ಅವರ ಅವಧಿಯಲ್ಲಿ ಕುಕ್ಕರ್ ಬಾಂಬ್ ಸ್ಫೋಟ ಆದಾಗಲೂ ಬಿಜೆಪಿ ನಾಯಕರು ತುಷ್ಟೀಕರಣ ಮಾಡಿದ್ದರಾ: ಸಿ.ಎಂ.ಪ್ರಶ್ನೆ

ಬೆಂಗಳೂರು: ಸ್ಫೋಟಕ ಇಟ್ಟು ಹೋಗಿದ್ದ ಆರೋಪಿಯ ಪತ್ತೆ ಹಚ್ಚುವ ಕಾರ್ಯ ಚುರುಕಾಗಿ ನಡೆದಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಮೈಸೂರಿನ ನಿವಾಸದಲ್ಲಿ ಇಂದು ಮಾಧ್ಯಮದವರೊಂದಿಗೆ ಮಾತನಾಡಿದರು.  ಸ್ಫೋಟವಾಗಿರುವುದು ನಿಜ. ಆರೋಪಿ ಮಾಸ್ಕ್ ಮತ್ತು ಟೋಪಿ ಧರಿಸಿ ಬಸ್ಸಿನಲ್ಲಿ ಬಂದು ತಿಂಡಿ ತಿಂದು ನಂತರ ಸ್ಫೋಟಕವುಳ್ಳ ಬ್ಯಾಗ್ ಇಟ್ಟು ತೆರಳಿದ್ದಾನೆ. ಗಾಯಾಳುಗಳು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಉಪಮುಖ್ಯಮಂತ್ರಿ , ಗೃಹ ಸಚಿವರು ಸ್ಥಳಕ್ಕೆ ಭೇಟಿ ನೀಡಿದ್ದಾರೆ. ಇಂದು ನಾನೂ ಕೂಡ ಸ್ಥಳಕ್ಕೆ ತೆರಳಲಿದ್ದೇನೆ ಎಂದರು. ಚುನಾವಣಾ ಪ್ರಚಾರಕ್ಕಾಗಿ ಪ್ರಾರ್ಥನಾ ಸ್ಥಳಗಳನ್ನು … Continue reading ಅವರ ಅವಧಿಯಲ್ಲಿ ಕುಕ್ಕರ್ ಬಾಂಬ್ ಸ್ಫೋಟ ಆದಾಗಲೂ ಬಿಜೆಪಿ ನಾಯಕರು ತುಷ್ಟೀಕರಣ ಮಾಡಿದ್ದರಾ: ಸಿ.ಎಂ.ಪ್ರಶ್ನೆ