ಇಲೆಕ್ಟ್ರಿಕ್ ವಾಹನದ ಬ್ಯಾಟರಿ ಬದಲಾಯಿಸಿಕೊಡದ ಕಂಪನಿಗೆ ವಾಹನದ ಹಣ ಮರಳಿಸಲು ಕೋರ್ಟ್ ಆದೇಶ
ಧಾರವಾಡ: ಹುಬ್ಬಳ್ಳಿಯ ನಿವಾಸಿ ರಾಕೇಶ ಮೆನಸಿಣಕಾಯಿ ಮೈಸೂರು ಎನ್ನುವವರು ದಿ:13/03/2022 ರಂದು ರೂ.98,000 ಪಾವತಿಸಿ ಇಲೆಕ್ಟ್ರೀಕ್ ಸ್ಕೂಟರನ್ನು ಎದುರುದಾರರಿಂದ ಖರೀದಿಸಿದ್ದರು. ವಾಹನವು ಬ್ಯಾಟರಿಯ ಮೇಲೆ 5 ವರ್ಷದ ವಾರಂಟಿಯನ್ನು ಹೊಂದಿತ್ತು. ದೂರುದಾರರು ಎದುರುದಾರರ ಹೇಳಿಕೆಯಂತೆ ವಾಹನವನ್ನು ಉಪಯೋಗಿಸುತ್ತಿದ್ದು ನಂತರ ಒಮ್ಮಿಂದೊಮ್ಮೆಲೆ ರಸ್ತೆಯ ಮದ್ಯ ನಿಲ್ಲಲು ಪ್ರಾರಂಭಿಸಿತು. ಅಲ್ಲದೇ ಎದುರುದಾರರು ಹೇಳಿದಷ್ಟು ಮೈಲೇಜನ್ನೂ ಸಹ ವಾಹನವು ಕೊಡುತ್ತಿರಲಿಲ್ಲ. ಈ ವಿಷಯವನ್ನು ದೂರುದಾರರು ಎದುರುದಾರರಿಗೆ ತಿಳಿಸಿದಾಗ ಅವರು ಅದನ್ನು ಸರಿಪಡಿಸಿಕೊಟ್ಟಿರಲಿಲ್ಲ. ಅಲ್ಲದೇ 1ನೇ ಎದುರುದಾರರು ತಮ್ಮ ಮಳಿಗೆಯನ್ನು ಶಾಶ್ವತವಾಗಿ ಮುಚ್ಚಿರುತ್ತಾರೆ. … Continue reading ಇಲೆಕ್ಟ್ರಿಕ್ ವಾಹನದ ಬ್ಯಾಟರಿ ಬದಲಾಯಿಸಿಕೊಡದ ಕಂಪನಿಗೆ ವಾಹನದ ಹಣ ಮರಳಿಸಲು ಕೋರ್ಟ್ ಆದೇಶ
Copy and paste this URL into your WordPress site to embed
Copy and paste this code into your site to embed