ಈಶ್ವರಪ್ಪನವರ ಡಬ್ಬ ಸೌಂಡ್ ಮಾಡ್ತದೆ, ಅವರು ಕ್ಯಾಂಡಿಡೇಟ್ ಆಗಲ್ಲ : ಮಧು ಬಂಗಾರಪ್ಪ ತಿರುಗೇಟು

ಶಿವಮೊಗ್ಗ : ಶಿವಮೊಗ್ಗದಲ್ಲಿ ಮಾಜಿ ಸಚಿವ ಕೆ.ಎಸ್. ಈಶ್ವರಪ್ಪ ಅವರು ‘ಗೀತಾ ಶಿವ ರಾಜಕುಮಾರ್ ಡಮ್ಮಿ ಕ್ಯಾಂಡಿಡೇಟ್’ ಎಂದು ಹೇಳಿಕೆ ನೀಡಿದ್ದರು. ಇದಕ್ಕೆ ತಿರುಗೇಟು ನೀಡಿದ ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರು, ಈಶ್ವರಪ್ಪ ಅವರಿಗೆ ಬಸ್ಟ್ಯಾಂಡ್ ನಲ್ಲಿ ಕಣಿ ಹೇಳೋಕೆ ಹೇಳಿ. ಈಶ್ವರಪ್ಪ ಡಬ್ಬ ಸೌಂಡ್ ಮಾಡ್ತದೆ. ಅವರು ಕ್ಯಾಂಡಿಡೇಟ್ ಆಗಲ್ಲ ಎಂದು ತಿರುಗೇಟು ನೀಡಿದರು. ಲೋಕಸಭಾ ಚುನಾವಣೆ: ರಾಜ್ಯದಲ್ಲಿ ಈವರೆಗೆ 15.78 ಕೋಟಿ ನಗದು, 23.37 ಲಕ್ಷ ಮೌಲ್ಯದ ಮದ್ಯ ವಶ ಮಾಜಿ ಸಿಎಂ … Continue reading ಈಶ್ವರಪ್ಪನವರ ಡಬ್ಬ ಸೌಂಡ್ ಮಾಡ್ತದೆ, ಅವರು ಕ್ಯಾಂಡಿಡೇಟ್ ಆಗಲ್ಲ : ಮಧು ಬಂಗಾರಪ್ಪ ತಿರುಗೇಟು