Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಬೆಂಗಳೂರಲ್ಲಿ ಹೃದಯವಿದ್ರಾವಕ ಘಟನೆ : ಮಾತು ಕೇಳಿಲ್ಲವೆಂದು ಬಾಸುಂಡೆ ಮೂಡುವ ಹಾಗೆ ಮಗಳ ಮೇಲೆ ಹಲ್ಲೆ ಮಾಡಿದ ತಂದೆ!

03/06/2025 5:26 PM

ಕೆಪಿಸಿಸಿ ಸಹಕಾರ ವಿಭಾಗದ ನೂತನ ರಾಜ್ಯಾಧ್ಯಕ್ಷರಾಗಿ ಧನರಾಜ್ ತಾಳಂಪಳ್ಳಿ ನೇಮಕ: ಡಿಸಿಎಂ ಡಿಕೆಶಿ ಆದೇಶ

03/06/2025 5:22 PM

BIG NEWS : ನನಗೆ ನ್ಯಾಯ ಸಿಗ್ಬೇಕು, ಇಲ್ಲ ಅಂದ್ರೆ ನಾನೆ ಹುಡುಕುತ್ತೇನೆ : ಪೊಲೀಸರ ವಿಚಾರಣೆಯ ಬಳಿಕ ರಿಕ್ಕಿ ರೈ ಹೇಳಿಕೆ

03/06/2025 5:16 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಅಯೋಧ್ಯೆಯಲ್ಲಿ 48 ದಿನಗಳ ಮಂಡಲೋತ್ಸವ ಆರಂಭ…
Uncategorized

ಅಯೋಧ್ಯೆಯಲ್ಲಿ 48 ದಿನಗಳ ಮಂಡಲೋತ್ಸವ ಆರಂಭ…

By KNN IT Team23/01/2024 8:01 PM

ಭವ್ಯ ಮಂದಿರದಲ್ಲಿ ರಾಮಲಲ್ಲಾನ ವಿಧ್ಯುಕ್ತ ಪ್ರತಿಷ್ಠಾಪನೆಯ ನಂತರ ಪೇಜಾವರ ಮಠಾಧೀಶರಾದ ಶ್ರೀ ವಿಶ್ವಪ್ರಸನ್ನತೀರ್ಥ ಶ್ರೀಪಾದರ ನೇತೃತ್ವದಲ್ಲಿ ನಡೆಯಲಿರುವ 48 ದಿನಗಳ ಮಂಡಲೋತ್ಸವ ಇಂದಿನಿಂದ ಆರಂಭಗೊಂಡಿದೆ.

ಶ್ರೀ ವಿಶ್ವಪ್ರಸನ್ನತೀರ್ಥ ಶ್ರೀಪಾದರು ವಿವಿಧ ಮಂತ್ರಗಳಿಂದ ಪ್ರತಿಮೆಗೆ ತತ್ವನ್ಯಾಸಾದಿಗಳನ್ನು ನೆರವೇರಿಸಿ ಕಲಶಪೂಜೆ, ಚಾಮರಸೇವೆ ಮಂಗಳಾರತಿಗಳನ್ನು ನೆರವೇರಿಸಿ ಪೂಜೆ ಸಲ್ಲಿಸಿದರು. ಇದಕ್ಕೂ ಮೊದಲು ಪೂರ್ಣಪ್ರಜ್ಞ ವಿದ್ಯಾಪೀಠದ ಪ್ರಾಚಾರ್ಯ ವಿದ್ವಾನ್ ಸತ್ಯನಾರಾಯಣಾಚಾರ್ಯ , ವಿಷ್ಣುಮೂರ್ತಿ ಆಚಾರ್ಯ , ಶಶಾಂಖ ಭಟ್ ಲಕ್ಷ್ಮೀನಾರಾಯಣ ಭಟ್ ಮೊದಲಾದವರ ನೇತೃತ್ವದಲ್ಲಿ ವಿವಿಧ ಹೋಮ ಹವನಾದಿಗಳು ಕಲಶಾರಾಧನೆ ಇತ್ಯಾದಿಗಳು ನೆರವೇರಿದವು. ಇಂದು ಅಯೋಧ್ಯೆಯಲ್ಲಿ ಅಪಾರ ಸಂಖ್ಯೆಯ ಭಕ್ತರು ರಾಮಲಲ್ಲಾನ ದರ್ಶನ ಪಡೆದಿದ್ದಾರೆ. ಭಾರಿ ಸಂಖ್ಯೆಯ ಭಕ್ತರನ್ನು ನಿಯಂತ್ರಿಸಲು ಅಪಾರ ಸಂಖ್ಯೆಯ ಭದ್ರತಾ ಸಿಬಂದಿಗಳನ್ನು ನಿಯೋಜಿಸಲಾಗಿದೆ. ವರದಿಗಳ ಪ್ರಕಾರ ಇಂದು ಬೆಳಗ್ಗಿನಿಂದ ಸಂಜೆಯವರೆಗೆ ಬರೋಬ್ಬರಿ 3 ಲಕ್ಷಕ್ಕೂ ಹೆಚ್ಚು ಮಂದಿ ದರ್ಶನ ಪಡೆದಿದ್ದಾರೆಯಾಗಿದೆ.

