳಿಂದ ಎಚ್ಚರಿಕೆ

23/02/2026 10:37 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.