Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

‘ಆಪರೇಷನ್ ಸಿಂಧೂರ್ ನಿಯೋಗಗಳು ರಾಷ್ಟ್ರೀಯ ಏಕತೆಯ ಸಂದೇಶವನ್ನು ರವಾನಿಸಿದವು’: ಕ್ವಾಡ್ ನಾಯಕರಿಗೆ ಜೈಶಂಕರ್

03/07/2025 8:35 AM

BIG NEWS : ಆನ್ ಲೈನ್ ಮೂಲಕವೇ `ಜಾತಿ’ ದಾಖಲು ಮಾಡಿಕೊಳ್ಳಿ : CM ಸಿದ್ದರಾಮಯ್ಯ

03/07/2025 8:35 AM

BIG NEWS  : ವಾಹನ ಸವಾರರಿಗೆ ಬಿಗ್ ಶಾಕ್ : ಬೆಂಗಳೂರು-ನೆಲಮಂಗಲ ಮಾರ್ಗದಲ್ಲಿ `ಟೋಲ್ ಶುಲ್ಕ’ ಹೆಚ್ಚಳ | Toll hike

03/07/2025 8:26 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಇನ್ನು ಮುಂದೆ ಪೋಷಕರನ್ನು ವೃದ್ಧಾಶ್ರಮಕ್ಕೆ ಸೇರಿಸಿದರೆ ಬೀಳುತ್ತೆ ಕ್ರಿಮಿನಲ್ ಕೇಸ್…!
Uncategorized

ಇನ್ನು ಮುಂದೆ ಪೋಷಕರನ್ನು ವೃದ್ಧಾಶ್ರಮಕ್ಕೆ ಸೇರಿಸಿದರೆ ಬೀಳುತ್ತೆ ಕ್ರಿಮಿನಲ್ ಕೇಸ್…!

By KNN IT Team08/01/2024 4:43 PM

ಇತ್ತೀಚೆಗೆ ತಂದೆ ತಾಯಿಯನ್ನು ಸರಿಯಾಗಿ ನೋಡಿಕೊಳ್ಳಲಾಗದೆ ಅವರನ್ನು ಮಕ್ಕಳು ವೃದ್ಧಾಶ್ರಮಕ್ಕೆ ಹಾಕುತ್ತಿರುವುದು, ಬೀದಿಯಲ್ಲಿ ಬಿಟ್ಟು ಹೋಗುವ ಪ್ರಕರಣಗಳು ನಗರದಲ್ಲಿ ಹೆಚ್ಚಾಗಿ ನಡೆಯುತ್ತಿವೆ. ಹೀಗಾಗಿ ನಗರ ಪೊಲೀಸ್ ಆಯುಕ್ತ ಬಿ.ದಯಾನಂದ ಅವರ ಸೂಚನೆ ಮೇರೆಗೆ ಬೆಂಗಳೂರು ಪೊಲೀಸರು ಮಹತ್ಕಾರ್ಯಕ್ಕೆ ಕೈ ಹಾಕಿದ್ದು, ಇನ್ನು ಮುಂದೆ ಪೋಷಕರನ್ನು ವೃದ್ಧಾಶ್ರಮಕ್ಕೆ ಹಾಕುವ ಮಕ್ಕಳ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಿಸಲು ಮುಂದಾಗಿದ್ದಾರೆ.

