ಇಂದಿನಿಂದ ದ್ವಿತೀಯ ಪಿಯು ಪರೀಕ್ಷೆ: ರಾಜ್ಯಾದ್ಯಂತ ‘1124’ ಕೇಂದ್ರ ‘6.98’ ಲಕ್ಷ ವಿದ್ಯಾರ್ಥಿಗಳು ಭಾಗಿ
ಬೆಂಗಳೂರು : ಇಂದಿನಿಂದ ರಾಜ್ಯಾದ್ಯಂತ ದ್ವಿತೀಯ ಪಿಯುಸಿ ಪರೀಕ್ಷೆ ನಡೆಯುತ್ತಿದ್ದು, ಈ ಬಾರಿ ಸರ್ಕಾರ ವಿದ್ಯಾರ್ಥಿಗಳಿಗೆ ವಿಶೇಷವಾಗಿ ಮೊದಲ ಬಾರಿಗೆ 3 ಸಲ ಪರೀಕ್ಷೆ ಬರೆಯಲು ಅವಕಾಶ ನೀಡಿದೆ.ಪ್ರಸಕ್ತ ಸಾಲಿನ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆ-1 ಇಂದಿನಿಂದ ಆರಂಭವಾಗುತ್ತಿದ್ದು ರಾಜ್ಯಾದ್ಯಂತ 1124 ಕೇಂದ್ರಗಳಲ್ಲಿ ಪರೀಕ್ಷೆ ನಡೆಯಲಿದೆ. ಈ ಬಾರಿ 6.98 ಲಕ್ಷ ಕ್ಕೂ ಹೆಚ್ಚು ವಿದ್ಯಾರ್ಥಿಗಳು ಪರೀಕ್ಷೆಗೆ ನೋಂದಾಯಿಸಿ ಕೊಂಡಿದ್ದು ಮೊದಲ ದಿನ ಕನ್ನಡ ಮತ್ತು ಅರೇಬಿಕ್ ವಿಷಯದ ಪರೀಕ್ಷೆಗಳು ನಡೆಯಲಿವೆ. ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆಗೆ … Continue reading ಇಂದಿನಿಂದ ದ್ವಿತೀಯ ಪಿಯು ಪರೀಕ್ಷೆ: ರಾಜ್ಯಾದ್ಯಂತ ‘1124’ ಕೇಂದ್ರ ‘6.98’ ಲಕ್ಷ ವಿದ್ಯಾರ್ಥಿಗಳು ಭಾಗಿ
Copy and paste this URL into your WordPress site to embed
Copy and paste this code into your site to embed