Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಭಯೋತ್ಪಾದನೆ ವಿರುದ್ಧ ಕ್ರಮ ಕೈಗೊಂಡರೆ ಪಾಕ್ ಜೊತೆ ಭಾರತ ಮಾತುಕತೆ ನಡೆಸಬಹುದು: ಶಶಿ ತರೂರ್

04/06/2025 10:40 AM

BREAKING : ಚಿಕ್ಕಬಳ್ಳಾಪುರದಲ್ಲಿ ಬೆಳ್ಳಂ ಬೆಳಿಗ್ಗೆ ಭೀಕರ ಮರ್ಡರ್ : ಕಲ್ಲಿನಿಂದ ಜಜ್ಜಿ ವ್ಯಕ್ತಿಯ ಬರ್ಬರ ಹತ್ಯೆ!

04/06/2025 10:35 AM

BREAKING : ಟ್ರೊಫಿ ಸಮೇತ ನಾವು ಬೆಂಗಳೂರಿಗೆ ಆಗಮಿಸುತ್ತಿದ್ದೇವೆ : ವಿರಾಟ್ ಕೊಹ್ಲಿ ಹೇಳಿಕೆ ವೈರಲ್ | Watch Video

04/06/2025 10:27 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಅವರ ಅವಧಿಯಲ್ಲಿ ಕುಕ್ಕರ್ ಬಾಂಬ್ ಸ್ಫೋಟ ಆದಾಗಲೂ ಬಿಜೆಪಿ ನಾಯಕರು ತುಷ್ಟೀಕರಣ ಮಾಡಿದ್ದರಾ: ಸಿ.ಎಂ.ಪ್ರಶ್ನೆ
Uncategorized

ಅವರ ಅವಧಿಯಲ್ಲಿ ಕುಕ್ಕರ್ ಬಾಂಬ್ ಸ್ಫೋಟ ಆದಾಗಲೂ ಬಿಜೆಪಿ ನಾಯಕರು ತುಷ್ಟೀಕರಣ ಮಾಡಿದ್ದರಾ: ಸಿ.ಎಂ.ಪ್ರಶ್ನೆ

By kannadanewsnow0702/03/2024 11:21 AM

ಬೆಂಗಳೂರು: ಸ್ಫೋಟಕ ಇಟ್ಟು ಹೋಗಿದ್ದ ಆರೋಪಿಯ ಪತ್ತೆ ಹಚ್ಚುವ ಕಾರ್ಯ ಚುರುಕಾಗಿ ನಡೆದಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಮೈಸೂರಿನ ನಿವಾಸದಲ್ಲಿ ಇಂದು ಮಾಧ್ಯಮದವರೊಂದಿಗೆ ಮಾತನಾಡಿದರು.  ಸ್ಫೋಟವಾಗಿರುವುದು ನಿಜ. ಆರೋಪಿ ಮಾಸ್ಕ್ ಮತ್ತು ಟೋಪಿ ಧರಿಸಿ ಬಸ್ಸಿನಲ್ಲಿ ಬಂದು ತಿಂಡಿ ತಿಂದು ನಂತರ ಸ್ಫೋಟಕವುಳ್ಳ ಬ್ಯಾಗ್ ಇಟ್ಟು ತೆರಳಿದ್ದಾನೆ. ಗಾಯಾಳುಗಳು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಉಪಮುಖ್ಯಮಂತ್ರಿ , ಗೃಹ ಸಚಿವರು ಸ್ಥಳಕ್ಕೆ ಭೇಟಿ ನೀಡಿದ್ದಾರೆ. ಇಂದು ನಾನೂ ಕೂಡ ಸ್ಥಳಕ್ಕೆ ತೆರಳಲಿದ್ದೇನೆ ಎಂದರು.

ಚುನಾವಣಾ ಪ್ರಚಾರಕ್ಕಾಗಿ ಪ್ರಾರ್ಥನಾ ಸ್ಥಳಗಳನ್ನು ಬಳಸಬೇಡಿ: ಪಕ್ಷಗಳಿಗೆ ಚುನಾವಣಾ ಆಯೋಗ ಎಚ್ಚರಿಕೆ!

ಮಂಗಳೂರು ಕುಕ್ಕರ್ ಬಾಂಬ್ ಹಾಗೂ ಈ ಸ್ಫೋಟಕ್ಕೂ ಸಾಮ್ಯತೆ ಇರುವ ಬಗ್ಗೆ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿ ತನಿಖೆ ನಡೆಯುತ್ತಿದೆ ಎಂದರು.

Watch video: ಬಾಂಬ್ ಹೊಂದಿದ್ದ ಬ್ಯಾಗ್‌ನೊಂದಿಗೆ ಸಿಸಿಟಿವಿಯಲ್ಲಿ ಸೆರೆಯಾದ ಶಂಕಿತ ಉಗ್ರ !