Share. Facebook Twitter LinkedIn WhatsApp Email

Related Posts

BREAKING : ಮಂಗಳೂರಿನಲ್ಲಿ ಭಾರೀ ಮಳೆಗೆ ಗುಡ್ಡ ಕುಸಿದು ಘೋರ ದುರಂತ : ಅವಶೇಷಗಳಡಿ ಸಿಲುಕಿದ್ದ ಮಹಿಳೆ ಸಾವು | WATCH VIDEO

30/05/2025 11:53 AM1 Min Read

Bank Holidays: 2025ರ ಜೂನ್ ತಿಂಗಳಲ್ಲಿ 13 ದಿನ ಬ್ಯಾಂಕುಗಳಿಗೆ ರಜೆ, ಇಲ್ಲಿದೆ ಪಟ್ಟಿ..!

27/05/2025 7:00 PM2 Mins Read

ವಿದೇಶಗಳಲ್ಲಿ `ITI’ ಪದವಿಗೆ ಹೆಚ್ಚಿನ ಗೌರವವಿಲ್ಲ : ಅನಿವಾಸಿ ಭಾರತೀಯರ ಪೋಸ್ಟ್ ವೈರಲ್.!

19/05/2025 11:57 AM2 Mins Read
Recent News

ಬೆಂಗಳೂರಲ್ಲಿ ಹೃದಯವಿದ್ರಾವಕ ಘಟನೆ : ಮಾತು ಕೇಳಿಲ್ಲವೆಂದು ಬಾಸುಂಡೆ ಮೂಡುವ ಹಾಗೆ ಮಗಳ ಮೇಲೆ ಹಲ್ಲೆ ಮಾಡಿದ ತಂದೆ!

03/06/2025 5:26 PM

ಕೆಪಿಸಿಸಿ ಸಹಕಾರ ವಿಭಾಗದ ನೂತನ ರಾಜ್ಯಾಧ್ಯಕ್ಷರಾಗಿ ಧನರಾಜ್ ತಾಳಂಪಳ್ಳಿ ನೇಮಕ: ಡಿಸಿಎಂ ಡಿಕೆಶಿ ಆದೇಶ

03/06/2025 5:22 PM

BIG NEWS : ನನಗೆ ನ್ಯಾಯ ಸಿಗ್ಬೇಕು, ಇಲ್ಲ ಅಂದ್ರೆ ನಾನೆ ಹುಡುಕುತ್ತೇನೆ : ಪೊಲೀಸರ ವಿಚಾರಣೆಯ ಬಳಿಕ ರಿಕ್ಕಿ ರೈ ಹೇಳಿಕೆ

03/06/2025 5:16 PM

BREAKING: ಮಂಡ್ಯದಲ್ಲಿ ನಿರ್ಮಾಣ ಹಂತದ ಹೆಬ್ಬಾಗಿಲು ಕುಸಿದು ಓರ್ವ ಕಾರ್ಮಿಕ ಸಾವು, ಮೂವರಿಗೆ ಗಾಯ

03/06/2025 5:15 PM
State News
KARNATAKA

ಬೆಂಗಳೂರಲ್ಲಿ ಹೃದಯವಿದ್ರಾವಕ ಘಟನೆ : ಮಾತು ಕೇಳಿಲ್ಲವೆಂದು ಬಾಸುಂಡೆ ಮೂಡುವ ಹಾಗೆ ಮಗಳ ಮೇಲೆ ಹಲ್ಲೆ ಮಾಡಿದ ತಂದೆ!

By kannadanewsnow0503/06/2025 5:26 PM KARNATAKA 1 Min Read

ಬೆಂಗಳೂರು : ತಂದೆಯೊಬ್ಬ ತನ್ನ ಹೆಣ್ಣು ಮಗುವಿನ ಮೇಲೆ ಮಾತು ಕೇಳಲಿಲ್ಲ ಎಂಬ ಕಾರಣಕ್ಕೆ ಕ್ರೂರವಾಗಿ ಹಲ್ಲೆ ಮಾಡಿರುವ ಘಟನೆ…

ಕೆಪಿಸಿಸಿ ಸಹಕಾರ ವಿಭಾಗದ ನೂತನ ರಾಜ್ಯಾಧ್ಯಕ್ಷರಾಗಿ ಧನರಾಜ್ ತಾಳಂಪಳ್ಳಿ ನೇಮಕ: ಡಿಸಿಎಂ ಡಿಕೆಶಿ ಆದೇಶ

03/06/2025 5:22 PM

BIG NEWS : ನನಗೆ ನ್ಯಾಯ ಸಿಗ್ಬೇಕು, ಇಲ್ಲ ಅಂದ್ರೆ ನಾನೆ ಹುಡುಕುತ್ತೇನೆ : ಪೊಲೀಸರ ವಿಚಾರಣೆಯ ಬಳಿಕ ರಿಕ್ಕಿ ರೈ ಹೇಳಿಕೆ

03/06/2025 5:16 PM

BREAKING: ಮಂಡ್ಯದಲ್ಲಿ ನಿರ್ಮಾಣ ಹಂತದ ಹೆಬ್ಬಾಗಿಲು ಕುಸಿದು ಓರ್ವ ಕಾರ್ಮಿಕ ಸಾವು, ಮೂವರಿಗೆ ಗಾಯ

03/06/2025 5:15 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.