ಇಂಗ್ಲೆಂಡ್ ಟೆಸ್ಟ್ ಸರಣಿಯಲ್ಲಿ ರಾಹುಲ್ ವಿಕೆಟ್ ಕೀಪಿಂಗ್ ನಡೆಸುತ್ತಾರೆಯೇ…? ಕೋಚ್ ದ್ರಾವಿಡ್ ಕೊಟ್ಟ ಮಾಹಿತಿಯೇನು…?

ದಕ್ಷಿಣ ಆಫ್ರಿಕಾ ವಿರುದ್ಧದ ಸರಣಿಯಲ್ಲಿ ಟೆಸ್ಟ್ ಮಾದರಿಯಲ್ಲಿ ವಿಕೆಟ್‌ ಕೀಪಿಂಗ್‌ ಗೆ ಪದಾರ್ಪಣೆ ಮಾಡಿದ್ದ ಭಾರತದ ಬ್ಯಾಟರ್ ಕೆಎಲ್ ರಾಹುಲ್, ಇಂಗ್ಲೆಂಡ್ ವಿರುದ್ಧದ ಭಾರತದ ಐದು ಪಂದ್ಯಗಳ ಸರಣಿಯಲ್ಲಿ ಕೀಪಿಂಗ್ ನಡೆಸುವುದಿಲ್ಲ. ಹೈದರಾಬಾದ್‌ ನಲ್ಲಿ ನಡೆಯಲಿರುವ ಇಂಗ್ಲೆಂಡ್ ವಿರುದ್ಧದ ಮೊದಲ ಟೆಸ್ಟ್‌ ಗೆ ಎರಡು ದಿನಗಳ ಮುಂಚಿತವಾಗಿ ಭಾರತ ತಂಡದ ಮುಖ್ಯ ಕೋಚ್ ರಾಹುಲ್ ದ್ರಾವಿಡ್ ಈ ನಡೆಯನ್ನು ಖಚಿತಪಡಿಸಿದ್ದಾರೆ. 2023ರ ಏಕದಿನ ವಿಶ್ವಕಪ್‌ ನುದ್ದಕ್ಕೂ ಭಾರತದ ಪರ ವಿಕೆಟ್ ಕೀಪಿಂಗ್ ಮಾಡಿದ ರಾಹುಲ್, ಸರಣಿಯ ಅವಧಿಯನ್ನು … Continue reading ಇಂಗ್ಲೆಂಡ್ ಟೆಸ್ಟ್ ಸರಣಿಯಲ್ಲಿ ರಾಹುಲ್ ವಿಕೆಟ್ ಕೀಪಿಂಗ್ ನಡೆಸುತ್ತಾರೆಯೇ…? ಕೋಚ್ ದ್ರಾವಿಡ್ ಕೊಟ್ಟ ಮಾಹಿತಿಯೇನು…?