ರಾಜಕೀಯ ಹೇಳಿಕೆ : ಅಲ್ಪಸಂಖ್ಯಾತರ ತುಷ್ಟೀಕರಣದಿಂದಾಗಿ ಈ ರೀತಿಯ ಘಟನೆಗಳು ನಡೆಯುತ್ತಿವೆ ಎಂದು ಬಿಜೆಪಿ ನಾಯಕರು ಆರೋಪಿಸಿರುವ ಬಗ್ಗೆ ಪ್ರತಿಕ್ರಿಯೆ ನೀಡಿ, ಅವರು ರಾಜಕೀಯವಾದ ಹೇಳಿಕೆ ನೀಡಿದ್ದಾರೆ. ಅವರ ಕಾಲದಲ್ಲಿಯೂ ಬಾಂಬ್ ಸ್ಪೋಟವಾಗಿದೆ. ಮಂಗಳೂರು ಕುಕ್ಕರ್ ಬಾಂಬ್ ಸ್ಪೋಟವಾದಾಗ ಏನು ಮಾಡಿದ್ದರು? ಆಗಲೂ ತುಷ್ಟೀಕರಣದಿಂದಾಗಿ ಆಗಿತ್ತೇ ಎಂದು ಪ್ರಶ್ನಿಸಿದರು.

Lok Sabha Polls 2024: ಮುಂದಿನ ವಾರ ಅಭ್ಯರ್ಥಿಗಳ ‘ಮೊದಲನೇ ಪಟ್ಟಿಯನ್ನು’ ಅಂತಿಮಗೊಳಿಸಲು ಕಾಂಗ್ರೆಸ್ ಮಹತ್ವದ ಸಭೆ

ತನಿಖೆ ನಡೆಯುತ್ತಿದೆ : ಸ್ಪೋಟದ ಘಟನೆಯನ್ನು ನಾನು ಖಂಡಿಸುತ್ತೇನೆ. ಇದರಲ್ಲಿ ರಾಜಕಾರಣ ಮಾಡಬಾರದು ಎಂದರು. ಭಯೋತ್ಪಾದಕ ಕೃತ್ಯವೇ ಎಂಬ ಪ್ರಶ್ನೆಗೆ ಉತ್ತರಿಸಿ ತನಿಖೆ ಇನ್ನೂ ನಡೆಯುತ್ತಿದೆ ಎಂದರು.

ಯಾರನ್ನೂ ರಕ್ಷಿಸುವ ಪ್ರಶ್ನೆಯೇ ಇಲ್ಲ : ವಿಧಾನ ಸೌಧದ ಪ್ರಕರಣ ಕುರಿತು ಎಫ್.ಎಸ್.ಎಲ್ ವರದಿಯನ್ನು ಸರ್ಕಾರ ಬಹಿರಂಗ ಮಾಡುತ್ತಿಲ್ಲ. ಸತ್ಯವನ್ನು ತಿರುಚುವ ಕೆಲಸ ಸರ್ಕಾರ ಮಾಡುತ್ತಿದೆ ಎಂದು ಬಿಜೆಪಿ ಆರೋಪಿಸಿರುವ ಬಗ್ಗೆ ಮಾತನಾಡಿ, ಇಲ್ಲಿ ಯಾರನ್ನೂ ರಕ್ಷಿಸುವ ಪ್ರಶ್ನೆಯೇ ಇಲ್ಲ ಎಂದರು. ತಪ್ಪಿತಸ್ಥರನ್ನು ಶಿಕ್ಷಿಸುವ ಕೆಲಸವನ್ನು ನಮ್ಮ ಸರ್ಕಾರ ಮಾಡಿಯೇ ತೀರುತ್ತದೆ ಎಂದರು.

Did BJP leaders appease even when cooker bomb exploded during his tenure: CM ಅವರ ಅವಧಿಯಲ್ಲಿ ಕುಕ್ಕರ್ ಬಾಂಬ್ ಸ್ಫೋಟ ಆದಾಗಲೂ ಬಿಜೆಪಿ ನಾಯಕರು ತುಷ್ಟೀಕರಣ ಮಾಡಿದ್ದರಾ: ಸಿ.ಎಂ.ಪ್ರಶ್ನೆ
Share. Facebook Twitter LinkedIn WhatsApp Email

Related Posts

BREAKING : ಮಂಗಳೂರಿನಲ್ಲಿ ಭಾರೀ ಮಳೆಗೆ ಗುಡ್ಡ ಕುಸಿದು ಘೋರ ದುರಂತ : ಅವಶೇಷಗಳಡಿ ಸಿಲುಕಿದ್ದ ಮಹಿಳೆ ಸಾವು | WATCH VIDEO

30/05/2025 11:53 AM1 Min Read

Bank Holidays: 2025ರ ಜೂನ್ ತಿಂಗಳಲ್ಲಿ 13 ದಿನ ಬ್ಯಾಂಕುಗಳಿಗೆ ರಜೆ, ಇಲ್ಲಿದೆ ಪಟ್ಟಿ..!