ಹೊಸ ವರ್ಷದ ಬಳಿಕ ಹೊಸ ಹೆಜ್ಜೆ ಇಟ್ಟ ನಗರ ಪೊಲೀಸರು, ನಗರದ ವೃದ್ಧಾಶ್ರಮಗಳ ಮೇಲೆ‌ ಕಣ್ಣಿಟ್ಟಿದ್ದಾರೆ. ತಂದೆ ತಾಯಿಯನ್ನ ಸರಿಯಾಗಿ ನೋಡಿಕೊಳ್ಳದ ಮಕ್ಕಳ ಮೇಲೆ ಸುಪ್ರೀಂ ಕೋರ್ಟ್ ಆದೇಶದ ಅನ್ವಯ ಕೇಸ್ ಬುಕ್ ಮಾಡುವಂತೆ ಪೊಲೀಸ್ ಕಮೀಷನರ್ ಬಿ. ದಯಾನಂದ್ ಸೂಚನೆ ನೀಡಿದ್ದಾರೆ. ಹೆತ್ತು-ಹೊತ್ತು, ಸಾಕಿ ಸಲಹಿದ ಪೋಷಕರನ್ನು ಮನೆಯಿಂದ ಹೊರ ಹಾಕಲಾಗುತ್ತಿದೆ. ಇನ್ನು ಕೆಲವರು ಸಾಕಲು ಶಕ್ತರಾಗಿದ್ದರೂ ಇತ್ತಿಂಷ್ಟು ಹಣ ನೀಡಿ ಪೋಷಕರನ್ನ ವೃದ್ಧಾಶ್ರಮಕ್ಕೆ ಸೇರಿಸುತ್ತಿದ್ದಾರೆ. ಹೀಗೆ ಸುಖಾಸುಮ್ಮನೆ ಪೋಷಕರನ್ನು ವೃದ್ಧಾಶ್ರಮಕ್ಕೆ ಸೇರಿಸುತ್ತಿರುವುದರಿಂದ ಅನೇಕರು ಆಶ್ರಮದಲ್ಲಿ ಕಣ್ಣೀರಿನಲ್ಲಿ ಕೈತೊಳೆಯುತ್ತಿದ್ದಾರೆ. ವೃದ್ಧಾಶ್ರಮಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿರುವ ಪೊಲೀಸರು, ತಮ್ಮ ಪೋಷಕರನ್ನು ವೃದ್ಧಾಶ್ರಮಕ್ಕೆ ಸೇರಿಸಿರುವ ಆರ್ಥಿಕವಾಗಿ ಶಕ್ತರಾಗಿರುವ ಮಕ್ಕಳನ್ನು ಪತ್ತೆಹಚ್ಚಲು ಮುಂದಾಗಿದ್ದಾರೆ. ವೃದ್ಧಾಶ್ರಮಗಳಿಂದ ತಮ್ಮ ಪೋಷಕರನ್ನು ಕರೆದೊಯ್ಯುವಂತೆ ಸೂಚನೆ ನೀಡಿದ್ದಾರೆ. ಆ ಮೂಲಕ ತಂದೆ ತಾಯಿಯನ್ನು ಮನೆಗೆ ವಾಪಸ್ ಕಳುಹಿಸಿ ಇಳಿ ವಯಸ್ಸಿನಲ್ಲಿ ಮಕ್ಕಳು ಮೊಮ್ಮಕ್ಕಳೊಂದಿಗೆ ಸಂತೋಷದಿಂದ ಇರುವಂತೆ ಮಾಡಲು ಪೊಲೀಸರು ಹೊಸ ಕಾರ್ಯಕ್ಕೆ ಮುಂದಾಗಿದ್ದಾರೆಯಾಗಿದೆ.

Share. Facebook Twitter LinkedIn WhatsApp Email

Related Posts

‘ಕ್ಯಾಪ್ಟನ್ ಕೂಲ್’ ಐಕಾನಿಕ್ ಹೆಸರಿನ ‘ಟ್ರೇಡ್ ಮಾರ್ಕ್’ಗಾಗಿ ‘ಎಂ.ಎಸ್ ಧೋನಿ’ ಅರ್ಜಿ

30/06/2025 5:47 PM1 Min Read

ಶೀಘ್ರದಲ್ಲೇ ನೇರ ವಿಮಾನ ಹಾರಾಟ ಪುನರಾರಂಭಿಸಲು ಭಾರತ-ಚೀನಾ ಒಪ್ಪಿಗೆ

13/06/2025 1:10 PM1 Min Read

BREAKING : ಮಂಗಳೂರಿನಲ್ಲಿ ಭಾರೀ ಮಳೆಗೆ ಗುಡ್ಡ ಕುಸಿದು ಘೋರ ದುರಂತ : ಅವಶೇಷಗಳಡಿ ಸಿಲುಕಿದ್ದ ಮಹಿಳೆ ಸಾವು | WATCH VIDEO

