ಅಯೋಧ್ಯೆ ರಾಮ ಮಂದಿರದ ಪ್ರಮುಖ ವೈಶಿಷ್ಟ್ಯಗಳಾವುವು…? ಮಾಹಿತಿ ಇಲ್ಲಿದೆ…

ಅಯೋಧ್ಯೆ ರಾಮ ಮಂದಿರ ಉದ್ಘಾಟನೆ ದಿನಾಂಕ ಹತ್ತಿರ ವಾಗುತ್ತಿದ್ದಂತೆ, ದೇವಾಲಯದ ಕುರಿತ ಹಲವು ಮಾಹಿತಿಗಳನ್ನು ಟ್ರಸ್ಟ್ ಹಂಚಿಕೊಂಡಿದೆ. ಇತ್ತೀಚಿಗೆ ಟ್ವೀಟ್ ಮೂಲಕ ಹಲವು ಮಾಹಿತಿಗಳನ್ನು ನೀಡಿದೆಯಾಗಿದೆ. ಅಯೋಧ್ಯೆ ರಾಮ ಮಂದಿರದ ಪ್ರಮುಖ ವೈಶಿಷ್ಟ್ಯಗಳು : – ಸಾಂಪ್ರದಾಯಿಕ ನಾಗರ ಶೈಲಿಯಲ್ಲಿ ನಿರ್ಮಾಣ – 380 ಅಡಿ ಉದ್ದ (ಪೂರ್ವ-ಪಶ್ಚಿಮ), 250 ಅಡಿ ಅಗಲ ಮತ್ತು 161 ಅಡಿ ಎತ್ತರವನ್ನು ಹೊಂದಿದೆ. – ಮೂರು ಅಂತಸ್ತಿನದ್ದಾಗಿದ್ದು, ಪ್ರತಿ ಮಹಡಿಯು 20 ಅಡಿ ಎತ್ತರವಿದೆ. ಇದು ಒಟ್ಟು 392 ಕಂಬಗಳು … Continue reading ಅಯೋಧ್ಯೆ ರಾಮ ಮಂದಿರದ ಪ್ರಮುಖ ವೈಶಿಷ್ಟ್ಯಗಳಾವುವು…? ಮಾಹಿತಿ ಇಲ್ಲಿದೆ…