27/05/2025 7:00 PM2 Mins Read

ವಿದೇಶಗಳಲ್ಲಿ `ITI’ ಪದವಿಗೆ ಹೆಚ್ಚಿನ ಗೌರವವಿಲ್ಲ : ಅನಿವಾಸಿ ಭಾರತೀಯರ ಪೋಸ್ಟ್ ವೈರಲ್.!

19/05/2025 11:57 AM2 Mins Read
Recent News

ಭಯೋತ್ಪಾದನೆ ವಿರುದ್ಧ ಕ್ರಮ ಕೈಗೊಂಡರೆ ಪಾಕ್ ಜೊತೆ ಭಾರತ ಮಾತುಕತೆ ನಡೆಸಬಹುದು: ಶಶಿ ತರೂರ್

04/06/2025 10:40 AM

BREAKING : ಚಿಕ್ಕಬಳ್ಳಾಪುರದಲ್ಲಿ ಬೆಳ್ಳಂ ಬೆಳಿಗ್ಗೆ ಭೀಕರ ಮರ್ಡರ್ : ಕಲ್ಲಿನಿಂದ ಜಜ್ಜಿ ವ್ಯಕ್ತಿಯ ಬರ್ಬರ ಹತ್ಯೆ!

04/06/2025 10:35 AM

BREAKING : ಟ್ರೊಫಿ ಸಮೇತ ನಾವು ಬೆಂಗಳೂರಿಗೆ ಆಗಮಿಸುತ್ತಿದ್ದೇವೆ : ವಿರಾಟ್ ಕೊಹ್ಲಿ ಹೇಳಿಕೆ ವೈರಲ್ | Watch Video

04/06/2025 10:27 AM

BIG NEWS : ಮದುವೆ ಮಂಟಪದಲ್ಲೂ ‘RCB’ ಹವಾ : ಟಿಶರ್ಟ್ ಹಿಡಿದು ಬೆಂಗಳೂರು ಗೆಲುವು ಸಂಭ್ರಮಿಸಿದ ನವಜೋಡಿ

04/06/2025 10:24 AM
State News
KARNATAKA

BREAKING : ಚಿಕ್ಕಬಳ್ಳಾಪುರದಲ್ಲಿ ಬೆಳ್ಳಂ ಬೆಳಿಗ್ಗೆ ಭೀಕರ ಮರ್ಡರ್ : ಕಲ್ಲಿನಿಂದ ಜಜ್ಜಿ ವ್ಯಕ್ತಿಯ ಬರ್ಬರ ಹತ್ಯೆ!

By kannadanewsnow0504/06/2025 10:35 AM KARNATAKA 1 Min Read

ಚಿಕ್ಕಬಳ್ಳಾಪುರ : ಚಿಕ್ಕಬಳ್ಳಾಪುರದಲ್ಲಿ ಬೆಳ್ಳಂಬೆಳಗ್ಗೆ ಭೀಕರವಾದ ಕೊಲೆ ನಡೆದಿದ್ದು ವ್ಯಕ್ತಿ ಒಬ್ಬರನ್ನು ದುಷ್ಕರ್ಮಿಗಳು ಕಲ್ಲಿನಿಂದ ಜಜ್ಜಿ ಭೀಕರವಾಗಿ ಕೊಲೆ ಮಾಡಿರುವ…

BREAKING : ಟ್ರೊಫಿ ಸಮೇತ ನಾವು ಬೆಂಗಳೂರಿಗೆ ಆಗಮಿಸುತ್ತಿದ್ದೇವೆ : ವಿರಾಟ್ ಕೊಹ್ಲಿ ಹೇಳಿಕೆ ವೈರಲ್ | Watch Video

04/06/2025 10:27 AM

BIG NEWS : ಮದುವೆ ಮಂಟಪದಲ್ಲೂ ‘RCB’ ಹವಾ : ಟಿಶರ್ಟ್ ಹಿಡಿದು ಬೆಂಗಳೂರು ಗೆಲುವು ಸಂಭ್ರಮಿಸಿದ ನವಜೋಡಿ

04/06/2025 10:24 AM

BREAKING : ಬೆಂಗಳೂರಲ್ಲಿ ಇಂದು ಅಭಿಮಾನಿಗಳಿಗೆ ಹಬ್ಬವೋ ಹಬ್ಬ : ಸಂಜೆ 5 ಗಂಟೆಗೆ ‘RCB’ ತಂಡದಿಂದ ‘ವಿಕ್ಟರಿ ಪರೇಡ್’

04/06/2025 10:14 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.