30/05/2025 11:53 AM1 Min Read
Recent News

‘ಆಪರೇಷನ್ ಸಿಂಧೂರ್ ನಿಯೋಗಗಳು ರಾಷ್ಟ್ರೀಯ ಏಕತೆಯ ಸಂದೇಶವನ್ನು ರವಾನಿಸಿದವು’: ಕ್ವಾಡ್ ನಾಯಕರಿಗೆ ಜೈಶಂಕರ್

03/07/2025 8:35 AM

BIG NEWS : ಆನ್ ಲೈನ್ ಮೂಲಕವೇ `ಜಾತಿ’ ದಾಖಲು ಮಾಡಿಕೊಳ್ಳಿ : CM ಸಿದ್ದರಾಮಯ್ಯ

03/07/2025 8:35 AM

BIG NEWS  : ವಾಹನ ಸವಾರರಿಗೆ ಬಿಗ್ ಶಾಕ್ : ಬೆಂಗಳೂರು-ನೆಲಮಂಗಲ ಮಾರ್ಗದಲ್ಲಿ `ಟೋಲ್ ಶುಲ್ಕ’ ಹೆಚ್ಚಳ | Toll hike

03/07/2025 8:26 AM

ಹೆರಾಲ್ಡ್ ಪ್ರಕರಣ: ಗಾಂಧಿ ಕುಟುಂಬದ ವಿರುದ್ಧ ಜಾರಿ ನಿರ್ದೇಶನಾಲಯದ ಕ್ರಮವನ್ನು ಪ್ರಶ್ನಿಸಿದ ಕೋರ್ಟ್

03/07/2025 8:23 AM
State News
KARNATAKA

BIG NEWS : ಆನ್ ಲೈನ್ ಮೂಲಕವೇ `ಜಾತಿ’ ದಾಖಲು ಮಾಡಿಕೊಳ್ಳಿ : CM ಸಿದ್ದರಾಮಯ್ಯ

By kannadanewsnow5703/07/2025 8:35 AM KARNATAKA 1 Min Read

ಚಿಕ್ಕಬಳ್ಳಾಪುರ: ಜಾತಿ ಸಮೀಕ್ಷೆಯಲ್ಲಿ ತೊಂದರೆಗಳಾಗಿದ್ದರೆ ಆನ್ ಲೈನ್ ಮೂಲಕ ದಾಖಲು ಮಾಡಲು ತೊಂದರೆಯಿಲ್ಲ. ಯಾವುದಾದರೂ ಒಂದು ದಾರಿಯಲ್ಲಿ ಜಾತಿ ಹೇಳಿಕೊಳ್ಳಬೇಕು…

BIG NEWS  : ವಾಹನ ಸವಾರರಿಗೆ ಬಿಗ್ ಶಾಕ್ : ಬೆಂಗಳೂರು-ನೆಲಮಂಗಲ ಮಾರ್ಗದಲ್ಲಿ `ಟೋಲ್ ಶುಲ್ಕ’ ಹೆಚ್ಚಳ | Toll hike

03/07/2025 8:26 AM

ALERT : ಪೋಷಕರೇ ಎಚ್ಚರ : `ಸೋಶಿಯಲ್ ಮೀಡಿಯಾ’ ಬಳಸುವ ಮಕ್ಕಳಲ್ಲಿ ಗಂಭೀರ ಆರೋಗ್ಯ ಸಮಸ್ಯೆ.!

03/07/2025 8:19 AM

SHOCKING: ರಾಜ್ಯದ ಹೈಸ್ಕೂಲ್ ಮಕ್ಕಳಲ್ಲೂ `ಹೈಪರ್ ಟೆನ್ಷನ್’ : ಆಘಾತಕಾರಿ ಸಂಗತಿ ಬಹಿರಂಗ.!

03/07/2025 8:11 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.